Tag: vtv vitla
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ‘ಉಸ್ತುವಾರಿ ವಿರುದ್ಧ ಕ್ರಮ’- ಪರಮೇಶ್ವರ್ ಕಿಡಿ
ಬೆಂಗಳೂರು: ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ. ಪದೇ ಪದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ...
ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು
ಶಿವಮೊಗ್ಗ: ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ.
ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಶಿಕ್ಷೆಗೊಳಗಾದ ಅಪರಾಧಿ....
ಕುಂದಾಪುರ: ಕಟ್ಟಡದ ಮೆಟ್ಟಿಲಿನಿಂದ ಬಿದ್ದು ಕಾರ್ಮಿಕ ಮೃತ್ಯು
ಕುಂದಾಪುರ: ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಮೆಟ್ಟಿಲು ಇಳಿಯುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಆಸೋಡು ಗ್ರಾಮದ ಹೂವಿನಕೆರೆ ಮಠ ಎಂಬಲ್ಲಿ ನಡೆದಿದೆ.
ಮೃತರನ್ನು ಜಾರ್ಖಂಡ್ ಮೂಲದ ಜಯಂತ(19) ಎಂದು ಗುರುತಿಸಲಾಗಿದೆ.
ಇವರು...
ಬೈಕ್ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
ನೆಲಮಂಗಲ: ಬೈಕ್ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ನಡೆದಿದೆ.
ಮೃತಪಟ್ಟ ಯುವಕರನ್ನು ಬೆಂಗಳೂರು ನಗರದ ನಿವಾಸಿಗಳಾದ ಕೇಶವ ಪ್ರಸಾದ್(21) ಮಯೂರ್( 20)...
ಕಾರ್ಕಳ: ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವಕ ನಾಪತ್ತೆ; ಪ್ರಕರಣ ದಾಖಲು
ಕಾರ್ಕಳ: ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವಕ ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ವಸಂತ ಬಿ ಎಂದು ಗುರುತಿಸಲಾಗಿದೆ.
ವಸಂತ್ ಅಕ್ಟೋಬರ್ 29ರಂದು ಮದುವೆಯಾಗಿದ್ದರು. ನ.6ರಂದು ಮದುವೆಯಾದ ಯುವತಿ...
ಪುತ್ತೂರು: ಆಟೋದಲ್ಲಿ ಗಾಂಜಾ ಸಾಗಾಟ; ಆರೋಪಿಯ ಬಂಧನ
ಪುತ್ತೂರು: ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಸವಣೂರು ನಿವಾಸಿ ಪ್ರಸಾದ್ ಇ (35) ಎಂದು ಗುರುತಿಸಲಾಗಿದೆ.
ಪ್ರಸಾದ್ ನ.8ರಂದು ಮಧ್ಯಾಹ್ನ ಸವಣೂರು...
ಕೊಕ್ಕಡ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಪ್ರಕರಣ ದಾಖಲು
ಬೆಳ್ತಂಗಡಿ: ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಲಂಕಾರು ನಿವಾಸಿ ಶಿವಪ್ರಸಾದ್ ಎಂಬವರು ನ. 6 ರಂದು ಬೆಳಗ್ಗೆ ತನ್ನ...
ಪುತ್ತೂರು: ಮನೆಗೆ ನುಗ್ಗಿ ನಗ-ನಗದು ಕಳವು
ಪುತ್ತೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಎಗರಿಸಿದ ಘಟನೆ ಬಲ್ನಾಡಿನ ಪಾಲೆಚ್ಚಾರ್ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಮನೆಯಲ್ಲಿ ವಾಸ್ತವ್ಯ ಇರುವ ಉಮಾವತಿ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ...
ಪುತ್ತೂರು: ಕಾರು, ಆಟೋ ರಿಕ್ಷಾ ಮತ್ತು ಲಾರಿ ಮಧ್ಯೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ
ಪುತ್ತೂರು: ಸ್ವಿಫ್ಟ್ ಕಾರು, ಆಟೋ ರಿಕ್ಷಾ ಮತ್ತು ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ನೆಹರೂ ನಗರದಲ್ಲಿ ನಡೆದಿದೆ.
ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ...
ಸುಳ್ಯ: ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕನಿಗೆ ಗಾಯ
ಸುಳ್ಯ: ಇಂಟರ್ ಲಾಕ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ನಡೆದಿದೆ.
ಮುಳ್ಯದ ವ್ಯಕ್ತಿಯೊಬ್ಬರ ಮನೆಯ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಸಲು...
















