Saturday, November 7, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಡಂಬು: ಹೆದ್ದಾರಿ ಬದಿ ಬೇಕಾಬಿಟ್ಟಿ ತ್ಯಾಜ್ಯಗಳ ರಾಶಿ; ಎಚ್ಚೆತ್ತುಕೊಳ್ಳದ ವಿಟ್ಲ ಪಡ್ನೂರು ಗ್ರಾ.ಪಂ ವಿರುದ್ಧ...

ಕಡಂಬು: ರಾಜ್ಯ ಹೆದ್ದಾರಿ ಬದಿಯ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೇಕಾಬಿಟ್ಟಿ ಕಸ, ತ್ಯಾಜ್ಯ ಎಸೆಯುತ್ತಿದ್ದರೂ ಕಾನೂನು ಕ್ರಮ ಕೈಗೊಳ್ಳದ ಪಂಚಾಯತ್ ಆಡಳಿತ ವಿರುದ್ಧ ಬ್ಯಾನರ್ ಹಾಕುವ ಮೂಲಕ ನಾಗರಿಕರು ತಮ್ಮ...

ಮಂಗಳೂರು: ಗಾಂಜಾ ಸೇವನೆ ಆರೋಪ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು...

14ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟ; ವಿಟ್ಲದ P. M. SHRI ವಿದ್ಯಾರ್ಥಿನಿಯರು ರಾಷ್ಟ್ರ...

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯವರು ಏರ್ಪಡಿಸಿದ ಬೆಂಗಳೂರುನಲ್ಲಿ ನಡೆದ 14ರ ವಯೋಮಿತಿಯ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಟ್ಲದ P. M. SHRI. ಸರಕಾರಿ ಪ್ರೌಢಶಾಲೆಯ...

ನಟ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ; ಆರೋಪಿ ಅರೆಸ್ಟ್

ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ...

14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟ; ವಿಟ್ಲ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿದ್ಯಾರ್ಥಿ...

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಯವರು ಏರ್ಪಡಿಸಿದ ಬೆಂಗಳೂರುನಲ್ಲಿ ನಡೆದ 14ರ ವಯೋಮಿತಿಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲ...

ಪುತ್ತೂರು: (ನ.15) ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್‌.ವಿ ಬುಕ್‌ ಹೌಸ್‌ ಮುತ್ತಿನ...

ಪುತ್ತೂರು: ರಾಜ್ಯಾದ್ಯಂತ ಹಲವು ಶಾಖೆಗಳನ್ನು ತೆರೆದು ಪುಸ್ತಕ ಮಾರಾಟ ಮಳಿಗೆಯಲ್ಲಿ ಜನಪ್ರಿಯವಾಗಿರುವ ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್‌.ವಿ ಬುಕ್‌ ಹೌಸ್‌ ಇದರ ನೂತನ ಶಾಖೆ ಪುತ್ತೂರಿನ ನೆಹರೂ ನಗರದಲ್ಲಿ ಇದೇ...

ಮಾಣಿ: (ನ.15) ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ ಉತ್ಸವ “ವಿಕಾಸ ವೈಭವ 2025”

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ ಉತ್ಸವ "ವಿಕಾಸ ವೈಭವ 2025" 15-11-2025ನೇ ಶನಿವಾರ 2:30ಕ್ಕೆ ಬಾಲವಿಕಾಸ ಸಭಾಂಗಣದಲ್ಲಿ ನಡೆಯಲಿದೆ. ಸಂಜೆ 4:00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲವಿಕಾಸ ಟ್ರಸ್ಟ್ (ರಿ) ಮಾಣಿ...

ಕಾರ್ಕಳ: ಮನೆಯಿಂದ ಹೊರ ಹೋದ ಯುವಕ ವಾಪಾಸು ಬಾರದೇ ನಾಪತ್ತೆ

ಕಾರ್ಕಳ: ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಹಿರ್ಗಾನ ಗ್ರಾಮದಲ್ಲಿ ನಡೆದಿದೆ. ಬ ನಾಪತ್ತೆಯಾದ ಯುವಕನನ್ನು ಸಂತೋಷ ಆಚಾರ್ಯ (25) ಎಂದು ಗುರುತಿಸಲಾಗಿದೆ. ಹಿರ್ಗಾನ ಗ್ರಾಮದ ಸಂತೋಷ ಆಚಾರ್ಯ ಅವರು ನ.10ರಂದು 9:15...

ಹೊಸದಿಲ್ಲಿ: ಮರಣ ದಂಡನೆಗೆ ಗುರಿಯಾಗಿದ್ದ ಸರಣಿ ಕೊಲೆ ಆರೋಪಿ 19 ವರ್ಷ ಬಳಿಕ ದೋಷಮುಕ್ತ

ಹೊಸದಿಲ್ಲಿ: ಸುಪ್ರೀಂಕೋರ್ಟ್ ಸೇರಿ ವಿವಿಧ ನ್ಯಾಯಾಲಯಗಳ ತೀರ್ಪಿನಂತೆ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ 2006ರ ನಿತಾರಿ ಸರಣಿ ಕೊಲೆ ಆರೋಪಿ ಸುಂದರ್ ಕೋಲಿ 19 ವರ್ಷಗಳ ಬಳಿಕ ದೋಷಮುಕ್ತನಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ವಿಚಾರಣಾ ನ್ಯಾಯಾಲಯ,...

ವಿಟ್ಲದ ಹಿರಿಯ ಜ್ಯೋತಿಷಿ ಕುಳಮರ್ವ ಸುಬ್ರಹ್ಮಣ್ಯ ಭಟ್ ನಿಧನ

ವಿಟ್ಲದ ಹಿರಿಯ ಜ್ಯೋತಿಷಿ ಕುಳಮರ್ವ ಸುಬ್ರಹ್ಮಣ್ಯ ಭಟ್ (80) ವಿಟ್ಲದ ಬಸವನಗುಡಿ ಜಯದುರ್ಗ ನಿವಾಸದಲ್ಲಿ ನಿಧನರಾದರು. ಹಲವು ವರ್ಷಗಳ ಕಾಲ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮುಂಭಾಗದ ಕಟ್ಟಡದಲ್ಲಿ ಜ್ಯೋತಿಷ್ಯ ಕಾರ್ಯ ನಡೆಸುತ್ತಿದ್ದ ಇವರು...
error: Content is protected !!