Saturday, November 7, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಪರಸ್ಪರ ಹೊಡೆದಾಟ; ನಾಲ್ವರು ಆರೋಪಿಗಳ ಬಂಧನ

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಈಶ್ವರನಗರದ ಸಾರ್ವಜನಿಕ ಸ್ಥಳದಲ್ಲಿ ನ.8ರಂದು ರಾತ್ರಿ ಪರಸ್ಪರ ಹೊಡೆದಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮರ್ ಶೆಟ್ಟಿ, ಚಂದನ್ ಸಿ.ಸಾಲ್ಯಾನ್, ಧನುಷ್, ಅಜಯ್...

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ

ಮುಂಬೈ : ಹಿರಿಯ ನಟ ಧರ್ಮೇಂದ್ರ ನಿಧನರಾಗಿರುವ ಸುದ್ದಿ ಸುಳ್ಳು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ನಿ ಹೇಮಮಾಲಿನಿ ತಿಳಿಸಿದ್ದಾರೆ. ಧರ್ಮೇಂದ್ರ ಮುಂಬೈಯ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಇಂದು...

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜಿನಲ್ಲಿ ಪುಸ್ತಕ ಪ್ರದರ್ಶನ 2025 ಉದ್ಘಾಟನಾ...

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯದ ಸಪ್ತಾಹದ ಅಂಗವಾಗಿ ನಾಲ್ಕು ದಿನಗಳ ಪುಸ್ತಕ ಪ್ರದರ್ಶನ 2025 ಉದ್ಘಾಟನಾ ಸಮಾರಂಭ ಶ್ರೀ ರವಿವರ್ಮ ಕೃಷ್ಣರಾಜ ಗ್ರಂಥಾಲಯದಲ್ಲಿ ನಡೆಯಿತು. ಬೆಟ್ಟಂಪಾಡಿ ಸರಕಾರಿ ಪ್ರಥಮ...

ಹಿರಿಯಡ್ಕ: ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು

ಹಿರಿಯಡ್ಕ: ಮಡಿಸಾಲು ಹೊಳೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪೆರ್ಡೂರು ಆಲಂಗಾರು ಸಮೀಪ ನಡೆದಿದೆ. ಮೃತಪಟ್ಟ ವಾಲಕನನ್ನು ಪೆರ್ಡೂರು ಆಲಂಗಾರು ನಿವಾಸಿ ಶ್ರೀಶಾಂತ್ ಶೆಟ್ಟಿ (15) ಎಂದು ಗುರುತಿಸಲಾಗಿದೆ. ರವಿವಾರ ಮಧ್ಯಾಹ್ನ...

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂಬೈ: ಆರು ದಶಕಗಳ ಕಾಲ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ ನಟ ಧರ್ಮೇಂದ್ರ(89) ನವೆಂಬರ್ 11 ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ...

ಸುರತ್ಕಲ್-ಕಬಕ ರಾಜ್ಯ ಹೆದ್ದಾರಿ ಬದಿ ಅಕ್ರಮ ಪೈಪ್ ಲೈನ್ ಕಾಮಗಾರಿ….

ವಾಹನ ಸವಾರರ ಪ್ರಾಣದಲ್ಲಿ ಕುಡಿಯುವ ನೀರಿನ ಯೋಜನೆ ಅಧಿಕಾರಿಗಳ ಚೆಲ್ಲಾಟ ವಿಟ್ಲ : ರಾಜ್ಯ ಹೆದ್ದಾರಿಯ ಮಂಚಿ, ಕುಕ್ಕಾಜೆ ವ್ಯಾಪ್ತಿಯ ರಸ್ತೆ ಬದಿಯಲ್ಲಿ ರಸ್ತೆ ಸುರಕ್ಷತಾ ಕ್ರಮ ಅನುಸರಿಸದೇ ಬೇಕಾಬಿಟ್ಟಿ ಕುಡಿಯುವ ನೀರಿನ ಯೋಜನೆ...

ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ದಾಮೋದರ ಮುರ

ಪುತ್ತೂರು: 10.ವಿಟ್ಲ ಬ್ಲಾಕ್ ಕಾಂಗ್ರೆಸ್ ಇದರ ಉಪಾಧ್ಯಕ್ಷರಾಗಿ ಸಂಘಟನಾ ಚತುರ ಸಮಾಜ ಸೇವಕ ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯ ಕಬಕ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಮತ್ತು...

ದೆಹಲಿಯ ಕೆಂಪು ಕೋಟೆಯ ಹೊರಗೆ ಕಾರು ಸ್ಫೋಟ: ಎಂಟು ಮಂದಿ ಸಾವು

ದೆಹಲಿಯ ಕೆಂಪು ಕೋಟೆ ಬಳಿ ಭಾರಿ ಕಾರು ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಸ್ಫೋಟ ಸಂಭವಿಸಿದೆ. ಕಾರು...

ಸುಬ್ರಹ್ಮಣ್ಯ: ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ

ಸುಬ್ರಹ್ಮಣ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ 'ಬಿ' ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡಿದರು....

300 ಕೆಜಿ ಆರ್‌ಡಿಎಕ್ಸ್, ಎಕೆ -47 ರೈಫಲ್ ಜಮ್ಮು ಕಾಶ್ಮೀರ ಪೊಲೀಸರ ವಶಕ್ಕೆ

ನವದೆಹಲಿ: ಬಂಧಿತ ಕಾಶ್ಮೀರಿ ವೈದ್ಯನೊಬ್ಬ ನೀಡಿದ ಮಾಹಿತಿಯ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರಿದಾಬಾದ್‌ನಲ್ಲಿ 300 ಕಿಲೋಗ್ರಾಂಗಳಷ್ಟು ಆರ್‌ಡಿಎಕ್ಸ್, ಒಂದು ಎಕೆ -47 ರೈಫಲ್ ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಕ್ಕೆ...
error: Content is protected !!