Tag: vtv vitla
ಕೆಎಸ್ಸಿಎ ನೂತನ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಮತ್ತು ಉಪಾಧ್ಯಕ್ಷರಾಗಿ ಸುಜಿತ್ ಸೋಮಸುಂದರ್ ಆಯ್ಕೆ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಕೆಎಸ್ಸಿಎ ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಬಣ ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್...
ದೇಶದ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ 400ಕ್ಕೂ ಹೆಚ್ಚು ಇಂಡಿಗೊ ವಿಮಾನಗಳ ಹಾರಾಟ ರದ್ದು
ಮುಂಬೈ: ಕಾಕ್ಪಿಟ್ ಸಿಬ್ಬಂದಿಗಳಿಗೆ ನ್ಯಾಯಾಲಯ ಕಡ್ಡಾಯಗೊಳಿಸಿರುವ ನೂತನ ವಿಮಾನ ಹಾರಾಟ ಅವಧಿ ಹಾಗೂ ಋತುಸ್ರಾವ ಅವಧಿಯ ವಿರಾಮ ಪದ್ಧತಿಯಿಂದ ತಾತ್ಕಾಲಿಕ ವಿನಾಯಿತಿ ಪಡೆದ ಮರು ದಿನವೇ ಶನಿವಾರದಂದು ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಂದ...
ಪರಪ್ಪನ ಅಗ್ರಹಾರದ ಜೈಲಿನಲ್ಲಿ ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್ ಸಹ ಕೈದಿಗಳ ಜಗಳವಾಡಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ...
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ
ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಎಂದು ಗುರುತಿಸಲಾಗಿದೆ.
ಘಟನಾ...
ಕಾಪು: ಮನೆಯ ಬೀಗ ಮುರಿದು ನಗದು-ಚಿನ್ನಾಭರಣ ಕಳವು; ಪ್ರಕರಣ ದಾಖಲು
ಕಾಪು: ಬೀಗ ಹಾಕಿದ್ದ ಮನೆಯೊಂದರ ಬೀಗ ಮುರಿದು ನಗದು ಮತ್ತು ಚಿನ್ನಾಭರಣ ಕಳವು ಮಾಡಿರುವ ಘಟನೆ ಕಾಪುವಿನ ಕಟಪಾಡಿ ಕೋಟೆ ಗ್ರಾಮದ ಕಿನ್ನಿಗುಡ್ಡೆ ಪ್ರದೇಶದಲ್ಲಿ ನಡೆದಿದೆ.
ಕಿನ್ನಿಗುಡ್ಡೆಯ ದೀಪ ಜ್ಯೋತಿ ಮನೆಯ ಪ್ರಭಾಕರ ಅಮೀನ್...
ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ.
ಡಿಸೆಂಬರ್ 19 ವರೆಗೆ 10 ದಿನಗಳ ಕಾಲ ಚಳಿಗಾಲದ...
ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವು
ರಾಮನಗರ: ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ ರೇವಣ್ಣ (65) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ...
ಉಡುಪಿ: ನಾಗರಹಾವು ಕಡಿದು ವ್ಯಕ್ತಿ ಸಾವು
ಉಡುಪಿ: ಕುತ್ಯಾರು ಗ್ರಾಮದ ಸ್ಥಳೀಯರೊಬ್ಬರಿಗೆ ಸೇರಿದ ತೋಟದಲ್ಲಿ ಕಳೆದ 6 ವರ್ಷಗಳಿಂದ ತೋಟ ನೋಡಿಕೊಳ್ಳುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರಿಗೆ ನಾಗರಹಾವು ಕಡಿದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಸುರೇಂದ್ರ ಕಿಟ್ಟು ಪೂಜಾರಿ (54)...
ಹಳೆ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ
ಕಲಬುರಗಿ: ಹಳೆ ವೈಷಮ್ಯದಿಂದ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಮಲಾಪುರ ಪಟ್ಟಣದ ನಿವಾಸಿ ಮುಹಮ್ಮದ್ ಹನೀಫ್ (65) ಕೊಲೆಯಾದವರು. ಅದೇ ಗ್ರಾಮದ ರಿಝಾನ್(25) ಎಂಬಾತ...
ಮೂಡುಬಿದಿರೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ; ಪ್ರಕರಣ ದಾಖಲು
ಮೂಡುಬಿದಿರೆ: ವ್ಯಕ್ತಿಯೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಂಜಾನೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟುವಿನ ನೀರಲೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಲ್ಲಬೆಟ್ಟು ನೀರಲ್ಕೆಯ ನಿವಾಸಿ ಕೂಲಿ ಕಾರ್ಮಿಕ ಕೃಷ್ಣಪ್ಪ ಅವರ ಪುತ್ರ...
















