Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: 3ನೇ ಬ್ಯಾಚ್ ಮೆಹಂದಿ ತರಗತಿ ಪ್ರಾರಂಭ-ಇಂದೇ ಹೆಸರು ನೋಂದಾಯಿಸಿ

ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ 3ನೇ ಬ್ಯಾಚ್ ಮೆಹಂದಿ ತರಗತಿ ಪ್ರಾರಂಭಗೊಂಡಿದ್ದು, ಆಸಕ್ತರು ಇಂದೇ ಹೆಸರು ನೋದಾಯಿಸಿಕೊಳ್ಳಬಹುದು. ಕಡಿಮೆ ಅವಧಿ ಮತ್ತು ಕಡಿಮೆ...

ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯು

ಇಂಪಾಲ್: ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆ ಉಗ್ರರು ಮೃತಪಟ್ಟ ಘಟನೆ ಮಣಿಪುರದ ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​. ವೈ. ಮೇಟಿ ವಿಧಿವಶ

ಬೆಂಗಳೂರು: ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ಹೆಚ್​.ವೈ. ಮೇಟಿ...

ವೈಭವಯುತವಾಗಿ ಸಂಪನ್ನಗೊಂಡ ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸಿದ ಏಕವ್ಯಕ್ತಿ ನೃತ್ಯಸ್ಪರ್ಧೆ “ಗೆಜ್ಜೆನಾದ -ಸೀಸನ್ 2”

ಗೆಜ್ಜೆನಾದ ಟ್ರೋಫಿ ಮುಡಿಗೇರಿಸಿಕೊಂಡ ಪುತ್ತೂರಿನ ಆದ್ಯಾ,ರನ್ನರ್ ಅಪ್ ಸ್ಥಾನಕ್ಕೆ ಪಡೆದ ಜೀವಿತಾ ವಿಟ್ಲ ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸಿದ ಬಹುನಿರೀಕ್ಷಿತ ಏಕವ್ಯಕ್ತಿ ನೃತ್ಯಸ್ಪರ್ಧೆ "ಗೆಜ್ಜೆನಾದ -ಸೀಸನ್ 2 ವೈಭವಯುತವಾಗಿ ನಡೆದು ಸಂಪನ್ನಗೊಂಡಿದೆ.ವಿಠಲ ಪದವಿಪೂರ್ವ...

ಚೆನ್ನೈ: ವಿದ್ಯಾರ್ಥಿನಿ ಅಪಹರಿಸಿ ಸಾಮೂಹಿಕ ಅತ್ಯಾಚಾರ; ಮೂವರು ಆರೋಪಿಗಳ ಬಂಧನ

ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನ ವಿಮಾನ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ತವಾಸಿ, ಕಾರ್ತಿಕ್ ಮತ್ತು ಕಾಳೀಶ್ವರ್‌ ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ...

ಪುತ್ತೂರು: ಅಪೂರ್ವ ಭಟ್‌ ನಿಧನದ ಬೆನ್ನಲ್ಲೇ ತಂದೆ ಈಶ್ವರ ಭಟ್‌ ನಿಧನ

ಪುತ್ತೂರಿನಲ್ಲಿ ನಡೆದಿದ್ದ ಬಸ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಂಗಳೂರಿನ ಆಸ್ಪತ್ರೆಯಲ್ಲಿ ಸುಮಾರು 5 ತಿಂಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪೂರ್ವ ಭಟ್ ಅವರು ಅಕ್ಟೋಬರ್ 7...

ಕುಂದಾಪುರ: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿ ಮೃತ್ಯು

ಕುಂದಾಪುರ: ಅಯ್ಯಪ್ಪ ಸ್ವಾಮಿ ಶಿಬಿರದಿಂದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಯ್ಯಪ್ಪ ವೃತಧಾರಿಗಳು ಕಾಲ್ನಡಿಗೆ (ಪಾದಯಾತ್ರೆ)ಯಲ್ಲಿ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿ ಓರ್ವ ಮಾಲಾಧಾರಿ ಗಂಭೀರ ಗಾಯಗೊಂಡು...

ಪೂಂಜಾಲಕಟ್ಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ; ಆರೋಪಿಯ ಬಂಧನ

ಪೂಂಜಾಲಕಟ್ಟೆ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತಶ್ವರಿಪದವು ನಿವಾಸಿ ಸದಾನಂದ ಪೂಜಾರಿ ಮಗ ಸಂಕೇತ್ (28)...

ಬೆಂಗಳೂರಿನಿಂದ ಜಿಂದಾಲ್ ಏರ್​ಪೋರ್ಟ್​​ಗೆ ಸ್ಟಾರ್ ಏರ್ ಫ್ಲೈಟ್ ಸೇವೆ ಆರಂಭ

ಬೆಂಗಳೂರು: ಪ್ರಾದೇಶಿಕ ವೈಮಾನಿಕ ಕಂಪನಿಯಾದ ಸ್ಟಾರ್ ಏರ್ ಇದೀಗ ಕರ್ನಾಟಕದಲ್ಲಿ ತನ್ನ ಸಂಪರ್ಕ ಜಾಲ ಹೆಚ್ಚಿಸಿದೆ. ಬೆಂಗಳೂರಿನಿಂದ ವಿಜಯನಗರಕ್ಕೆ ಫ್ಲೈಟ್ ಸೇವೆ ಆರಂಭಿಸಿದೆ. ವಿಜಯನಗರ ಜಿಲ್ಲೆಯ ಖ್ಯಾತ ಪ್ರವಾಸಿ ತಾಣವಾದ ಹಂಪಿಗೆ ತೆರಳಲು ಬಯಸುವ...

ಮಂಗಳೂರು: ಕರಾವಳಿಯಲ್ಲಿ ನ.5ರಿಂದ ಮತ್ತೆ ಮಳೆ ಸಾಧ್ಯತೆ

ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡದ ಲಕ್ಷಣ ಕಾಣಿಸಿದ್ದು, ಇದರಿಂದಾಗಿ ನ. 4ರ ಬಳಿಕ ಕರಾವಳಿಯ ಕೆಲವೆಡೆ ಒಂದೆರಡು ದಿನ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ...
error: Content is protected !!