Tag: vtv vitla
ಸುಳ್ಯ: ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದ ಕಾಡು ಹಂದಿ; ಕಾರು ಪಲ್ಟಿ, ಚಾಲಕನಿಗೆ ಗಾಯ
ಸುಳ್ಯ: ಚಲಿಸುತ್ತಿದ್ದ ಕಾರಿಗೆ ಕಾಡು ಹಂದಿಯೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕೋಲ್ಟಾರಿನ ಕಣಕ್ಕೂರು ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ.
ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ...
ಬೆಳ್ತಂಗಡಿ: ಆಟೋ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ
ಬೆಳ್ತಂಗಡಿ: ಹಳೆಕೋಟೆಯ ವಾಣಿ ಕಾಲೇಜ್ ಮುಂಭಾಗದಲ್ಲಿರುವ ರಾಘವೇಂದ್ರ ಪೂಜಾರಿ ಮಾಲಕತ್ವದ ಸ್ವಸ್ತಿಕ್ ಆಟೋ ಗ್ಯಾರೇಜಿನಲ್ಲಿ ನಿನ್ನೆ (ನ.16) ಅಗ್ನಿ ಅವಘಡ ಸಂಭವಿಸಿದೆ. ಆಟೋದ ಬ್ಯಾಟರಿಯ ದೋಷದಿಂದ ಬೆಂಕಿ ತಗುಲಿ ಆಟೋ ಸಮೇತ ಶಾಪ್‌ನಲ್ಲಿದ್ದ...
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುವ ವಿಷ್ಣುಯಾಗ ಹಾಗೂ ಜೀರ್ಣೋದ್ದಾರ ಕಾರ್ಯಕ್ರಮದ ಬಗ್ಗೆ ಸಭೆ
ಕಡಂಬು: ವಿಟ್ಲ ಪಡ್ನೂರು ಗ್ರಾಮದ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ದಾರದ ಕುರಿತು ದಿನಾಂಕ:16-11-2025 ಭಾನುವಾರ ಸಂಜೆ ಗಂಟೆ 5 ಕ್ಕೆ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕೃಷ್ಣಯ್ಯ ಕೆ ಅರಮನೆ ವಿಟ್ಲ...
ಮಂಗಳೂರು: ಸೈಬರ್ ವಂಚನೆಗೆ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ಹಾಗೂ 250ಕ್ಕೂ ಹೆಚ್ಚು ಸಿಮ್...
ಮಂಗಳೂರು: ಕಸ್ಟಮ್ಸ್ ಹೆಸರಿನಲ್ಲಿ ವ್ಯಕ್ತಿಯೋರ್ವರಿಗೆ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿ ವವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ತ್ರಿಪುರಾ ರಾಜ್ಯದ ದಮೆನ್‌ಜೋಯ್...
ಕಡಬ: ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನ; ಆರೋಪಿಯ ಬಂಧನ
ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧತ ಆರೋಪಿಯನ್ನು ಕಡಬ ನಿವಾಸಿ ಉಮೇಶ್ ಗೌಡ ಎಂದು ಗುರುತಿಸಲಾಗಿದೆ.
ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ...
ಬಂಟ್ವಾಳ: ಅಕ್ರಮ ಗೋಹತ್ಯೆ ಸ್ಥಳಕ್ಕೆ ಪೊಲೀಸ್ ದಾಳಿ; ಓರ್ವನ ಬಂಧನ, ಇಬ್ಬರು ಪರಾರಿ
ಬಂಟ್ವಾಳ: ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕು ಅರಳ ಗ್ರಾಮದಲ್ಲಿ ನಡೆದಿದೆ.
ನ.16ರಂದು ಬಂಟ್ವಾಳ...
ಪುತ್ತೂರು: ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ
ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶ್ರೀಧರ್ ನಾಯ್ಕ್ (57) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಕಾಸರಗೋಡಿನ ಮಧೂರು ನಿವಾಸಿಯಾಗಿರುವ ಇವರು ಪ್ರಸ್ತುತ ಪುತ್ತೂರಿನಲ್ಲಿ ನೆಲೆಸಿದ್ದಾರೆ.
ಇತಿಹಾಸ ವಿಭಾಗದ ಉಪನ್ಯಾಸಕರಾಗಿದ್ದ ಇವರು, ವಿ.ಜಿ....
ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮೂವರು ನಕ್ಸಲೀಯರು ಬಲಿ
ಛತ್ತೀಸ್‌ಗಢ: ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಮೃತಪಟ್ಟ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಭಾನುವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಜ್ಜಿ ಮತ್ತು ಚಿಂತಗುಫಾ ಪೊಲೀಸ್ ಠಾಣೆ...
ರಿವರ್ಸ್ ತೆಗೆಯುವ ವೇಳೆ ಕಾರು ಹರಿದು ಮಗು ಸ್ಥಳದಲ್ಲೇ ಸಾವು
ನೆಲಮಂಗಲ: ಕಾರು ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದ ಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ನಡೆದಿದೆ.
ಒಂದೂವರೆ ವರ್ಷದ ನೂತನ್ ಎಂಬ ಮಗು ಕಾರು...
ಬೆಳಗಾವಿ: ಕಳ್ಳತನ ಪ್ರಕರಣ; ಆರೋಪಿಯ ಬಂಧನ
ಬೆಳಗಾವಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ 1.2 ಕೆಜಿ ಚಿನ್ನ ಕಳ್ಳತನ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಮಹಾಂತೇಶ ನಗರದ ನಿವಾಸಿ ಸುರೇಶ ನಾಯಕ (32) ಎಂದು ಗುರುತಿಸಲಾಗಿದೆ....
















