Tag: vtv vitla
ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಮೃತ್ಯು
ಚಿಕ್ಕಮಗಳೂರು: ಸೆಲ್ಫಿ ತೆಗೆಯಲು ಹೋದ ಯುವಕನೊರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ.
ಮೃತ ಯುವಕನನ್ನು ಬೆಳಗಾವಿ ಮೂಲದ ಚಿಕ್ಕಮಗಳೂರಿನ ಎಐಟಿ ಇಂಜಿನಿಯರಿಂಗ್ ಕಾಲೇಜಿನ...
ಉಡುಪಿ: ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ
ಉಡುಪಿ: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ...
ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ; 1.26 ಕೋಟಿ ರೂ. ಮೌಲ್ಯದ ವಸ್ತು...
ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ...
ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ; ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ
ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಡಿ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅರವಿಂಣದ್ ರೆಡ್ಡಿ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. 2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ...
ಮಂಗಳೂರು: ಪಣಂಬೂರು ರಾ.ಹೆ. 66ರಲ್ಲಿ ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು
ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ನಡೆದಿದೆ.
ಪಣಂಬೂರು ಸಿಗ್ನಲ್ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್...
ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ; ಇಬ್ಬರು ಮೃತ್ಯು
ರಾಯಚೂರು: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತಪಟ್ಟವರನ್ನು ಪ್ರೀತಮ್ (18), ಸಿದ್ದಯ್ಯ...
ಕೋಲ್ಕತ್ತಾದ ಎಜ್ರಾ ಸ್ಟ್ರೀಟ್ ಬಳಿ ಅಗ್ನಿ ದುರಂತ
ಕೋಲ್ಕತ್ತಾ: ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್ನಲ್ಲಿ ನಡೆದಿದೆ.
ಶನಿವಾರ (ನ.15) ಬೆಳಗಿನ ಜಾವ ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ...
ಕಾರ್ಕಳ: ಕಲ್ಲು ಕೋರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಕಾರ್ಕಳ: ಹೊಸ ಮೊಬೈಲ್ ಕೊಡಿಸಿಲ್ಲ ಎಂದು ನೀರು ನಿಂತಿದ್ದ ಕಲ್ಲು ಕೋರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ನಂದಳಿಕೆ ಗ್ರಾಮದ ನಿವಾಸಿ ಸುರೇಖಾ ಎಂಬುವವರು ಮಗ...
ಬಿ.ಸಿ.ರೋಡ್ ವೃತ್ತಕ್ಕೆ ಕಾರು ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು, ಐವರಿಗೆ ಗಾಯ
ಬಿ.ಸಿ.ರೋಡ್: ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಬಿ.ಸಿ.ರೋಡ್ನಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ...
ವಿಟ್ಲ: (ನ.15) ದೆಹಲಿ ಬಾಂಬ್ ಸ್ಫೋಟ ಖಂಡಿಸಿ ಹಿಂ.ಜಾ.ವೇ.ವತಿಯಿಂದ ಬೃಹತ್ ಪ್ರತಿಭಟನೆ
ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ದೆಹಲಿಯಲ್ಲಿ ನಡೆದ ಇಸ್ಲಾಮಿಕ್ ಭಯೋತ್ಪಾದನೆಯ ಕೃತ್ಯವನ್ನು ಖಂಡಿಸಿ, ರಾಜ್ಯ ವ್ಯಾಪಿ ತಾಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನ.15-11-2025ನೇ ಶನಿವಾರ ಸಂಜೆ 6:00ಗಂಟೆಗೆ ವಿಟ್ಲ...
















