Tag: vtv vitla
ಸಂಗಮ್ ವಿಹಾರದಲ್ಲಿ ಅಗ್ನಿ ಅವಘಡ; ನಾಲ್ವರು ಸಜೀವ ದಹನ
ನವದೆಹಲಿ: ದೆಹಲಿಯ ಸಂಗಮ್ ವಿಹಾರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಒಂದು ಕುಟುಂಬದ ನಾಲ್ಕು ಮಂದಿ ಸಜೀವ ದಹನಗೊಂಡಿರುವ ಘಟನೆ ವರದಿಯಾಗಿದೆ. ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿದಾಗ,...
ಕೇಪು ಗ್ರಾ.ಪಂ ನೇತೃತ್ವ ಮತ್ತು ಭಾರತೀಯ ಸಮಾಜ ಜೀವನ ಹಾಗೂ ಶಿಕ್ಷಣ ಸಂಶೋಧನಾ ಸಂಸ್ಥೆ...
ಕೇಪು ಗ್ರಾಮ ಪಂಚಾಯತ್ ನೇತೃತ್ವ ಮತ್ತು ಭಾರತೀಯ ಸಮಾಜ ಜೀವನ ಹಾಗೂ ಶಿಕ್ಷಣ ಸಂಶೋಧನಾ ಸಂಸ್ಥೆ (ರಿ.) ಕರವೀರ ಇದರ ಸಹಯೋಗದೊಂದಿಗೆ ಕೇಪು ಸರಕಾರಿ ಪ್ರೌಢಶಾಲೆಯ ಸಂಯೋಜಕತ್ವದಲ್ಲಿ ವಿನೂತನ ನೈರ್ಮಲ್ಯ ಜಾಗೃತಿ ವಿಚಾರ...
ಬಂಟ್ವಾಳ: ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
ಬಂಟ್ವಾಳ: ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ನಡೆಯುವ 13 ನೇ ವರ್ಷದ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಗ್ಗೆ ಅದ್ದೂರಿಯ ಚಾಲನೆ...
ಕನ್ನಡ ಚಿತ್ರರಂಗದ ಹಾಸ್ಯ ನಟ ಎಂ.ಎಸ್ ಉಮೇಶ್ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ ಇಂದು ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೇ...
ಉಡುಪಿ: ಮನೆಯಿಂದ ಹೊರ ಹೋದ ಯುವತಿ ವಾಪಾಸು ಬಾರದೇ ನಾಪತ್ತೆ
ಉಡುಪಿ: ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಯುವತಿಯೋರ್ವಳು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿಯನ್ನು ಜಯಪುರ ಜಿಲ್ಲೆ ಚಡಚಣ ತಾಲೂಕು ದೇವರನಿಂಬರಗಿ ಮೂಲದ ಪ್ರಸ್ತುತ ಉಡುಪಿ ತಾಲೂಕು...
ವಿಟ್ಲ: (ನ.30) ಮೆಸ್ಕಾಂ ಅಧಿಕಾರಿ / ನೌಕರರ ಸಂಘ, ಕೆ.ಪಿ.ಟಿ.ಸಿ.ಎಲ್. ವಿಟ್ಲ ಹಾಗೂ ಕರ್ನಾಟಕ...
ವಿಟ್ಲ: ಮೆಸ್ಕಾಂ ಅಧಿಕಾರಿ / ನೌಕರರ ಸಂಘ, ಕೆ.ಪಿ.ಟಿ.ಸಿ.ಎಲ್. ವಿಟ್ಲ ಹಾಗೂ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ.) ಪ್ರಾಥಮಿಕ ಸಮಿತಿ ಮೆಸ್ಕಾಂ ವಿಟ್ಲ ಉಪವಿಭಾಗ 11ನೇ ವರ್ಷದ...
ವೀರಕಂಭ ಗ್ರಾಮದ ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ
ವೀರಕಂಭ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ ಬಾಲವಿಕಾಸ ಸಮಿತಿ ಮಜಿ ಅಂಗನವಾಡಿ ಕೇಂದ್ರ, ವತಿಯಿಂದ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ...
ಪುತ್ತೂರು: ಅಕ್ರಮ ಗೋಸಾಗಾಟ; ವಾಹನ ಬಿಟ್ಟು ಆರೋಪಿಗಳು ಪರಾರಿ- 5 ಗೋವುಗಳ ರಕ್ಷಣೆ
ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಅಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5...
ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ (RMSA) – ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ...
ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ (RMSA) - ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೆಕಳ ಹಾಜಬ್ಬ, ಶ್ರೀ...
ಸುಬ್ರಹ್ಮಣ್ಯ: ಬಾಲಕನಿಗೆ ಗದರಿಸಿ ಕೋಲಿನಿಂದ ಹಲ್ಲೆ; ಪ್ರಕರಣ ದಾಖಲು
ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕನಿಗೆ ವ್ಯಕ್ತಿಯೋರ್ವ ಗದರಿಸಿ ಕೋಲಿನಿಂದ ಹೊಡೆದ ಘಟನೆ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಅಪ್ರಾಪ್ತ ಪ್ರಾಯದ ಮಗ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ನ.24ರಂದು ಆರೋಪಿ...
















