Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಯುವಕ ನಾಪತ್ತೆ; ಪತ್ತೆಗಾಗಿ ಮನವಿ

ಉಡುಪಿ: ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಉಡುಪಿ ಶಾಂತಿನಗರದಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಉಡುಪಿ ಶಾಂತಿನಗರದ ನಿವಾಸಿ ಸಂತೋಷ ಕುಮಾರ್ (18) ಎಂದು ಗುರುತಿಸಲಾಗಿದೆ. ಈತನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿದರೆ ದೂರವಾಣಿ ಸಂಖ್ಯೆ 9535968464 ಸಂಪರ್ಕಿಸುವಂತೆ...

ಪುತ್ತೂರು: ಮಾದಕ ವಸ್ತು ಮಾರಾಟ; ಆರೋಪಿಯ ಬಂಧನ

ಪುತ್ತೂರು: ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಬಂಧಿತ...

ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧ ಸಾವು

ಬೆಂಗಳೂರು: ಕೆಟಿಎಂ ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವನ್ನಪ್ಪಿದ ಘಟನೆ ನಾಗರಬಾವಿಯ ಮುಖ್ಯರಸ್ತೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಗನಹಳ್ಳಿಯ ಮಧು (74) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಟಿಎಂ...

1.71 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಕಳ್ಳಸಾಗಣೆ; ಮಲೇಷ್ಯಾದಿಂದ ಆಗಮಿಸಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 1.71 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ಮಲೇಷ್ಯಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಬೆಂಗಳೂರಿನ...

ಮಂಗಳೂರು: ಅಪಾರ್ಟ್ ಮೆಂಟ್‌ನಲ್ಲಿ ಅಗ್ನಿ ಅವಘಡ

ಮಂಗಳೂರು: ಗಾಂಧಿ ನಗರದ ಎಂಟನೆಯ ಅಡ್ಡ ರಸ್ತೆಯಲ್ಲಿ ನಾರಾಯಣ ಅಪಾರ್ಟ್ ಮೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸುರೇಖ ಪೈ ಮಾಲೀಕತ್ವದ ವಸತಿ ನಿಲಯವಾಗಿದ್ದು, ಲಕ್ಷಾಂತರ ರೂಪಾಯಿಗಳು ನಷ್ಟವಾಗಿದೆ. ಸುಮಾರು ಒಂದು ಘಂಟೆಗಳ ಕಾಲ ಬೆಂಕಿ...

ಕೆಂಪೇಗೌಡ ವಿಮಾನ ನಿಲ್ದಾಣದಿಂದ 42 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ 42 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಅಗತ್ಯ ತಪಾಸಣೆ ಹಾಗೂ ಇತರ ಕಾರಣಗಳಿಂದ ಫ್ಲೈಟ್‌ ರದ್ದು ಮಾಡಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ. ಹೈದರಾಬಾದ್, ಮುಂಬೈ, ಚೆನ್ನೈ, ದೆಹಲಿ, ಗೋವಾ...

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ- ಮುಂದಿನ ವರ್ಷ ಪಠ್ಯಪುಸ್ತಕದ ಜೊತೆಗೆ ನೋಟ್‌ಬುಕ್‌ ಉಚಿತ

ಬೆಂಗಳೂರು: ಸರ್ಕಾರದಿಂದ ಶಾಲಾ ಮಕ್ಕಳಿಗೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆ ಉಚಿತ ನೋಟ್ ಬುಕ್...

ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಸೆ; ಹೈಕೋರ್ಟ್​ನಿಂದ ಮಹತ್ವದ ಆದೇಶ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ತೀರ್ಪು ಪ್ರಶ್ನಿಸಿ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು,...

ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಂಸ್ಥೆ ಕ್ಯಾಂಪ್ಕೋ ನೂತನ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ ಬಿಜೆಪಿ ಕಛೇರಿಗೆ...

ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಂಸ್ಥೆ ಕ್ಯಾಂಪ್ಕೋ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆರ್ ಸತೀಶ್ಚಂದ್ರರವರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಮುರಳೀಕೃಷ್ಣ ಹಾಗೂ ಗಣೇಶ್ ರವರು ಉಪಸ್ಥಿತರಿದ್ದರು.

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದ ಕಾರು; ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಮೃತಪಟ್ಟ ಯುವಕರನ್ನು ವಿಶ್ವನಾಥ್ (17),...
error: Content is protected !!