Saturday, November 7, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ; ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವು

ಶ್ರೀನಗರ: ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಶ್ರೀನಗರದ ನೌಗಮ್‌ ಪೊಲೀಸ್‌ ಠಾಣೆಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಇಬ್ಬರು ಅಧಿಕಾರಿಗಳು ಸೇರಿ...

ಬೆಂಗಳೂರು: ದ ಕ ಜಿಲ್ಲೆಯ ಪ್ರತಿಷ್ಠಿತ ಪ್ರೀತಿ ಬೀಡಿ ಕಂಪೆನಿಯ ಹೆಸರಿನಲ್ಲಿ ನಕಲಿ ಬೀಡಿ...

ಆರೋಪಿ ಬಂಟ್ವಾಳ ಮೂಲದ ಸೆರ್ಕಳ ನಿವಾಸಿ ಅಬ್ದುಲ್ ರೆಹಮಾನ್ ವಿರುದ್ಧ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಬೆಂಗಳೂರು: ದ ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಕಲ್ಪನೆಯಲ್ಲಿರುವ ಪ್ರತಿಷ್ಠಿತ ...

ವಿಟ್ಲ: ಜೀವ ಬೆದರಿಕೆ ಹಾಕಿದ್ದ ಪ್ರಕರಣ; ತಲೆಮರೆಸಿಕೊಂಡಿದ್ದ ಯುವಕ ಪೊಲೀಸರ ವಶಕ್ಕೆ

ವಿಟ್ಲ: ಕನ್ಯಾನ ನಿವಾಸಿ ಆನಂದ (39) ಎಂಬವರಿಗೆ ದಿನಾಂಕ:16-09-2020 ರಂದು ಆರೋಪಿಗಳಾದ ಅಜೀಝ್, ತೋಯಿಬ್, ಆಶೀಪ್, ಕಲೀಲ್, ಅಜೀಝ್ ಹಾಗೂ ಇತರರು ಸೇರಿ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ...

ಮಂಗಳೂರು: ಹೊತ್ತಿ ಉರಿದ ಕಾರು

ಮಂಗಳೂರು: ನಗರದ ನಂತೂರು ಬಳಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ.ಬಿಳಿ ಬಣ್ಣದ ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ. ಪಾಲಿಕೆಯ ನೀರು ಸರಬರಾಜು...

ನೇಣು ಬಿಗಿದು ವೃದ್ಧ ಆತ್ಮಹತ್ಯೆ

ಶಂಕರನಾರಾಯಣ: ವೃದ್ಧನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಸವ ಕುಲಾಲ್ (66) ಎಂದು ಗುರುತಿಸಲಾಗಿದೆ. ಬಸವ ಕುಲಾಲ್ ಎಂಬವರು ತಾನು ವಾಸವಾಗಿದ್ದ ಮನೆಯ ಎದುರಿನ ಕಡುಮಾಡಿನ ಪಕ್ಕಾಸಿಗೆ ನೇಣು...

ಬಂಟ್ವಾಳ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ; ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಎಂಬಲ್ಲಿ “ಗುರುಲೀಲಾ” ಎಂಬ ಹೆಸರಿನ ಚಿಕನ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿಯೋರ್ವರು ಕಳೆದ ಹಲವು ವರ್ಷಗಳಿಂದ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಶ್ರೀಧರ್ (48) ಎಂದು...

ಕಣಾದ ವಿಜ್ಞಾನ ಪ್ರಬಂಧ ಸ್ಪರ್ಧೆ; ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮನಸ್ವಿ...

ವಿಟ್ಲ: ಬೆಂಗಳೂರಿನ ಸಿಎಸ್‌ಐಆರ್ - ಎನ್ಎಎಲ್ ತನ್ನ ಕಣಾದ ವಿಜ್ಞಾನ ಪತ್ರಿಕೆಯ 51ನೇ ವಾರ್ಷಿಕ ಸಂಚಿಕೆಗಾಗಿ ಆಯೋಜಿಸಿದ ರಾಜ್ಯಮಟ್ಟದ ಕನ್ನಡ ವಿಜ್ಞಾನ ಪ್ರಬಂಧ ಸ್ಪರ್ಧೆ 2025ರಲ್ಲಿ ವಿಟ್ಲದ ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ...

ನಿಯಂತ್ರಣ ತಪ್ಪಿ ಮರಕ್ಕೆ ಸಾರಿಗೆ ಬಸ್ ಡಿಕ್ಕಿ; 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ...

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿಯಾದ ಘಟನೆ ಅರಸೀಕೆರೆಯ ಗೀಜಿಹಳ್ಳಿ ಬಳಿ ನಡೆದಿದೆ. ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಐವರ ಸ್ಥಿತಿ ಗಂಭಿರವಾಗಿದೆ. ಪುತ್ತೂರು ಡಿಪೋದ ಬಸ್...

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆಗೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು

ಕಾಸರಗೋಡು: ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರುನಲ್ಲಿ ನಡೆದಿದೆ. ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯಗಳೊಂದಿಗೆ...

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ

ಉಡುಪಿ: ಕೆಲಸದ ನಿಮಿತ್ತ ಕುಂದಾಪುರಕ್ಕೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಬೈಂದೂರು ತಾಲೂಕು ಬಿಜೂರು ಗ್ರಾಮದ ಕಂಚಿಕಾನ ನಿವಾಸಿ ಸುರೇಂದ್ರ (31) ಎಂದು ಗುರುತಿಸಲಾಗಿದೆ. ಅ.27ರಂದು ಬೆಳಿಗ್ಗೆ 8...
error: Content is protected !!