Tag: vtv vitla
ಬೆಳ್ತಂಗಡಿ: ದ್ವಿಚಕ್ರ ವಾಹನ ಕಳ್ಳತನ ಆರೋಪ; ಇಬ್ಬರ ಬಂಧನ
ಬೆಳ್ತಂಗಡಿ: ವೇಣೂರು ಪೊಲೀಸ್ ವ್ಯಾಪ್ತಿಯ ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವೇಣೂರಿನ ಮುಹಮ್ಮದ್ ಇರ್ಷಾದ್ (25)...
ಪಾಕ್ನ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 15 ಮಂದಿ ಸಾವು
ಇಸ್ಲಾಮಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿ, 15 ಮಂದಿ ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯ ಮಲಿಕ್ಪುರದಲ್ಲಿ ನಡೆದಿದೆ.
ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಬದಿಯ ಕಟ್ಟಡ ಕುಸಿದಿದೆ. ರಕ್ಷಣಾ ಕಾರ್ಯಾಚರಣೆ...
ಬೆಳ್ತಂಗಡಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ: ತೆಂಗಿನ ಕಾಯಿ ಕೀಳುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಎಂದು ಗುರುತಿಸಲಾಹಿದೆ.
ನ.20ರಂದು ತೆಂಗಿನ ಕಾಯಿ ಕೀಳಲು...
7 ಕಿ.ಮೀ ಉದ್ದ, 25 ಮೀಟರ್ ಆಳದಲ್ಲಿ 80 ಕೊಠಡಿಗಳ ಹಮಾಸ್ ಸುರಂಗ ಪತ್ತೆ...
ಟೆಲ್ ಅವೀವ್: ಗಾಜಾ ಪಟ್ಟಿಯಲ್ಲಿ 7 ಕಿ.ಮೀ ಉದ್ದ, 25 ಮೀಟರ್ ಆಳದಲ್ಲಿ 80 ಕೊಠಡಿಗಳ ಒಂದು ಪ್ರಮುಖ ಹಮಾಸ್ ಸುರಂಗವನ್ನು ಇಸ್ರೇಲ್ ರಕ್ಷಣಾ ಪಡೆಗಳು ಪತ್ತೆಹಚ್ಚಿವೆ.
ಈ ಸುರಂಗವನ್ನು ಗಣ್ಯ ಯಹಲೋಮ್ ಯುದ್ಧ...
ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು
ಭಟ್ಕಳ: ಜಾಲಿ ಬೀಚ್ ಸಮೀಪದ ರೆಸಾರ್ಟ್ ಒಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕೀಂ ಶೇಖ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮದ್ರಸಾ...
ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಮಂದಿ ಸಾವು, ಕೋಲ್ಕತ್ತಾ ಸೇರಿ ಹಲವೆಡೆ ಕಂಪಿಸಿದ ಭೂಮಿ
ಢಾಕಾ: ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಗ್ಗೆ 5.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿಯ ಪ್ರಕಾರ, ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ...
ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಆರೋಪ; ಇಬ್ಬರ ಬಂಧನ
ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಕೊಚ್ಚಿನ್ ಶಿಪ್ಯಾರ್ಡ್ನ ಮಲ್ಪೆ ಘಟಕದಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ನೌಕರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಗಳು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು...
ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ
ಉಡುಪಿ: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ.
ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ...
ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ
ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ಕರ್ನಾಟಕ ಸರ್ಕಾರ ಪರಿಷ್ಕೃತ ಪರಿಹಾರ ಮಾರ್ಗಸೂಚಿ ಪ್ರಕಟಿಸಿದೆ. ಸಣ್ಣ ಗಾಯಗಳಿಗೆ 5,000 ರೂ., ಸಾವು ಸಂಭವಿಸಿದರೆ 5 ಲಕ್ಷ ರೂ. ಪರಿಹಾರ...
ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಗ್ರಾಹಕ...
ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಗ್ರಾಹಕ ಸಂಪರ್ಕ ಸಭೆಯು 20 ನವೆಂಬರ್ 2025ರಂದು ವಿಟ್ಲ ಶಾಖೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಸಹಕಾರ...
















