Tag: vtv vitla
ಮಣಿಪಾಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಎಂಟು ಮಂದಿಯ ಬಂಧನ
ಮಣಿಪಾಲ: ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್,...
ಉತ್ತರ ಜಪಾನ್ನಲ್ಲಿ 7.5 ತೀವ್ರತೆಯ ಭೂಕಂಪ: 20 ಕ್ಕೂ ಹೆಚ್ಚು ಜನರಿಗೆ ಗಾಯ
ಟೋಕಿಯೊ: ಸೋಮವಾರ ತಡರಾತ್ರಿ ಉತ್ತರ ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ ವರೆಗೆ ಸುನಾಮಿ ಅಲೆಗಳು ಉಂಟಾಗಿದೆ.
ಅಮೋರಿ...
ವಿಟ್ಲ: ತೆಂಗಿನ ಕಾಯಿ ಕೀಳುವಾಗ ವಿದ್ಯುತ್ ತಂತಿ ತಗಲಿ ಶಾಕ್ ಹೊಡೆದು ವ್ಯಕ್ತಿ ಮೃತ್ಯು
ವಿಟ್ಲ: ಅಲ್ಯುಮೀನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗಲಿ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕರೋಪಾಡಿ ಗ್ರಾಮದ ನಾರಾಯಣ ನಾಯ್ಕ (45) ಎಂದು...
ಮಂಗಳೂರು: ಬಾಲಕನ ಮೇಲೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣ ದಾಖಲು
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿ, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸುರತ್ಕಲ್ನ ಚೊಕ್ಕಬೆಟ್ಟು ಜುಮ್ಮಾ ಮಸೀದಿ ಬಳಿಯ ಹನಿ ಫ್ಯಾಶನ್ ಶಾಪ್...
ನೈಟ್ಕ್ಲಬ್ ಅಗ್ನಿ ಅವಘಡ; ಗೋವಾ ಸರ್ಕಾರದಿಂದ ಮೂವರು ಹಿರಿಯ ಅಧಿಕಾರಿಗಳ ಅಮಾನತು
ಪಣಜಿ: ಉತ್ತರ ಗೋವಾದ ಅರ್ಪೋರಾ ನೈಟ್ಕ್ಲಬ್ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಗೋವಾ ಸರ್ಕಾರ ಆದೇಶಿಸಿದೆ.
ಸರ್ಕಾರದ ಆದೇಶದಲ್ಲಿ, ಅಗತ್ಯ ಸುರಕ್ಷತಾ ದಾಖಲೆಗಳಿಲ್ಲದಿದ್ದರೂ...
ಲಯನ್ಸ್ ಜಿಲ್ಲೆ 317D ಕೊಡಗು ಹಾಸನ ಚಿಕ್ಕಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಲಯನ್ಸ್ ಸದಸ್ಯರ...
ಲಯನ್ಸ್ ಜಿಲ್ಲೆ 317D ಕೊಡಗು ಹಾಸನ ಚಿಕ್ಕಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಲಯನ್ಸ್ ಸದಸ್ಯರಿಗೆ LPL ಕ್ರಿಕೆಟ್ ಪಂದ್ಯಾಟ ನಡೆಯಿತು.
ಮುಖ್ಯ ಕೋ- ಆಡಿನೇಟರ್ ಲ.ಡಾ! ಎ.ಸಿ.ಗಿರೀಶ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು...
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕೃತಿ ಎನ್.ಪಿ ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ...
ವಿಟ್ಲ : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17 ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಮಾಣಿ- ಪೆರಾಜೆಯ ಬಾಲವಿಕಾಸ...
ವಿಟ್ಲ ಜೆಸಿಐ ಘಟಕ 2026ನೇ ಸಾಲಿನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ವಿಟ್ಲ ಜೆಸಿಐ ಘಟಕ ವಿಟ್ಲ ಇದರ 2026 ನೇ ಸಾಲಿನ ಅಧ್ಯಕ್ಷ ಮತ್ತು ಇತರ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ವಿಟ್ಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ...
ಧರ್ಮನಗರ: (23,24, 25) ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ...
ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ಡಿ. 23, 24, 25 ರಂದು ಬ್ರಹ್ಮಶ್ರೀ ವೇದಮೂರ್ತಿ ಪದ್ಮನಾಭ ತಂತ್ರಿಗಳು ಆಲಂಪಾಡಿ- ನೀಲೇಶ್ವರ ಇವರ ದಿವ್ಯಹಸ್ತದಿಂದ ವೈದ್ಯನಾಥ ಮಲರಾಯ...
ಕೇಪು: ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ ಮೈರ ವತಿಯಿಂದ ಕಜಂಬು ಉತ್ಸವದ ಸ್ನಾನ...
ಕೇಪು: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ಕ್ಷೇತ್ರದಲ್ಲಿ ಜಾತ್ರೋತ್ಸವ ಡಿ. 16 ರಂದು ನಡೆಯಲಿದ್ದು, ಈ ಕ್ಷೇತ್ರದಲ್ಲಿ ನಡೆಯುವ ವಿಶೇಷ ಕಜಂಬು ಉತ್ಸವ ನಡೆಯುವ ಮಕ್ಕಳ ಸ್ಥಾನಘಟ್ಟದಲ್ಲಿ ಕೇಪು...
















