Tag: vtv vitla
ಸುಬ್ರಹ್ಮಣ್ಯ: ಬಾಲಕನಿಗೆ ಗದರಿಸಿ ಕೋಲಿನಿಂದ ಹಲ್ಲೆ; ಪ್ರಕರಣ ದಾಖಲು
ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕನಿಗೆ ವ್ಯಕ್ತಿಯೋರ್ವ ಗದರಿಸಿ ಕೋಲಿನಿಂದ ಹೊಡೆದ ಘಟನೆ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಅಪ್ರಾಪ್ತ ಪ್ರಾಯದ ಮಗ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ನ.24ರಂದು ಆರೋಪಿ...
ಹೈದರಾಬಾದ್ನಲ್ಲಿ ನಡೆದ 21ನೇ ರಾಷ್ಟ್ರೀಯ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ನಲ್ಲಿ 1ಚಿನ್ನ, 2 ಬೆಳ್ಳಿ, 2...
ಕರ್ನಾಟಕದ ಕರಾವಳಿ ಭಾಗದ ಈಜುಪಟು, ಮಂಗಳೂರಿನ ವನ್ ಆಕ್ವಾ ಸೆಂಟರ್ನ ಕೋಚ್ ಶ್ರೀಲಕ್ಷ್ಮಿ ಅವರು ಹೈದರಾಬಾದ್ನಲ್ಲಿ ನಡೆದ 21ನೇ ರಾಷ್ಟ್ರೀಯ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ನಲ್ಲಿ (21st National Master Aquatic Championship 2025)...
ಪುತ್ತೂರು: ಇಎನ್ಟಿ ಕ್ಲಿನಿಕ್ನ ಸಿಬ್ಬಂದಿ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು
ಪೀಠೋಪಕರಣಗಳಿಗೆ ಹಾನಿ- ದೂರು ದಾಖಲು
ಪುತ್ತೂರು: ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಇಎನ್ಟಿ ಕ್ಲಿನಿಕ್ನ ಸಿಬ್ಬಂದಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ, ಕ್ಲಿನಿಕ್ನ ಪೀಠೋಪಕರಣಗಳಿಗೆ ಹಾನಿ ಉಂಟು ಮಾಡಿದ ಘಟನೆ ಶನಿವಾರ ಬೆಳ್ಳಂಬೆಳಗ್ಗೆ ದರ್ಬೆಯಲ್ಲಿ ನಡೆದಿದೆ.
ಖ್ಯಾತ ವೈದ್ಯ...
ಎ320 ಸಾಫ್ಟ್ವೇರ್ನಲ್ಲಿ ದೋಷ: 250ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ/ರದ್ದಾಗುವ ಸಾಧ್ಯತೆ
ನವದೆಹಲಿ: ದೇಶದಲ್ಲಿ ಕಾರ್ಯ ನಿರ್ವಹಿಸುವ ಇಂಡಿಗೋ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ನಿರ್ವಹಿಸುವ ಹಲವಾರು ವಿಮಾನಗಳು ತಮ್ಮ ಎ320 ಸಾಫ್ಟ್ವೇರ್ನಲ್ಲಿ ಉಂಟಾದ ದೋಷದಿಂದಾಗಿ ಅಡಚಣೆ ಉಂಟಾಗುವ ಸಾಧ್ಯತೆಗಳಿವೆ. ತಾಂತ್ರಿಕ ದೋಷದಿಂದ...
ವಿಟ್ಲ ಪಟ್ಟಣ ಪಂಚಾಯತ್ ನ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸದಸ್ಯ...
ವಿಟ್ಲ ಪಟ್ಟಣ ಪಂಚಾಯತ್ ನ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾಲ್ಕು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಎರಡು ಬಾರಿ ಪಟ್ಟಣ ಪಂಚಾಯತ್...
ಉಡುಪಿ ಲಕ್ಷ ಕಂಠ ಭಗವದ್ಗೀತಾ ಸಮಾವೇಶದಲ್ಲಿ ಪ್ರಧಾನಿ ಭಾಗಿ
ಉಡುಪಿ ಕೃಷ್ಣನ ದರ್ಶನ ಪಡೆದಿದ್ದು ಆಧ್ಯಾತ್ಮಿಕ ಖುಷಿ ಸಿಕ್ಕಂತಾಗಿದೆ- ಪ್ರಧಾನಿ ಮೋದಿ
ಉಡುಪಿ: ಉಡುಪಿ ಲಕ್ಷ ಕಂಠ ಭಗವದ್ಗೀತಾ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ...
ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ರವರಿಗೆ ರಾಜ್ಯಪಾಲರಿಂದ ಬೆಂವಿವಿ ಗೌರವ ಡಾಕ್ಟರೇಟ್ ಪ್ರದಾನ
ಬೆಂಗಳೂರು: ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೆಟ್ ಪ್ರದಾನ ಗರುವಾರ ರಾಜಭವನದಲ್ಲಿ ನಡೆಯಿತು. ಬೆಂಗಳೂರು ವಿ.ವಿ.ಯ ಕುಲಾಧಿಪತಿ ರಾಜ್ಯಪಾಲ ಥಾವರ್ಚಂದ್ ಗೆಹೋಟ್ ಅವರು ಸ್ಪೀಕರ್ಯು.ಟಿ. ಖಾದರ್ಅವರಿಗೆ ಗೌರವ...
ಮಂಗಳೂರು: ಮೆಕ್ಕೆಜೋಳ, ಹೆಸರು ಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಪರವಾಗಿ...
ಮಂಗಳೂರು: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು.
ಈ ಕುರಿತು ಸಚಿವ ದಿನೇಶ್ ಗುಂಡರಾವ್ ಪೋಸ್ಟ್...
ಕಲ್ಲಡ್ಕ: (ನ. 29) ಶ್ರೀ ರಾಮ್ ಫ್ರೆಂಡ್ಸ್ ಕಲ್ಲಡ್ಕ ಆಶ್ರಯದಲ್ಲಿ 21 ರ ವಯೋಮಾನದ...
ಶ್ರೀ ರಾಮ್ ಫ್ರೆಂಡ್ಸ್ ಕಲ್ಲಡ್ಕ ಆಶ್ರಯದಲ್ಲಿ 2 ನೇ ವರ್ಷದ ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದಲ್ಲಿ 21 ರ ವಯೋಮಾನದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮ ಸೀಮತ...
17 ವರ್ಷಗಳ ಬಳಿಕ ಕೃಷ್ಣನೂರಿಗೆ ಮೋದಿ – ಅದ್ಧೂರಿ ರೋಡ್ ಶೋ
17 ವರ್ಷಗಳ ಬಳಿಕ ಕೃಷ್ಣನಗರಿಗೆ ಉಡುಪಿಗೆ ಪ್ರಧಾನಿ ಮೋದಿ ಅವರ ಆಗಮನವಾಗಿದೆ. 2008ರ ಮೇ 8ರಂದು ಪ್ರಧಾನಿ ಆಗುವುದಕ್ಕೂ ಮುನ್ನ ಮೊದಲ ಬಾರಿಗೆ ಆಗಮಿಸಿದ್ದರು.
ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸೇನಾ ಹೇಲಿಕಾಪ್ಟರ್ನಲ್ಲಿ...
















