Tag: vtv vitla
ಕುಂಡಡ್ಕ: ಜಿಲ್ಲಾ ಸಮಿತಿ ಮಾರ್ಗದರ್ಶನದಲ್ಲಿ SPYSS ನ 15ನೇ ಶಾಖೆ ಪ್ರಾರಂಭ
ಕುಂಡಡ್ಕ: ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ SPYSS ನ 15 ನೇಶಾಖೆಯು ಬಂಟ್ವಾಳ ತಾಲೂಕಿನ ಕುಂಡಡ್ಕ ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕುಂಡಡ್ಕ ಎಂಬಲ್ಲಿ ಪ್ರಾರಂಭವಾಯಿತು.
ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಅಧ್ಯಕ್ಷ ವೇಣುಗೋಪಾಲರವರು ದೀಪ...
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ; ಮೂವರು ಆರೋಪಿಗಳ ಬಂಧನ
ಮೂಡುಬಿದಿರೆ: ಅಕ್ರಮವಾಗಿ ಜಾನುವಾರ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತರನ್ನು ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್ ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂದು...
ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣ;...
ಆರೋಪಿಯಿಂದ ರೂ 5,65,000 ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ
ಮಂಗಳೂರು: ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ...
‘ದೆಹಲಿ ಸ್ಫೋಟದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ’- ಅಮಿತ್ ಶಾ
ನವದೆಹಲಿ: ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲಿ ಅಡಗಿದ್ದರೂ ಅವರನ್ನು ಪತ್ತೆ ಮಾಡುತ್ತೇವೆ. ಅವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವರು ಅಮಿತ್ ಶಾ ಹೇಳಿದ್ದಾರೆ.
ಹರಿಯಾಣದ ಫರಿದಾಬಾದ್‌ನಲ್ಲಿ ನಡೆದ ಉತ್ತರ ವಲಯ...
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ ಶಿಕ್ಷೆ
ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಮರಣದಂಡನೆ ಶಿಕ್ಷೆ ವಿಧಿಸಿದೆ.
ಕಳೆದ ವರ್ಷ ನಡೆದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಯ ಸಮಯದಲ್ಲಿ...
ಕನ್ಯಾನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ; ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿ.ಪ್ರಾ....
ಅಳಿಕೆ: ಪ್ರಾಥಮಿಕ ಶಾಲಾ ಮಟ್ಟದ ಕನ್ಯಾನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯರ ವಿಭಾಗದಲ್ಲಿ ಪ್ರಥಮ ಮತ್ತು ಕಿರಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿರಿಯ ಪ್ರಾಥಮಿಕ...
ಬಂಟ್ವಾಳ ತಾಲೂಕಿನಾದ್ಯಂತ ಅಕ್ರಮ-ಸಕ್ರಮ ನೆಪದಲ್ಲಿ ಭಾರೀ ಪ್ರಮಾಣದ ಸರ್ಕಾರಿ ಜಮೀನು ಗೋಲ್ಮಾಲ್; ಸಮಗ್ರ ತನಿಖೆಗೆ...
ಬಂಟ್ವಾಳ: 2000-2025ರ ತನಕ ಇಪ್ಪತೈದು ವರ್ಷಗಳಲ್ಲಿ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ನಡೆದ ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಯಲ್ಲಿ ಸಾವಿರಾರು ಎಕರೆ ಸರ್ಕಾರಿ ಜಮೀನು ಖದೀಮರ ಪಾಲಾಗಿವೆ. ಯಾವುದೇ ರೀತಿಯ ಕೃಷಿ ಉದ್ದೇಶದ ಕೃತಗಳಿಲ್ಲದ ಸರ್ಕಾರಿ...
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು...
ಸೌದಿಯಲ್ಲಿ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ; 42 ಭಾರತೀಯ ಹಜ್ ಯಾತ್ರಿಕರು ಸಜೀವ ದಹನ
ಮೆಕ್ಕಾ: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿ, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾದ ಘಟನೆ ಸೌದಿ ಅರೇಬಿಯಾದ...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು, ನ. 14 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ...
















