Saturday, November 7, 2026
spot_imgspot_img
spot_imgspot_img
Home Tags Vtv vitla

Tag: vtv vitla

ಫರಿದಾಬಾದ್ ಸ್ಫೋಟಕ ಪ್ರಕರಣ: ಶೋಪಿಯಾನ್‌ನಲ್ಲಿ ಮೌಲ್ವಿ ದಂಪತಿ ಬಂಧನ

ಲಕ್ನೋ: ಫರಿದಾಬಾದ್ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಜಂಟಿ ಭದ್ರತಾ ಪಡೆಗಳು ಬಂಧಿಸಿವೆ. ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿ, ಮೌಲ್ವಿ...

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು

ಬಂಟ್ವಾಳ: ಬೆಂಜನಪದವಿನಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬಳು ನವೆಂಬರ್ 9 ರಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ಎಂದು...

ದಿಲ್ಲಿ ಸ್ಪೋಟ ಘಟನೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮ...

ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖಾ ವತಿಯಿಂದ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಕೆ ತಿಳಿಸಿದ್ದಾರೆ.ಜಿಲ್ಲಾದ್ಯಂತ ರಾತ್ರಿ...

ಕೇಪು: (ನ. 16) ಶ್ರೀ ದುರ್ಗಾ ಮಿತ್ರ ವೃಂದ (ರಿ) ಮೈರ- ಕೇಪು...

ಕೇಪು: ಶ್ರೀ ದುರ್ಗಾ ಮಿತ್ರ ವೃಂದ (ರಿ) ಮೈರ- ಕೇಪು ಆಶ್ರಯದಲ್ಲಿ ಮುಕ್ತ ವಾಲಿಬಾಲ್ ಪಂದ್ಯಾಟ ನವೆಂಬರ್ 16 ರಂದು ಮೈರ ಶ್ರೀ ದುರ್ಗಾ ರಂಗ ಮಂದಿರ ಕ್ರೀಡಾಂಗಣದಲ್ಲಿ ಬೆಳಗ್ಗೆ 11...

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ

ಪುತ್ತೂರು: ಪುತ್ತೂರಿನ ಹೊರವಲಯದ ಮಾಣಿ ಮೈಸೂರು ಹೆದ್ದಾರಿಯ ಪೊಳ್ಯ ತಿರುವಿನಲ್ಲಿ ಕ್ರೇಟಾ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಸವಾರ ಹೆದ್ದಾರಿ ಪಕ್ಕದ...

ವಿಟ್ಲ: (18-26) ಬದ್ರಿಕಾಶ್ರಮದಿಂದ ಪರ್ತಗಾಲಿ ಜೀವೋತ್ತಮ ಮಠಕ್ಕೆ ರಾಮನಾಮ ದಿಗ್ವಿಜಯ ರಥ ಯಾತ್ರೆ

120 ಜಪಾ ಕೇಂದ್ರಗಳಿಗೆ ಭೇಟಿ ವಿಟ್ಲ ಶ್ರೀ ಸಂಸ್ಥಾನ ಗೋಕರ್ಣ ಪರ್ತಾಗಾಲಿ ಜೀವೋತ್ತಮ ಮಠದ ಐನೂರ ಐವತ್ತು ವರ್ಷ ಪೂರೈಸಿದ ಸಂದರ್ಭದಲ್ಲಿ ಶ್ರೀ ಸ್ವಾಮೀಜಿಯವರ ಆಜ್ಞೆಯಂತೆ ಸಾವಿರದ ಪಂಚ ಶತಮಾನೋತ್ಸವ ಏರ್ಪಡಿಸಲಾಗಿದ್ದು ಆ ಪ್ರಯುಕ್ತ...

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿ ಮೂವರ ಬಂಧನ

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 59,300 ರೂ....

ಉಡುಪಿ: ನಕಲಿ ಚಿನ್ನಾಭರಣ ಬಳಸಿ ಬ್ಯಾಂಕ್ ಸಾಲ ಪಡೆದು ವಂಚನೆ- ಐವರ ಬಂಧನ

ಉಡುಪಿ: ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಬ್ಯಾಂಕ್‌ಗೆ ವಂಚಿಸಿದ್ದ ಆರೋಪದ ಮೇಲೆ ಶಿರ್ವ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುನೀತ್ ಆನಂದ್ ಕೋಟ್ಯಾನ್ (ಅಂಬಲ್ಪಾಡಿ ಕಪ್ಪೆಟ್ಟು), ಸುದೀಪ್ (ಲಕ್ಷ್ಮೀನಗರ, ತೆಂಕನಿಡಿಯೂರು), ರಂಜನ್ ಕುಮಾರ್...

ಕೇಪು: ಸಂಜೀವಿನಿ ಒಕ್ಕೂಟದ ವತಿಯಿಂದ ” ಸ್ವಚ್ಛತಾ ” ಕಾರ್ಯಕ್ರಮ

ಕೇಪು ಗ್ರಾಮ ಪಂಚಾಯತ್ ಇದರ ಸಂಜೀವಿನಿ ಒಕ್ಕೂಟದ ವತಿಯಿಂದ ಮೈರ ಸಂಜೀವಿನಿ ಅವರಿಂದ " ಸ್ವಚ್ಛತಾ " ಕಾರ್ಯಕ್ರಮವು ಶ್ರೀ ದುರ್ಗಾ ಮಿತ್ರವೃಂದ ಇಲ್ಲಿ ನಡೆಯಿತು. ಮೈರದಿಂದ ಕಲ್ಲಂಗಳದವರೆಗೆ ರಾಜ್ಯ ಹೆದ್ದಾರಿ ಬದಿಯಲ್ಲಿ ಇರುವ...

ಕಲಬುರಗಿ: ಟಿಪ್ಪರ್-ಬೈಕ್ ಮಧ್ಯೆ ಅಪಘಾತ: ಇಬ್ಬರು ಮೃತ್ಯು

ಕಲಬುರಗಿ: ಟಿಪ್ಪ‌ರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ಫರಹತಾಬಾದ್ ಸಮೀಪ ನಡೆದಿದೆ. ಮೃತರು ಜೇವರ್ಗಿ ತಾಲ್ಲೂಕಿನ ಕೊಳಕೂರ ಗ್ರಾಮದವರೆಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು,...
error: Content is protected !!