Tag: vtv vitla
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ; ಆರೋಪಿಯ ಬಂಧನ
ಬೆಳ್ತಂಗಡಿ: ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಇತ್ತೆ ಬರ್ಪೆ ಅಬೂಬಕರ್(71) ಎಂದು ತಿಳಿದು ಬಂದಿದೆ.ನಾರವಿ ಗ್ರಾಮದ ಕುತ್ಲೂರಿನ...
ಮಂಗಳೂರು: ವಿವಾಹಿತ ಮಹಿಳೆ ನಾಪತ್ತೆ
ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕೆಲಸಕ್ಕೆಂದು ಮನೆಯಿಂದ ತೆರಳಿ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ.ನಾಪತ್ತೆಯಾದ ಮಹಿಳೆ ಜಪ್ಪು ಸೂಟರ್ ಪೇಟೆಯ ಕುಮಾರ್ ಎಂಬವರ ಪತ್ನಿ ಸುಮಾ ಎನ್.(24) ಎಂದು ತಿಳಿದು...
ಪೆರುವಾಯಿ: (ಡಿ. 20)- 10 ನೇ ವರ್ಷದ ಗೋಪೂಜೆ, ಸಾರ್ವಜನಿಕ ಶ್ರೀ ಲಕ್ಷ್ಮೀ ಕಲ್ಪೋಕ್ತ...
ಪೆರುವಾಯಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ, ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಸಮಿತಿ ಪೆರುವಾಯಿ ಇವುಗಳ ಜಂಟಿ ಆಶ್ರಯದಲ್ಲಿ 10 ನೇ ವರ್ಷದ ಗೋಪೂಜೆ, ಸಾರ್ವಜನಿಕ...
ನವೀನ್ ನೆರಿಯ ವಿರುದ್ದ ದಾಖಲಾಗಿದ್ದ FIR ರದ್ದು ಗೊಳಿಸಿದ ಹೈಕೋರ್ಟ್
ಕಡಬ: ತಡರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ತೆರಳಿ ಅವರ ಜತೆ ಫೋಟೋ ತೆಗೆದ ವಿಚಾರ ಖಂಡಿಸಿ ಕಡಬ ಠಾಣೆಯ ಎದುರು ಜೂ.4ರಂದು ಸಂಜೆ ಪ್ರತಿಭಟನೆ ನಡೆಸಲಾಗಿತ್ತು.
ನವೀನ್ ನೆರಿಯ ಅವರು ಭಾಷಣ ಮಾಡಿದ್ದರು.ಈ...
ವಿಟ್ಲ: ಪ್ರಬಂಧ ಸ್ಪರ್ಧೆಯಲ್ಲಿ ಪ್ರಾಪ್ತಿ ಡಿ ಎನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ವಿಟ್ಲ ಶಾಂತಿ ವನ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ನಡೆಸಲಾದ ಬಂಟ್ವಾಳ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಟ್ಲ ಪಿ ಎಂ ಶ್ರೀ ಪ್ರೌಢಶಾಲೆ rmsa ಇಲ್ಲಿನ ಏಳನೇ ತರಗತಿಯ ಪ್ರಾಪ್ತಿ ಡಿ...
ದೆಹಲಿ ಬಾಂಬ್ ಸ್ಪೋಟ: ಶಂಕಿತ ಉಗ್ರ ಡಾ.ಉಮರ್ ಮೃತಪಟ್ಟಿರುವುದು ದೃಡ
ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ವಿನಾಶಕಾರಿ ಸ್ಫೋಟವನ್ನು ನಡೆಸಿದ ವ್ಯಕ್ತಿ ಕಾಶ್ಮೀರದ ವೈದ್ಯಕೀಯ ವೃತ್ತಿಪರ ಡಾ. ಉಮರ್ ಉನ್ ನಬಿ ಎಂದು ಡಿಎನ್‌ಎ ಪರೀಕ್ಷೆಯು ದೃಢಪಡಿಸಿದೆ.ನವೆಂಬರ್ 10 ರಂದು ನಡೆದ ಸ್ಫೋಟವು...
ಅಜಾಗರೂಕತೆಯಿಂದ ಕಾರು ಚಾಲನೆ; ಚಾಲಕನ ವಿರುದ್ದ ಪ್ರಕರಣ ದಾಖಲು
ದಿನಾಂಕ:-11-11-2025 ರಂದು ಸಂಜೆ, ಆರೋಪಿ ಕಾರು ಚಾಲಕ ಪುತ್ತೂರು, ಕೊಡಿಪ್ಪಾಡಿ ನಿವಾಸಿ ಮಹಮ್ಮದ್ ತೌಫಿಕ್ (29) ಎಂಬಾತನು KA-04-MT- 2455 ನೇ ನೋಂದಣಿ ನಂಬ್ರದ ಕಾರನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಕಬಕ ಕಡೆಯಿಂದ...
ಉಪ್ಪಿನಂಗಡಿ: ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ
ಉಪ್ಪಿನಂಗಡಿ: 10ನೇ ತರಗತಿವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ...
ನ.15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ ವೈಭವ
ನವೆಂಬರ್ 15 ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ವೈಭವ ನಡೆಯಲಿದೆ. ಕಾರ್ತಿಕ ಮಾಸದ ಸಂದರ್ಭದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ನವೆಂಬರ್ 15ರಿಂದ 19ರವರೆಗೆ ನಡೆಯಲಿವೆ.
ನವೆಂಬರ್ 18ರಂದು ಸಂಜೆ 5ರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದ್ದು,...
ಮಸೀದಿಯಲ್ಲಿ ಗೋಹತ್ಯೆ ಕಾನೂನು ಜಾಗೃತಿ – ಪೊಲೀಸ್ ಕ್ರಮ ಸರಿಯಲ್ಲ: ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ...
ವಿಟ್ಲ: ಗೋಹತ್ಯೆ ತಡೆ ಕಾನೂನಿನ ಜಾಗೃತಿ ಕಾರ್ಯಕ್ರಮಕ್ಕಾಗಿ ಮಸೀದಿಯನ್ನು ಆಯ್ಕೆ ಮಾಡಿದ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಹಾಗೂ...
















