Tag: vtv vitla
ಪತ್ನಿಯನ್ನು ಕೊಲೆಗೈದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವೃದ್ಧ
ಬೆಂಗಳೂರು: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪತ್ನಿ ಬೇಬಿ(60) ಅನ್ನು ಕೊಲೆ...
ಅಕ್ರಮ ರಕ್ತಚಂದನ ಸಾಗಾಟ- ನಾಲ್ವರು ಅರೆಸ್ಟ್; ಪ್ರತ್ಯೇಕ ಕಡೆ 1.75 ಕೋಟಿ ಮೌಲ್ಯದ 1,889...
ಬೆಂಗಳೂರು: ನಗರದ ಹುಳಿಮಾವು ಹಾಗೂ ಆರ್.ಟಿ ನಗರದಲ್ಲಿ ಅಕ್ರಮವಾಗಿ 1.75 ಕೋಟಿ ರೂ. ಮೌಲ್ಯದ 1,889 ಕೆ.ಜಿ ರಕ್ತಚಂದನವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ.
ಹುಳಿಮಾವು ವ್ಯಾಪ್ತಿಯಲ್ಲಿ ಬಂಧನಕ್ಕೊಳಗಾದ ಇಬ್ಬರ...
ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ; ನಾಲ್ವರು ವಿದ್ಯಾರ್ಥಿಗಳು ಸಾವು
ಲಕ್ನೋ: ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ,
ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ...
ಮಂಗಳೂರು: ಖೈದಿಯೋರ್ವನಿಂದ ಸಹ ಖೈದಿಗಳಿಗೆ ಹಲ್ಲೆ; ಪ್ರಕರಣ ದಾಖಲು
ಮಂಗಳೂರು: ನಗರದ ಕೊಡಿಯಾಲ್ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೋರ್ವ ಸಹ ಕೈದಿಗಳಿಗೆ ಹಲ್ಲೆ ನಡೆಸಿರುವ ಬಗ್ಗೆ ಮತ್ತು ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಹಾಗೂ ಇತರ ಕೆಲವು ಕೈದಿಗಳು ಜೈಲಿನ...
ಕಾಸರಗೋಡು: ಪೋಕ್ಸೋ ಪ್ರಕರಣ; ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಆರೋಪಿಯ ಬಂಧನ
ಕಾಸರಗೋಡು: ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಬುಧವಾರ ಕಾಸರಗೋಡಿನಲ್ಲಿ ನಡೆದಿದ್ದು, ಕೆಲ ತಾಸುಗಳ ಬಳಿಕ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆಕ್ರಾಜೆ ಕೊರೆಕ್ಕಾನದ ಅಶ್ವಥ್ (19) ಪರಾರಿಯಾಗಿದ್ದ ಆರೋಪಿ....
ಮಲ್ಪೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಮಲ್ಪೆ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಗ್ರಾಮದ ಮೂಡಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ.
ಮೃತರನ್ನು ಮೂಡಬೆಟ್ಟು ನಿವಾಸಿ ದಿನೇಶ್ (37) ಎಂದು ಗುರುತಿಸಲಾಗಿದೆ.
ಇವರು ಗರಡಿ ಮಜಲಿನಲ್ಲಿರುವ ಹೊಟೇಲ್‌ನಲ್ಲಿ...
ಕ್ಯಾಲಿಫೋರ್ನಿಯಾ ಮರುಭೂಮಿಯಲ್ಲಿ ಅಮೆರಿಕದ ಯುದ್ಧವಿಮಾನ ಪತನ
ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾದ ಮರುಭೂಮಿ ಪ್ರದೇಶದಲ್ಲಿ ಅಮೆರಿಕದ ವಾಯುಪಡೆಯ ಥಂಡರ್‌ಬರ್ಡ್ F-16C ಫೈಟಿಂಗ್ ಫಾಲ್ಕನ್ ಯುದ್ಧವಿಮಾನ ಭೀಕರ ಅಪಘಾತಕ್ಕೀಡಾಗಿದೆ. ತರಬೇತಿ ಅಭ್ಯಾಸದ ವೇಳೆ ನಿಯಂತ್ರಣ ತಪ್ಪಿದ ವಿಮಾನ ನೆಲಕ್ಕೆ ಬಡಿದಿದ್ದು, ನೆಲಕ್ಕೆ ತಾಕುತ್ತಿದ್ದಂತೇ...
ಇಂಡೋನೇಷ್ಯಾದಲ್ಲಿ ಸುನಾಮಿಗಿಂತ ಭೀಕರ ಪ್ರವಾಹ
ಜಕಾರ್ತಾ: ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಪರಿಸ್ಥಿತಿ ಹದಗೆಟ್ಟಿದೆ. ನೋಡ ನೋಡುತ್ತಿದ್ದಂತೆ ಸಂಪೂರ್ಣ ರಸ್ತೆಯೊಂದು ಕುಸಿದು ಹೋಗುತ್ತಿರುವ ನಡುಕ ಹುಟ್ಟಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ವಾರದ...
ಕೋಟ: ಆನ್‌ಲೈನ್ ಮೂಲಕ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ
ಕೋಟ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಕ್ಕಟ್ಟೆ ಗ್ರಾಮದ ಮಾಲಾಡಿಯ ರಾಜಾರಾಮ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಯಿಂದ...
ಉಡುಪಿ: ಯುವಕ ನಾಪತ್ತೆ; ಪತ್ತೆಗಾಗಿ ಮನವಿ
ಉಡುಪಿ: ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಉಡುಪಿ ಶಾಂತಿನಗರದಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಉಡುಪಿ ಶಾಂತಿನಗರದ ನಿವಾಸಿ ಸಂತೋಷ ಕುಮಾರ್ (18) ಎಂದು ಗುರುತಿಸಲಾಗಿದೆ.
ಈತನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿದರೆ ದೂರವಾಣಿ ಸಂಖ್ಯೆ 9535968464 ಸಂಪರ್ಕಿಸುವಂತೆ...
















