Sunday, May 5, 2024
spot_imgspot_img
spot_imgspot_img
Home Tags Vtv vitla

Tag: vtv vitla

(ಮೇ 4) ಸಿದ್ದಾಪುರದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ಮತ್ತು ಪ್ರಚಾರ ಸಭೆ

ಸಿದ್ದಾಪುರದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ಮತ್ತು ಪ್ರಚಾರ ಸಭೆ ಮೇ 4ರಂದು ಸಂಜೆ 3.30ಕ್ಕೆ ಸಿದ್ದಾಪುರ ಹೈಸ್ಕೂಲಿನಿಂದ ರೋಡ್‌ ಶೋ ಸರ್ಕಲಿನಲ್ಲಿ ಪ್ರಚಾರ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವೇದವ್ಯಾಸ್ ಕಾಮತ್, ಹರೀಶ್...

ವೀಳ್ಯದೆಳೆಯ ಆರೋಗ್ಯ ಪ್ರಯೋಜನ

ಜನರು ತಮ್ಮ ಊಟದ ನಂತರ ವೀಳ್ಯದೆಲೆಯನ್ನು ಜಗಿಯುವ ಅಭ್ಯಾಸವನ್ನು ಹೊಂದಿದ್ದರು. ಇದನ್ನು ವಿವಿಧ ಆರೋಗ್ಯ ಪರಿಸ್ಥಿತಿಗಳಲ್ಲಿ ಬಳಸಲಾಗುತ್ತದೆ ಮತ್ತು ನಂಜುನಿರೋಧಕ, ಆಂಟಿ-ಫ್ಲಾಟ್ಯುಲೆಂಟ್, ಆಂಟಿಫಂಗಲ್ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳೊಂದಿಗೆ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಇದು...

ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್‌ ಮಗನನ್ನೇ ಕಿಡ್ನಾಪ್ ಮಾಡಿದ ಸ್ನೇಹಿತರು

ಹಣಕ್ಕಾಗಿ ಗಾಂಜಾ ಮತ್ತಲ್ಲಿ ಸ್ನೇಹಿತನನ್ನೇ ಕಿಡ್ನಾಪ್​ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಣಕ್ಕಾಗಿ ಯುವಕನೊಬ್ಬ ತನ್ನ ಸಹಚರರೊಂದಿಗೆ ಸೇರಿ ಗೆಳೆಯನನ್ನೇ ಕಿಡ್ನ್ಯಾಪ್‌ ಮಾಡಿ ಜೈಲುಪಾಲಾಗಿದ್ದಾನೆ. ಕೇರಳ ಮೂಲದ ಸಾಹೀಲ್ ಸಲೀಂ ಕಿಡ್ನ್ಯಾಪ್‌ ಆದವನು. ಪ್ರಮುಖ...

ಕಾರ್ಕಳ: ಮುಂದಿನ ನಾಲ್ಕು ತಿಂಗಳ ಒಳಗೆ ‘ಪರಶುರಾಮ್ ಥೀಂ ಪಾರ್ಕ್’ ಕಾಮಗಾರಿ ಪೂರ್ಣಗೊಳಿಸಲು ಹೈಕೋರ್ಟ್...

ಕಾರ್ಕಳ: ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು...

ಧರ್ಮಸ್ಥಳ : ಕೆರೆಗೆ ಬಿದ್ದು ಮಗು ಮೃತ್ಯು

ಧರ್ಮಸ್ಥಳ : ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ...

ಪ್ಲೇಟ್ ಶುಚಿ ಮಾಡುತ್ತಿದ್ದ ಉಡುಪಿಯ ಬಾಲಕನ ಕಲಿಕೆಯ ಪೂರ್ತಿ ವೆಚ್ಚ ವಹಿಸಿಕೊಂಡ ಶಾಸಕ ಅಶೋಕ್...

ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀವೈರಲ್‌ ಆಗಿದ್ದು ಇದೀಗ ಬಾಲಕ ಶಾಸಕರಿಗೆ...

ಕಾರವಾರ: ಬಸ್‌ ಪಲ್ಟಿ; ಇಬ್ಬರು ಮೃತ್ಯು, ಹಲವರಿಗೆ ಗಾಯ

ಕಾರವಾರ: ಪ್ರವಾಸಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪ ಬಳಿ ಗೋಳಿಮಕ್ಕಿ ಎಂಬಲ್ಲಿ ನಡೆದಿದೆ. ಮೃತರನ್ನು ಬಸ್‌ ಚಾಲಕ ತುಮಕೂರು ಮಧುಗಿರಿ ತಾಲೂಕ ಕೈಮಾರ ಗ್ರಾಮದ ನಿವಾಸಿ...

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಮಹಿಳೆಗೆ ಗನ್ ತೋರಿಸಿ ಜೀವ ಬೆದರಿಕೆ; ದೂರು...

ಬೆಂಗಳೂರು: ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. 2021ರಲ್ಲಿ ಘಟನೆ ನಡೆದಿದ್ದು, ಇದೀಗ ಎಸ್​ಐಟಿ (SIT) ರಚನೆಯಾದ ಹಿನ್ನೆಲೆ ಮಹಿಳೆ ಮೇ 1ರಂದು ದೂರು...

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಬುಧವಾರ ನಡೆದ 52ನೇ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಜೆ 6.45ರ ಗೋದೂಳಿ ಮುಹೂರ್ತದಲ್ಲಿ ವೇದಮಂತ್ರದೊಂದಿಗೆ ನಡೆದ ಮದುವೆ ಕಾರ್ಯಕ್ರಮಕ್ಕೆ...

ತಿಂಡಿ ಮಾಡಲ್ಲ ಎಂದಿದ್ದಕ್ಕೆ ಹಲ್ಲೆಗೈದು ಅತ್ತೆ ಕೊಲೆ; ಸಹಜ ಸಾವು ಎಂದು ಬಿಂಬಿಸಿದ್ದ ಸೊಸೆ...

ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಸೊಸೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ಮಡಿಕೇರಿ ತಾಲೂಕಿನ ಮರಗೋಡಿನಲ್ಲಿ ನಡೆದಿದದೆ. ಕೊಲೆಗೈದ...
error: Content is protected !!