Tag: vtv vitla
ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ
ಉಡುಪಿ: ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಸದ ಮನೆ ಕಳವು ಹಾಗೂ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೇವಸ್ಥಾನದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಶಿಕಾರಿಪುರ ಮೂಲದ ಇಬ್ಬರು ಆರೋಪಿಗಳನ್ನು...
ಜಮೀನು ವಿಚಾರಕ್ಕೆ ಗಲಾಟೆ; ಸ್ವಂತ ಚಿಕ್ಕಪ್ಪನಿಗೆ ಚಾಕು ಇರಿದ ಯುವಕ
ಶಿವಮೊಗ್ಗ: ಸಹೋದರರ ನಡುವೆ ಜಮೀನು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೋರ್ವ ತನ್ನ ಚಿಕ್ಕಪ್ಪನಿಗೆ ಚಾಕು ಇರಿದ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ.
ಪುರದಾಳು ಗ್ರಾಮದ ನಿವಾಸಿ ಶ್ರೀನಿವಾಸ್(52) ಚಾಕು ಇರಿತಕ್ಕೊಳಗಾದ ವ್ಯಕ್ತಿ....
ಬೆಳ್ತಂಗಡಿ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ; ಮೂವರಿಗೆ ಗಾಯ
ಬೆಳ್ತಂಗಡಿ : ಧರ್ಮಸ್ಥಳದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ನಾಲ್ಕು ಮಂದಿ ಕುಟುಂಬ ಸದಸ್ಯರಿದ್ದ ಕಾರು ನೇತ್ರಾವತಿಯ ಸರ್ವಿಸ್ ಸ್ಟೇಷನ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ನಾಲ್ಕು ಕುಟುಂಬ ಸದಸ್ಯರಿಂದ...
ಪೆರುವಾಯಿಯಲ್ಲಿ ನಿವೃತ್ತ ವೀರ ಯೋಧನಿಗೆ ಅದ್ಧೂರಿ ಹುಟ್ಟೂರ ಸ್ವಾಗತ
200ಕ್ಕೂ ಅಧಿಕ ವಾಹನಗಳು, 600ಕ್ಕೂ ಅಧಿಕ ರಾಷ್ಟ್ರಭಕ್ತರೊಂದಿಗೆ ಬೃಹತ್ ವಾಹನ ಜಾಥಾ
ಪೆರುವಾಯಿ, ಸೆ.14: ಭಾರತೀಯ ಸೇನೆಯಲ್ಲಿ ಸುದೀರ್ಘ 23 ವರ್ಷಗಳ ಕಾಲ ನಿಷ್ಠೆಯಿಂದ ದೇಶ ಸೇವೆ ಸಲ್ಲಿಸಿ ನಿವೃತ್ತರಾದ ಪೆರುವಾಯಿಯ ಹೆಮ್ಮೆಯ ವೀರ...
ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದ ಒಂದೇ ಕುಟುಂಬದ ನಾಲ್ವರು ಸಜೀವ ದಹನ, ಇಬ್ಬರ ಸ್ಥಿತಿ...
ಬೆಳಗಾವಿ: ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾವ್ಹಾಟ್ ಗಲ್ಲಿಯಲ್ಲಿ...
ಗೋವಾ ಚುನಾವಣಾ ಮಾಧ್ಯಮ ಸಂಯೋಜಕರಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ನೇಮಕ
ಬೆಳಗಾವಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಚುನಾವಣಾ ಮಾಧ್ಯಮ ಮತ್ತು ಪ್ರಚಾರ ತಂತ್ರಗಾರಿಕೆಗಾಗಿ ನಾಲ್ವರು ಪ್ರಮುಖ ಸಂಯೋಜಕರನ್ನು ನೇಮಿಸಿದ್ದು, ಈ ಪೈಕಿ ಬೆಳಗಾವಿಯ ಯುವ ಕಾಂಗ್ರೆಸ್ ಮುಖಂಡ...
ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ – ಹಬ್ಬ ಮುಗಿಸಿ ಬೆಂಗ್ಳೂರಿಗೆ ಹೊರಟಿದ್ದ ಮೂವರು ಸಾವು
ಮಂಡ್ಯ: ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ.
ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಮೃತ ದುರ್ದೈವಿಗಳು. ಸ್ಕೂಟರ್‌ಗೆ ಹಾಲಿನ ಟ್ಯಾಂಕರ್...
2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ – ಕೇಂದ್ರ ಸರ್ಕಾರ ಮಹತ್ವದ ಆದೇಶ
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ ಯುಪಿಐ ವಹಿವಾಟುಗಳು ಹಾಗೂ RuPay ಡೆಬಿಟ್ ಕಾರ್ಡ್ ಮೂಲಕ ನಡೆಯುವ ಪಾವತಿಗಳಿಗೆ ಬ್ಯಾಂಕ್‌ಗಳು ಅಥವಾ ಪಾವತಿ ವ್ಯವಸ್ಥೆ ಒದಗಿಸುವ ಸಂಸ್ಥೆಗಳು ಯಾವುದೇ ರೀತಿಯ ಶುಲ್ಕ...
ಸೌದಿ ಅರೇಬಿಯಾದ ತೈಲ ಪೈಪ್‌ಲೈನ್ ಮೇಲೆ ದಾಳಿ – ಕಚ್ಚಾ ತೈಲ ದರ ಏರಿಕೆ
ರಿಯಾದ್: ಹಾರ್ಮುಜ್ ಜಲಸಂಧಿಯನ್ನು ಬೈಪಾಸ್ ಮಾಡಿ ತೈಲ ಸರಬರಾಜು ಮಾಡುತ್ತಿದ್ದ ಸೌದಿ ಅರೇಬಿಯಾದ ಪೈಪ್‌ಲೈನ್ ಮೇಲೆ ಡ್ರೋನ್ ದಾಳಿ ನಡೆದಿದೆ.
ದಾಳಿಯ ಬೆನ್ನಲ್ಲೇ ತೈಲ ಪೈಪ್‌ಲೈನ್ ಕಾರ್ಯಾಚರಣೆಯನ್ನು ಸೌದಿ ಅರೇಬಿಯಾ ಸ್ಥಗಿತಗೊಳಿಸಿದ್ದರಿಂದ ಜಾಗತಿಕ...
ಗಣೇಶ ಚತುರ್ಥಿ: ಮಣ್ಣಿನ ಮೂರ್ತಿಯಲ್ಲಿ ಮನಸ್ಸಿನ ಹುಡುಕಾಟ
ಮನೆಯ ಅಂಗಳದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವಾಗ ನಮ್ಮೊಳಗೆ ಸಂಭ್ರಮ. ಬಾಗಿಲಿಗೆ ತೋರಣ, ಅಂಗಳಕ್ಕೆ ರಂಗೋಲಿ, ಹೂವಿನ ಘಮ, ಗರಿಕೆಯ ಹಸಿರು, ಮೋದಕದ ಸಿಹಿ, ಆರತಿಯ ಬೆಳಕು ಎಲ್ಲವೂ ಸೇರಿ ಮನೆಗೆ ಒಂದು ಪುಟ್ಟ ಬ್ರಹ್ಮಾಂಡವೇ...
















