Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು

ಬೆಂಗಳೂರು: ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20)...

ಮೇಡ್ ಇನ್ ಚೈನಾ, ಟರ್ಕಿ ಶಸ್ತ್ರಾಸ್ತ್ರ ಭಾರತಕ್ಕೆ ಪೂರೈಕೆ; ನಾಲ್ವರು ಆರೋಪಿಗಳ ಬಂಧನ

ನವದೆಹಲಿ: ಚೀನಾ ಮತ್ತು ಟರ್ಕಿಯಲ್ಲಿ ತಯಾರಾದ ಶಸ್ತ್ರಾಸ್ತ್ರಗಳನ್ನು ಭಾರತಕ್ಕೆ ಪೂರೈಸುತ್ತಿದ್ದ ಪ್ರಮುಖ ಅಂತರರಾಷ್ಟ್ರೀಯ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ದೆಹಲಿಯ ಪೊಲೀಸರು ಭೇದಿಸಿ, ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ)...

ದೆಹಲಿ ಸ್ಫೋಟ ಕೇಸ್;‌ 6.5 ಲಕ್ಷಕ್ಕೆ ಎಕೆ-47 ರೈಫಲ್‌ ಖರೀದಿಸಿದ್ದ ಪ್ರಮುಖ ಆರೋಪಿ ಮುಜಾಮ್ಮಿಲ್‌

ನವದೆಹಲಿ: ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಯಲು ಮಾಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಮುಜಾಮ್ಮಿಲ್‌ 6.5 ಲಕ್ಷ ರೂ.ಗೆ ಎಕೆ-47 ರೈಫಲ್‌ ಖರೀದಿಸಿದ್ದ ಮಾಹಿತಿಯೂ...

ಮುಂಬೈನ ಥಾಣೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಉಡುಪಿಯ ಯುವಕ ಸಾವು

ಉಡುಪಿ: ಮುಂಬೈನ ಥಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿನ ಯುವಕನೋರ್ವ ಮೃತಪಟ್ಟಿದ್ದಾರೆ. ಮೃತರನ್ನು ಉಡುಪಿಯ ಕಲ್ಮಾಡಿಯ ನಿವಾಸಿ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡು...

ವಿಟ್ಲ: ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವದ ಧ್ವಜಾರೋಹಣ ಕಾರ್ಯಕ್ರಮ

ವಿಟ್ಲ: ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವದ ಧ್ವಜಾರೋಹಣ ಕಾರ್ಯಕ್ರಮ ವೇದಮೂರ್ತಿ ಉಳ್ಮನ್ ಗುರು ಭಟ್ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅನಂತ ಮೂಡಬಿದ್ರೆ, ವಿನೋದ್ ಬೊಂಡಾಲ್, ಭವಾನಿ ಶಂಕರ್ ಕಂಡ್ಲೂರ್, ಅರುಣ್...

ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

ಕುಂದಾಪುರ: ಆರು ತಿಂಗಳ ಹಿಂದೆ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು, ಆತ ಅಪರಾಧಿಯೆಂದು ಕುಂದಾಪುರದ 2ನೇ ಹೆಚ್ಚುವರಿ ಸಿವಿಲ್ ಮತ್ತು...

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುರುಷರಕಟ್ಟೆಯ ಇಂದಿರಾನಗರದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರತೀಕ್ ಜೋಗಿ (23) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶೋ ರೂಮ್ ವರ್ಕ್ ಶಾಪ್ ಒಂದರಲ್ಲಿ ಕೆಲಸ...

ತುಂಗಾ ನದಿಯಲ್ಲಿ ಸ್ಫೋಟ ಕೇಸ್: ಇಬ್ಬರು ಉಗ್ರರಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ...

ಶಿವಮೊಗ್ಗ: ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಪಟ್ಟಂತೆ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ ಜೈಲು...

ನೈಜೀರಿಯಾ ಶಾಲೆಯ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳ ದಾಳಿ, 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 12 ಶಿಕ್ಷಕರ...

ನೈಜೀರಿಯಾ: ನೈಜೀರಿಯಾದ ನೈಜರ್ ರಾಜ್ಯದ ಕ್ಯಾಥೋಲಿಕ್ ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿ ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಅಗ್ವಾರಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಪಾಪಿರಿ ಸಮುದಾಯದ...

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ; ಸಾಮೂಹಿಕ...

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವೀ ಸಾಮ್ರಾಜೋತ್ಸವ ಕಾರ್ಯಕ್ರಮದ ಬ್ಯಾನರ್‌ನ್ನು ಕಿಡಿಗೇಡಿಗಳು ಹಾನಿ ಮಾಡಿದ ಘಟನೆ...
error: Content is protected !!