Tag: vtv vitla
ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ; ಆರು ಆರೋಪಿಗಳು ಬಂಧನ
ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರೆಸಿಕೊಂಡ ಘಟನೆ ತೊಕ್ಕೊಟ್ಟಿನ ಹಣಕಾಸು ಸಂಸ್ಥೆಯೊಂದರಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ವಿಕ್ರಮ್,...
ಪುತ್ತೂರು : ಶೇಂದಿ ಮೂರ್ತೆಗೆ ತೆಂಗಿನ ಮರ ಹತ್ತಿದ್ದ ವ್ಯಕ್ತಿ ಮೃತ್ಯು..!
ಪುತ್ತೂರು : ಶೇಂದಿ ಮೂರ್ತೆಗೆ ತೆಂಗಿನ ಮರ ಹತ್ತಿದ್ದ ವ್ಯಕ್ತಿ ತೆಂಗಿನ ಮರದಲ್ಲೇ ಸಾವನ್ನಪ್ಪಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮೃತ ವ್ಯಕ್ತಿ ಕೇರಳ ಮೂಲದವರಾಗಿದ್ದು ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.
ಸುಬ್ರಹ್ಮಣ್ಯ ಠಾಣಾ...
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಶ್ರೀ ಕೃಷ್ಣ ಮಠ ಭೇಟಿ ಹಿನ್ನಲೆ ಅಗತ್ಯ...
ಉಡುಪಿ: ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಶ್ರೀ ಕೃಷ್ಣ ಮಠ ಭೇಟಿ ನೀಡುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದ್ದಾರೆ.
ನವೆಂಬರ್...
ದಾವಣಗೆರೆ: ನಾಪತ್ತೆಯಾಗಿದ್ದ ಯುವಕರ ಶವ ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ..!
ದಾವಣಗೆರೆ: ನಗರದ ಕುಂದುವಾಡ ಕೆರೆಯಲ್ಲಿ ಇಬ್ಬರು ಯುವಕರ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ.
ಶಾಂತಿನಗರದ ಚೇತನ್ (22), ಮನು (23) ಮೃತ ದುರ್ದೈವಿಗಳು. ಇಬ್ಬರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇಂದು (ನ.25) ಕುಟುಂಬಸ್ಥರು ಹುಡುಕಾಟ...
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ (ರಿ.) ವಿಟ್ಲ ಸಾರಥ್ಯದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ”ಸ್ವಸ್ತಿಕ್...
ಉದ್ಘಾಟನಾ ಸಮಾರಂಭ- ಸನ್ಮಾನ ಕಾರ್ಯಕ್ರಮ- ಸಮಾರೋಪ ಸಮಾರಂಭ
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ (ರಿ.) ವಿಟ್ಲ ಸಾರಥ್ಯದಲ್ಲಿ ಬಂಟ್ವಾಳ ತಾಲೂಕು, ಅಮೆಚೂರ್ ವಾಲಿಬಾಲ್ ಅಸೋಸಿಯೇಷನ್ ಇದರ ಸಹಯೋಗದೊಂದಿಗೆ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಸ್ವಸ್ತಿಕ್ ಟ್ರೋಪಿ...
ಅಯೋಧ್ಯೆ ರಾಮ ಮಂದಿರದಲ್ಲಿ ಧರ್ಮಧ್ವಜಾರೋಹಣ ಸಮಾರಂಭ
ಧ್ವಜಾರೋಹಣ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಅಯೋಧ್ಯೆ ರಾಮ ಮಂದಿರದಲ್ಲಿ ಇಂದು ಧರ್ಮಧ್ವಜಾರೋಹಣ ಸಮಾರಂಭ ನಡೆಯಿತು.
ಪ್ರಧಾನಿ ನರೇಂದ್ರ ಮೋದಿ ‘ಅಭಿಜಿತ್ ಮುಹೂರ್ತ’ದಲ್ಲಿ ಧ್ವಜಾರೋಹಣ ನೆರವೇರಿಸಿ ಭಕ್ತರಿಗೆ ದೇವಾಲಯಕ್ಕೆ ಮುಕ್ತ ಪ್ರವೇಶದ ಸಂಕೇತ...
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಲೇಡಿಸ್ ಪಿಜಿ ದರೋಡೆ ಪ್ರಕರಣ: ಆರು ಮಂದಿ ಅರೆಸ್ಟ್
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಲೇಡಿಸ್ ಪಿಜಿ ಮೇಲೆ ದಾಳಿ ಮಾಡಿ ದರೋಡೆ ಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನುಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಪಿಜಿಯಲ್ಲಿರು ಯುವತಿ ಯೋರ್ವಳಿಗೆ ಟೀ ಅಂಗಡಿಯಲ್ಲಿ ನಜಾಸ್ ಎಂಬಾತ ಪರಿಚಯವಾಗಿದ್ದ....
ತೀರ್ಥಹಳ್ಳಿ: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಮೃತ್ಯು..!
ತೀರ್ಥಹಳ್ಳಿ: ಗ್ಯಾಸ್ ಲಾರಿ ಹಾಗೂ ಬೈಕ್ ನಡುವೆ ತಡ ರಾತ್ರಿ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತೀರ್ಥಹಳ್ಳಿ ಬಾಳೆಬೈಲು ಸಮೀಪ ನಡೆದಿದೆ.
ಮೃತರನ್ನುಇಂದಿರಾನಗರ ಹಾಗೂ ಯಡೆಹಳ್ಳಿಕೆರೆಯ ಸುದೀಪ್ (...
ಸತತ ಎರಡನೇ ಬಾರಿ ಕಬಡ್ಡಿ ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ ಮಹಿಳಾ ತಂಡ!
ಭಾರತೀಯ ತಂಡದಲ್ಲಿ ಮಿಂಚಿದ ಮಂಗಳೂರಿನ ಕುವರಿ ಧನಲಕ್ಷ್ಮೀ ಪೂಜಾರಿ
ಬಾಂಗ್ಲಾದೇಶದ ಢಾಕಾದಲ್ಲಿ ನಡೆದ 2025ರ ಮಹಿಳಾ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು 35-28 ಅಂಕಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತ ತಂಡ...
ದಾವಣಗೆರೆ: ಚಿನ್ನದ ವ್ಯಾಪಾರಿ ಬಳಿ ದರೋಡೆ ಪ್ರಕರಣ; ಇಬ್ಬರು ಪಿಎಸ್‍ಐ ಸೇರಿದಂತೆ ನಾಲ್ವರು ಬಂಧನ..!
ದಾವಣಗೆರೆ: ಚಿನ್ನದ ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಿಎಸ್‍ಐ ಸೇರಿದಂತೆ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪಿಎಸ್‍ಐಗಳನ್ನು ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಎಂದು...
















