Tag: vtv vitla
ಬೀದಿ ನಾಯಿಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ – ಸುಪ್ರೀಂ...
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ.
ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾಂಗಣಗಳು ಹಾಗೂ...
ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ
ಮಾಸ್ಕೋ: ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಎಂದು...
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ...
ಮಂಗಳೂರು: ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಖರೀದಿಸಿ ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ...
ಪುತ್ತೂರು: (ನ.19) “ಅಟಲ್ ವಿರಾಸತ್”ಕಾರ್ಯಕ್ರಮದ ಪೂರ್ವಭಾವಿ ಸಭೆ- ಪತ್ರಿಕಾಗೋಷ್ಠಿ
ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ...
ಬಂಟ್ವಾಳ: ಕಂಬಳ ಸಂಘಟಕ ತಿರುವೈಲುಗುತ್ತು ನವೀನ್ ಚಂದ್ರ ಆಳ್ವರಿಗೆ ಪುತ್ರ ವಿಯೋಗ; ಅಭಿಷೇಕ್ ಆಳ್ವ...
ಪುತ್ತೂರು: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07)...
ಮಣಿಪಾಲ: ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಯುವಕ; ಪೋಕ್ಸೋ ಕೇಸ್ ದಾಖಲು
ಉಡುಪಿ: ಲಾಡ್ಜ್‌ಗೆ ಅಪ್ರಾಪ್ತ ಬಾಲಕಿಯ ಜೊತೆ ತೆರಳಿದ್ದ ಯುವಕನೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಲಾಡ್ಜ್ ನಲ್ಲಿ ಸಿಕ್ಕಿ ಬಿದ್ದ ಯುವಕನನ್ನು ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20)...
ಯುವಕರನ್ನು ಭಯೋತ್ಪಾದನೆಯತ್ತ ಸೆಳೆಯುತ್ತಿದ್ದ ಆರೋಪಿ ಅರೆಸ್ಟ್
ಜೈಪುರ್: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಶಂಕಿತ ಆರೋಪಿಯನ್ನು ರಾಜಸ್ಥಾನದ ಭಯೋತ್ಪಾದನಾ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಾಜಸ್ಥಾನದ ಬಾರ್ಮರ್ ಮೂಲದ ಮೌಲಾನಾ ಒಸಾಮಾ ಉಮರ್ ಎಂದು ಗುರುತಿಸಲಾಗಿದೆ.
ಈತ ಸಂಚೋರ್‌ನಲ್ಲಿ ಕೆಲಸ ಮಾಡುತ್ತಿದ್ದ....
ಕಾರ್ಕಳ: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು
ಕಾರ್ಕಳ: ಅತೀವೇಗದಿಂದ ಬಂದ ಕಾರೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದ ಪಾದಾಚಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟ ಬೆಳ್ಳಣ್‌ನ ಕಾರ್ಕಲ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಅರಣ್ಯ ಇಲಾಖೆಯ...
ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೃತಹೇಹ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕಸಬಾ ಗ್ರಾಮದ ನಿವಾಸಿ, ಆಟೋ ಚಾಲಕರಾಗಿದ್ದ ಅಬ್ದುಲ್ ಬಶೀರ್ (50) ಎಂದು ಗುರುತಿಸಲಾಗಿದೆ.
ಘಟನೆಯ ವಿವರಗಳ...
ಮಂಗಳೂರು: ಬೀದಿ ನಾಯಿ ದಾಳಿಯಿಂದ ಬಾಲಕನಿಗೆ ಗಾಯ
ಮಂಗಳೂರು: ಮದರಸದಿಂದ ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಬಜ್ಪೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ನಡೆದಿದೆ.
ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ...
















