Tag: vtv vitla
ಪಡುಬಿದ್ರಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಚಾಲಕ ಮೃತ್ಯು
ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಂಗಳೂರಿನ...
ಕಾರವಾರ ಜೈಲಲ್ಲಿ ಕೈದಿಗಳಿಂದ ಮತ್ತೆ ದಾಂಧಲೆ; ಜೈಲಲ್ಲಿದ್ದ ಟಿ.ವಿ ಸೇರಿ ಹಲವು ವಸ್ತುಗಳ ಧ್ವಂಸ
ಕಾರವಾರ: ಇಲ್ಲಿನ ಜೈಲಿನಲ್ಲಿ ಮತ್ತೆ ಕೈದಿಗಳು ದಾಂಧಲೆ ಸೃಷ್ಟಿಸಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ.
ಮಂಗಳೂರಿನ ಆರು ಆರೋಪಿಗಳಿಂದ ಜೈಲಿನಲ್ಲಿ ಗಲಾಟೆಯಾಗಿದೆ. ವಸ್ತುಗಳನ್ನೆಲ್ಲ ಪುಡಿಗಟ್ಟಿದ್ದಾರೆ. ಕಾರವಾರ ನಗರ ಠಾಣೆ ಪೊಲೀಸರ ತಂಡ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು ಮತ್ತು ಪ್ರಜ್ವಲ್ ಕೋಟ್ಯಾನ್
ಕೋಶಾಧಿಕಾರಿಯಾಗಿ ಅಶ್ವಿನಿ ಪೆರುವಾಯಿ, ಜತೆ ಕಾರ್ಯದರ್ಶಿಯಾಗಿ ಸುಮನ ಆಯ್ಕೆ
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಮಹಾಸಭೆ ದರ್ಬೆಯಲ್ಲಿರುವ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ಡಿ.9ರಂದು ನಡೆಯಿತು.
ಜಿಲ್ಲಾಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು...
ಮಹಿಳಾ ಕಬಡ್ಡಿ ವಿಶ್ವಕಪ್‌ನಲ್ಲಿ ಚಿನ್ನ ಗೆದ್ದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ಅಭಿನಂದಿಸಿದ ಸಿಎಂ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಅಭಿನಂದಿಸಿದರು.
ಅಧಿವೇಶನ ವೀಕ್ಷಣೆಗೆ...
ಉಡುಪಿ: 10 ಬಾಂಗ್ಲಾ ಅಕ್ರಮ ವಲಸಿಗರಿಗೆ ಎರಡು ವರ್ಷ ಜೈಲು ಶಿಕ್ಷೆ
ಉಡುಪಿ: ಅಕ್ರಮ ವಲಸೆಗೆ ಸಂಬಂಧಿಸಿದಂತೆ ಪ್ರಮುಖ ಕ್ರಮ ಕೈಗೊಂಡಿರುವ ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯವು 10 ಬಾಂಗ್ಲಾದೇಶದ ಪ್ರಜೆಗಳಿಗೆ ತಲಾ 10,000 ರೂ. ದಂಡದೊಂದಿಗೆ ಎರಡು ವರ್ಷಗಳ...
ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.
ಈ ಧ್ವಜವನ್ನು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು...
ಮಂಗಳೂರು: ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯ ಭಯಾನಕ ಕಥೆ...
ಮಂಗಳೂರು: ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ಅನಾವರಣಗೊಳ್ಳಲಿದೆ. ತ್ರಿನೇತ್ರ ಕಲಾವಿದರು ಕುಡ್ಲ ಅಭಿನಯಿಸುವ 'ಬ್ರಹ್ಮರಕ್ಕಸ' ವಿನೂತನ ನಾಟಕ ಜನಮನ ರಂಜಿಸಲು ಬರುತ್ತಿದೆ.
ಅದ್ದೂರಿ ರಂಗ ವಿನ್ಯಾಸದ...
ಮಹಿಳಾ ನೌಕರರ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆ
ನವದೆಹಲಿ: ರಾಜ್ಯದ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ, ಹೈಕೋರ್ಟ್...
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ನಿವೃತ್ತ ಉಪನ್ಯಾಸಕ ಉಂಡೆಮನೆ ಎಂ.ವಿಶ್ವೇಶ್ವರ ಭಟ್ಟರವರ “ಪುಟ್ಟ...
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಆಶ್ರಯದಲ್ಲಿ ನಿವೃತ್ತ ಉಪನ್ಯಾಸಕ ಉಂಡೆಮನೆ ಎಂ ವಿಶ್ವೇಶ್ವರ ಭಟ್ಟರವರ ಕೃತಿ "ಪುಟ್ಟ ಭಾರತ" ಇದರ ಬಿಡುಗಡೆ ಕಾರ್ಯಕ್ರಮ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ವಿಟ್ಠಲ ಎಜುಕೇಶನ್ ಸೊಸೈಟಿ...
ಪುತ್ತೂರು: 21.44 ಲಕ್ಷ ರೂ. ಮೌಲ್ಯದ ಕಾಫಿ ಚೀಲ ಕಳವು; ಐವರು ಆರೋಪಿಗಳ ಬಂಧನ;...
ಪುತ್ತೂರು: ಕಂಪನಿಯೊಂದಕ್ಕೆ ತಲಾ 60 ಕೆಜಿ ತೂಕದ ಕಾಫಿ ಬೀಜ ತುಂಬಿದ 320 ಗೋಣಿಚೀಲಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಿಂದ ಸುಮಾರು 21,44,000 ರೂ. ಮೌಲ್ಯದ 80 ಗೋಣಿ ಚೀಲಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...
















