Saturday, October 24, 2026
spot_imgspot_img
spot_imgspot_img
Home Tags Vtv vitla

Tag: vtv vitla

‘ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ’: ಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳನ್ನು ತಂದಿದ್ದು ನನ್ನ ಅಧ್ಯಕ್ಷತೆಯಲ್ಲಿ, ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಡಿಕೆಶಿ ಸಿಎಂ ಆಗಿ 100 ದಿನಗಳ ಅವಧಿ...

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ

ಬೆಳ್ತಂಗಡಿ: ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಉಷಾರಾಣಿ ಅವರನ್ನು ಕರ್ನಾಟಕ ಉಚ್ಚ ನ್ಯಾಯಾಲಯದ(ಹೈಕೋರ್ಟ್) ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಉಷಾರಾಣಿ ಅವರು ಬೆಳ್ತಂಗಡಿಯ ಪ್ರಸಿದ್ದ ಹಿರಿಯ ವಕೀಲರಾಗಿದ್ದ ದಿವಂಗತ ನೇಮಿರಾಜ...

ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕಿಂಗ್: ರೈಲ್ವೇ ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿ: ಭಾರತೀಯ ರೈಲ್ವೆ ಆಹಾರ ಮತ್ತು ಪ್ರವಾಸೋದ್ಯಮ ನಿಗಮ ಪೋರ್ಟಲ್‌ನಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ರೈಲು ಟಿಕೆಟ್‌ಗಳು ಬುಕ್ ಆಗುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ಸೆ. 7ರಂದು ಐಆರ್‌ಟಿಸಿ...

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಂಗಳಪದವು ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ...

ವಿಟ್ಲ: ಮಂಗಳಪದವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.14 ಮತ್ತು 15 ರಂದು ಮಂಗಳಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ವಿಜೃಂಭಣೆಯಿಂದ ಜರುಗಲಿದೆ. ಸೆ.14 ಸೋಮವಾರದಂದು ಬೆಳಗ್ಗೆ...

ವಿದೇಶಿ ಅಕ್ರಮ ಹೂಡಿಕೆ ಆರೋಪ: ಸತೀಶ್ ಜಾರಕಿಹೊಳಿಗೆ ಸೇರಿದ 3.3 ಕೋಟಿ ರೂ.ನಗದು, ವಿದೇಶಿ...

ಬೆಂಗಳೂರು : ವಿದೇಶಿ ಅಕ್ರಮ ಹೂಡಿಕೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸಂಬಂಧಿಸಿದ 21 ಸ್ಥಳಗಳಲ್ಲಿ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ(ಈ.ಡಿ.) ಅಧಿಕಾರಿಗಳು, ಸುಮಾರು 3.3...

ವಿಟ್ಲ: ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ವಿಟ್ಲ ವತಿಯಿಂದ...

ವಿಟ್ಲ: ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ವಿಟ್ಲ ವತಿಯಿಂದ 45ನೇ ವರ್ಷದ ಶ್ರೀ ಗಣೇಶೋತ್ಸವವು ಸೆ. 14 ಸೋಮವಾರದಿಂದ ಸೆ.16 ಬುಧವಾರದವರೆಗೆ ಧಾರ್ಮಿಕ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ...

ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ...

ಬಾಲಕರಲ್ಲಿ ಕಲ್ಲಡ್ಕ ಶ್ರೀರಾಮ, ಬಾಲಕಿಯರಲ್ಲಿ ವಿಟ್ಲ RMSA ಪ್ರಥಮ ವಿಟ್ಲ: ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್...

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕೊಲೆ ಯತ್ನ ಪ್ರಕರಣ: 16 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಮಂಗಳೂರು: 2017ರಲ್ಲಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು 16 ಮಂದಿ ಆರೋಪಿಗಳ ವಿರುದ್ಧ...

ನಿದ್ರೆಯಲ್ಲಿದ್ದ ಪತ್ನಿ, ಮೂವರು ಮಕ್ಕಳ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ಪಾಪಿ ತಂದೆ!

ಜೈಪುರ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮೂವರು ಹೆಣ್ಣುಮಕ್ಕಳ ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಜೈಪುರದ ಕರ್ಧನಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಗೀತಾ ಝಾ ಹಾಗೂ ಅವರ ಪುತ್ರಿಯರಾದ ನಂದಿನಿ, ರಾಧಿಕಾ...

ಜೈಲಲ್ಲಿ ಪ್ರಜ್ವಲ್‌ ರೇವಣ್ಣ ಬಳಸಿದ್ದ ಮೊಬೈಲ್‌ನ ಸೀಕ್ರೆಟ್‌ ಬಯಲು – 7 ಜನರ ವಿರುದ್ಧ...

ಆನೇಕಲ್‌: ಪರಪ್ಪನ ಅಗ್ರಹಾರ ‌ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್‌ನ ಸೀಕ್ರೆಟ್ ಬಯಲಾಗಿದೆ. ಕಳ್ಳಾಟಕ್ಕೆ ಸಾಥ್‌ ಕೊಟ್ಟಿದ್ದ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಸಿಕ್ಕ...
error: Content is protected !!