Tag: vtv vitla
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ವಿಟ್ಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಮೈಸೂರು ಪ್ರೀಮಿಯರ್ ಇಲ್ಯುಮಿನೇಶನ್‌ನ ಮ್ಯಾನೇಜಿಂಗ್ ಪಾರ್ಟ್ ನರ್ ಜಾರ್ಜ್...
ವಿಟ್ಲ: (ನ.21-27) ಶ್ರೀಮತ್ ಅನಂತೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹಾರಥೋತ್ಸವ
ವಿಟ್ಲ: ಶ್ರೀಮತ್ ಅನಂತೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಶ್ರೀ ದೇವಳದ ಷಷ್ಠಿ ಮಹಾರಥೋತ್ಸವವು ದಿನಾಂಕ ನವೆಂಬರ್ 21-11-2025ನೇ ಶುಕ್ರವಾರದಿಂದ ದಿನಾಂಕ 27-11-2025ನೇ ಗುರುವಾರದವರೆಗೆ ನಡೆಯಲಿದೆ.
ದಿನಾಂಕ: 21-11-2025ನೇ ಶುಕ್ರವಾರ ಪ್ರಾತಃಕಾಲ 6.00ಕ್ಕೆ ಆದಿಸ್ಥಳ ವನಭೋಜನದಿಂದ ಮೃತ್ತಿಕೆ...
ಉಡುಪಿ: ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ; ಶಿಕ್ಷಕ ವಜಾ
ಉಡುಪಿ: ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನ್ನೊಬ್ಬನನ್ನು ವಜಾ ಮಾಡಿರುವ ಘಟನೆ ಕಾರ್ಕಳದ ಮಿಯಾರು ಗ್ರಾಮದಲ್ಲಿ ನಡೆದಿದೆ.
ಮಿಯಾರು ಮೊರಾರ್ಜಿ ದೇಸಾಯಿ ಇಂಗ್ಲೀಷ್ ಮೀಡಿಯಂ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕಲಬುರ್ಗಿ...
ಕಾರವಾರ: ಬೀಚ್‌ನಲ್ಲಿ ಮುಳುಗುತಿದ್ದ ವಿದೇಶಿ ಮಹಿಳೆಯ ರಕ್ಷಣೆ
ಕಾರವಾರ: ಕುಮಟಾ ತಾಲೂಕಿನ ಕುಡ್ಲೇ ಬೀಚ್‌ನಲ್ಲಿ ಮುಳುಗುತಿದ್ದ ವಿದೇಶಿ ಮಹಿಳೆಯನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ.
ಕಜಕಿಸ್ತಾನ ಮೂಲದ ಐದಾಲಿ (25) ರಕ್ಷಣೆಗೊಳಗಾದ ಮಹಿಳೆ. ದಂಪತಿ ಕುಡ್ಲೆ ಬೀಚ್‌ನಲ್ಲಿ ಈಜಲು ಹೋದಾಗ ಐದಾಲಿ ಅಲೆಗೆ ಸಿಲುಕಿದ್ದರು....
ಬೆಳಗಾವಿ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಮೃತ್ಯು; ಸಾವಿನ ಸಂಖ್ಯೆ 31ಕ್ಕೆ ಏರಿಕೆ
ಬೆಳಗಾವಿ: ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಉಳಿದ 7 ಕೃಷ್ಣ ಮೃಗಗಳನ್ನ ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ....
ಬೆಳ್ತಂಗಡಿ: ಕಟ್ಟಡದ ಮಹಡಿಯಿಂದ ಬಿದ್ದು ಯುವಕ ಮೃತ್ಯು
ಬೆಳ್ತಂಗಡಿ: ನಿಡ್ಲೆಯ ಆನಂದ ವೇಲ್ವೇಸ್ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಾಪಲಾಜೆ ಸುಂದರ ಶೆಟ್ಟಿಯವರ...
ಬೈಂದೂರು: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; ಆರು ಮಂದಿಯ ಬಂಧನ
ಬೈಂದೂರು: ಶಿರೂರು ಗ್ರಾಮದ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಆರು ಮಂದಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪಡುವರಿ ಗ್ರಾಮದ ಶೇಖರ(36) ಭಟ್ಕಳದ ಹರೀಶ್ ನಾಯ್ಕ(42), ದೇವಂದ್ರ ಜಟ್ಟಪ್ಪ ನಾಯ್(38), ಅಶೋಕ...
ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಸಾವು
ಸುಕ್ಮಾ: ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮೃತಪಟ್ಟ ಘಟನೆ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
"ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ...
ಕೇಪು: ಶ್ರೀ ದುರ್ಗಾ ಮಿತ್ರ ವೃಂದ (ರಿ) ಮೈರ- ಕೇಪು ಆಶ್ರಯದಲ್ಲಿ ಮುಕ್ತ ವಾಲಿಬಾಲ್...
SDMV-ಎ ಮೈರ ತಂಡಗೆ ಪ್ರಶಸ್ತಿ
ಕೇಪು: ಶ್ರೀ ದುರ್ಗಾ ಮಿತ್ರ ವೃಂದ (ರಿ) ಮೈರ- ಕೇಪು ಆಶ್ರಯದಲ್ಲಿ ಮುಕ್ತ ವಾಲಿಬಾಲ್ ಪಂದ್ಯಾಟವು ನವೆಂಬರ್ 16 ರಂದು ಹೊನಲು ಬೆಳಕಿನಲ್ಲಿ ಮೈರ ಶ್ರೀ...
ದೆಹಲಿ ಬಾಂಬ್ ಸ್ಫೋಟ ಪ್ರಕರಣ: 25 ಸ್ಥಳಗಳಲ್ಲಿ ಇಡಿ ದಾಳಿ
ನವದೆಹಲಿ: ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ...
















