Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮೊಬೈಲ್‌ಗಳಲ್ಲಿ ’ಸಂಚಾರ್‌ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯ- ಕೇಂದ್ರ ಸರ್ಕಾರ

ಮೊಬೈಲ್‌ ಕಳ್ಳತನವಾದರೆ, ಕಳೆದುಹೋದರೆ ಪತ್ತೆಹಚ್ಚಲು ನೆರವಾಗುವ ಆ್ಯಪ್ ನವದೆಹಲಿ: ಆಧಾ‌ರ್ ಕಾರ್ಡ್ ಬಳಸಿ ಅಕ್ರಮವಾಗಿ ಸಿಮ್ ಖರೀದಿಸುವುದು, ಮೊಬೈಲ್ ಕಳ್ಳತನ ಆಗುವುದು, ಪ್ರತಿ ಮೊಬೈಲ್‌ಗೂ ನೀಡಲಾಗುವ ಅಂತರರಾಷ್ಟ್ರೀಯ ಮೊಬೈಲ್ ಗುರುತಿನ ಸಂಖ್ಯೆ (ಐಎಂಇಐ) ನಕಲು...

ಕೊಡಗು: ನಾಪತ್ತೆಯಾಗಿದ್ದ ಮಗುವನ್ನು ಪತ್ತೆ ಮಾಡಿದ ಶ್ವಾನ; ರಾತ್ರಿ ಪೂರ್ತಿ ಕಾಫಿ ತೋಟದಲ್ಲೇ ಇದ್ದ...

ಮಡಿಕೇರಿ: ಕಳೆದು ಹೋಗಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಶ್ಚರ್ಯಕರ ರೀತಿಯಲ್ಲಿ ಪತ್ತೆಯಾಗಿದೆ. ರಾತ್ರಿ ಪೂರ್ತಿ ಕಾಫಿ ತೋಟದಲ್ಲೇ ಕಳೆದ ಪುಟಾಣಿಯನ್ನು ಸಾಕು ನಾಯಿಯೊಂದು ಪತ್ತೆ ಹಚ್ಚಿದ ಘಟನೆ ಕೊಡಗು ಜಿಲ್ಲೆಯ ದಕ್ಷಿಣ...

ಪುತ್ತೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ಪುತ್ತೂರು ತಹಶೀಲ್ದಾರ್ ಕೂಡಲಗಿಗೆ...

ಪುತ್ತೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಬಳಿಕ ಕಳೆದ ಮೂರು ತಿಂಗಳಿಂದ ತಲೆಮರೆಸಿಕೊಂಡಿದ್ದ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರು ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದು. ರವಿವಾರ (ಡಿ.1)...

ಬಂಟ್ವಾಳ: ಯುವಕ ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು

ಬಂಟ್ವಾಳ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು,ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ...

ಆಳ್ವಾಸ್‌ ಸಂಸ್ಥೆಯ ಐದು ವಿದ್ಯಾರ್ಥಿಗಳಿಗೆ ಅತ್ಯುನ್ನತ ಕ್ರೀಡಾ ಪ್ರಶಸ್ತಿ-ಒರ್ವಳಿಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ...

ಮೂಡುಬಿದಿರೆ: ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೂಲಕ ನೀಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗಳಾದ ಏಕಲವ್ಯ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾರತ್ನ...

ಪುತ್ತೂರು: ನನ್ನ ಗಡಿಪಾರಿಗೆ ಪುತ್ತೂರು ಶಾಸಕರ ಒತ್ತಡವಿದೆ; ಜಲೀಲ್ ಕರೋಪಾಡಿಯನ್ನು ಕೊಂದವರು ಶಾಸಕರ ಜೊತೆ...

ಶಾಸಕ ಅಶೋಕ್‌ ಕುಮಾರ್ ರೈ ವಿರುದ್ಧ ಹಕೀಂ ಕೂರ್ನಡ್ಕ ಆರೋಪ ಪುತ್ತೂರು: ನನ್ನ ಗಡಿಪಾರಿಗೆ ಪುತ್ತೂರು ಶಾಸಕರ ಒತ್ತಡವಿದೆ ಎಂದು ಪುತ್ತೂರಿನ ಸಾಮಾಜಿಕ ಕಾರ್ಯಕರ್ತ ಹಕೀಂ ಕೂರ್ನಡ್ಕ ಆರೋಪಿಸಿ ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಹಕೀಮ್...

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ಮಾಣಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಸಜಿಪನಡು ನಿವಾಸಿಗಳಾದ, ಅಬ್ದುಲ್ ಲತೀಫ್ ಮತ್ತು ಆಶೀಕ್ ಪಾಷಾ...

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಗರದ ಒಳಕಾಡು ಎಂಬಲ್ಲಿ ನಡೆದಿದೆ. ಶೈಲಾ ವಿಲ್ಲೆಲೀನಾ (53) ಮತ್ತು ಮನೆಯವರು ರಾತ್ರಿ ಊಟ ಮಾಡಿ ಮಲಗಿದ್ದರು.ಈ ವೇಳೆ ಮನೆಗೆ...

ಭಾರತ-ನೇಪಾಳ ಗಡಿ ಪ್ರದೇಶದಿಂದ 100ಕ್ಕೂ ಹೆಚ್ಚು ಹೆಣ್ಣುಮಕ್ಕಳು ಕಣ್ಮರೆ

ಪಾಟ್ನಾ: ಭಾರತ-ನೇಪಾಳ ಗಡಿ ಪ್ರದೇಶದಿಂದ ಕಳೆದ ಆರು ತಿಂಗಳಲ್ಲಿ 100ಕ್ಕೂ ಹೆಚ್ಚು ಹೆಣ್ಣುಮಕ್ಕಳು ಕಣ್ಮರೆಯಾಗಿದ್ದಾರೆ. ನೇಪಾಳ, ಚೀನಾ, ಬ್ರೆಜಿಲ್, ಸೌದಿ ಅರೇಬಿಯಾ ಸೇರಿದಂತೆ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾನವ ಕಳ್ಳಸಾಗಣೆ ಸಿಂಡಿಕೇಟ್‌ಗಳು ಈ ಹೆಣ್ಣುಮಕ್ಕಳನ್ನು...

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ – ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಾಳೆಯಿಂದ (ಡಿಸೆಂಬರ್ 2) ಮೂರು ದಿನಗಳ ದತ್ತ ಜಯಂತಿ ಉತ್ಸವವನ್ನು ಆಚರಿಸಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನ ಜಾರಿಗೊಳಿಸಿದೆ. ಯಾವುದೇ ಅಹಿತಕರ ಘಟನೆಗಳ ತಪ್ಪಿಸಲು...
error: Content is protected !!