Tag: vtv vitla
ಕಾಸರಗೋಡು: ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದ ಸ್ಕೂಟರ್; ವಿದ್ಯಾರ್ಥಿನಿ ಮೃತ್ಯು
ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗೋಡೆಗೆ ಬಡಿದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕುಂಬಳೆ ಪೂಕಟ್ಟೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಬಂಬ್ರಾಣ ಚೂರಿತ್ತಡ್ಕ ನಿವಾಸಿ ರಝಾಕ್ -ರಂಶೀನಾ ದಂಪತಿಯ ಪುತ್ರಿ ರಿಸ್ವಾನ...
ಕಡಬ: ಬಾಲಕ ನೇಣು ಬಿಗಿದು ಆತ್ಮಹತ್ಯೆ
ಕಡಬ : ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ.ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ...
ಉಪ್ಪಿನಂಗಡಿ:ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ; ಇಬ್ಬರು ಬಂಧನ
ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತರು.ಘಟನೆಯ...
ವಿಟ್ಲ ಠಾಣೆಯ ನೂತನ ಪೊಲೀಸ್ ನಿರೀಕ್ಷಕರಾಗಿ ಪ್ರಕಾಶ್ ದೇವಾಡಿಗ ಅಧಿಕಾರ ಸ್ವೀಕಾರ
ವಿಟ್ಲ: ಠಾಣೆಯ ಪೊಲೀಸ್ ನೀರಿಕ್ಷಕರಾದ ನಾಗರಾಜ್ ಹೆಚ್ ಇ ಅವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಯಾಗಿದ್ದಾರೆ. ವಿಟ್ಲ ಠಾಣೆಯ ನೂತನ ಪೊಲೀಸ್ ನಿರೀಕ್ಷಕರಾಗಿ ಪ್ರಕಾಶ್ ದೇವಾಡಿಗರವರು ನಿಯುಕ್ತಿ ಗೊಂಡಿದ್ದರು.
ಐ.ಜಿ ಯವರ ಆದೇಶದಂತೆ ವಿಟ್ಲ ಠಾಣೆಯ...
ಡಾಟ್ ಡ್ಯಾನ್ಸ್ ಸಂಸ್ಥೆಗೆ 4 ರ ಸಂಭ್ರಮ: ಹೊಸ ಹೆಜ್ಜೆಯತ್ತ ಕುಣಿಯುವ ಪಯಣ
5 ವರ್ಷದಿಂದ 60 ವರ್ಷದೊಳಗಿನ ಡ್ಯಾನ್ಸ್ ಆಸಕ್ತರಿಗೆ ಇಲ್ಲಿದೆ ಉತ್ತಮ ವೇದಿಕೆ..! ಇಂದೇ ಡಾಟ್ ಡ್ಯಾನ್ಸ್ ಸಂಸ್ಥೆಯ ಅಡಲ್ಟ್ ಬ್ಯಾಚ್ ಗೆ ಜಾಯಿನ್ ಆಗಿ ನೀವೂ ಕುಣಿಯಿರಿ
ಕಳೆದ 3 ವರ್ಷಗಳಿಂದ...
ಮಂಗಳೂರು: ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ; ತಾಯಿಗೆ 26ಸಾ. ರೂ. ದಂಡ
ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ್ದ ಆರೋಪದಲ್ಲಿ ವಾಹನ ಮಾಲಕರಿಗೆ ಮಂಗಳೂರು 4ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು 26 ಸಾವಿರ ರೂ. ದಂಡ ವಿಧಿಸಿದ ಘಟನೆ ಬುಧವಾರ ನಡೆದಿದೆ.ವಾಹನ ಮಾಲೀಕರಾದ ಹತೀಜಮ್ಮ ಎಂಬವರು...
ಪುತ್ತೂರು: ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪ; ಪ್ರಕರಣ ದಾಖಲು
ಪುತ್ತೂರು: ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ಆರೋಪದ ಹಿನ್ನಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ:...
60 ಕೋಟಿ ವಂಚನೆ ಪ್ರಕರಣ; ರಾಜ್ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್
ಮುಂಬೈ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿ ಎದುರಿಸುತ್ತಿರುವ 60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೈವೇಟ್ ಲಿಮಿಟೆಡ್‌ನ ನಾಲ್ವರು ಉದ್ಯೋಗಿಗಳಿಗೆ ವಿಚಾರಣೆಗೆ ಹಾಜರಾಗುವಂತೆ...
ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ; 20 ಮಂದಿಗೆ ಗಂಭೀರ ಗಾಯ
ಉತ್ತರ ಪ್ರದೇಶ: ಉನ್ನಾವ್ ಜಿಲ್ಲೆಯ ಆಗ್ರಾ – ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಪಲ್ಟಿಯಾಗಿ ಕನಿಷ್ಠ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...
ರಾಷ್ಟ್ರಗೀತೆಗೆ ಅಪಮಾನ – ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿರುದ್ಧ ದೂರು
ಬೆಂಗಳೂರು: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ‘ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂಬ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ವಿವಾದಕ್ಕೀಡಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ಈ...
















