Tag: vtv vitla
ಪುತ್ತೂರು: ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ (ರಿ) ಪುತ್ತೂರು ಘಟಕದ 2025-26ನೇ ಸಾಲಿನ...
ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದಯ ಪೂಜಾರಿ ಬಳ್ಳಾಲ್ ಬಾಗ್ ಸಾರಥ್ಯದ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ (ರಿ) ಪುತ್ತೂರು ಘಟಕದ ಆಡಳಿತ ಮಂಡಳಿ ಪುನರಚನೆಯ ಸಮಾಲೋಚನಾ ಸಭೆ ರೋಟರಿ...
ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು: ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು,...
ಮಹಿಳಾ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದ ಭಾರತ
ಮುಂಬೈ : ಬಾರತದ ಮಹಿಳಾ ತಂಡವು ವಿಶ್ವಕಪ್ ಇತಿಹಾಸದಲ್ಲಿ ಮೂರು ಬಾರಿ ಫೈನಲ್ ತಲುಪಿ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು, ವಿಶ್ವಕಪ್ ಗೆದ್ದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2005 ಹಾಗೂ 2017ರ...
ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ
ಮುಂಬೈ: ನ್ಯೂಝಿಲೆಂಡ್ ಕ್ರಿಕೆಟ್ ತಂಡದ ಹಿರಿಯ ಬ್ಯಾಟರ್ ಹಾಗೂ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಗಿದ ತಕ್ಷಣವೇ ವಿಲಿಯಮ್ಸನ್ ತಮ್ಮ...
ಪುತ್ತೂರು: ರಿಕ್ಷಾ- ಕಾರು ಅಪಘಾತ: ಗಾಯಾಳು ಮನೆಗೆ ಶಾಸಕ ಅಶೋಕ್ ರೈ ಭೇಟಿ
ಪುತ್ತೂರು: ನ.1 ರಂದು ಕುಂಬ್ರದ ಅಬ್ರಾಡ್ ಹಾಲ್ ಬಳಿ ನಡೆದ ಕಾರು ಮತ್ತು ರಿಕ್ಷಾದ ನಡುವೆ ನಡೆದ ಅಫಘಾತದಲ್ಲಿ ರಿಕ್ಷಾದಲ್ಲಿದ್ದ ಬಾಲಕಿ ಹಾಗೂ ಮಹಿಳೆಯೋರ್ವರು ಮೃತಪಟ್ಟು ಆಟೋ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಇತರರು...
ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ ನಟಿ ಖ್ಯಾತ ನಿರ್ದೇಶಕಿ ರೂಪ ಐಯ್ಯರ್
ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ದೇವಳದ...
ಕಡೇಶಿವಾಲಯ: (ನ.8)ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಲ್ಲಿ ಸಾರ್ವಜನಿಕ ದೊಡ್ಡರಂಗಪೂಜೆ ಹಾಗೂ ದೇವರ...
ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಲ್ಲಿ ಬ್ರಹ್ಮಶ್ರೀ ಉಚ್ಚಿಲಂತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಸಾರ್ವಜನಿಕ ದೊಡ್ಡರಂಗಪೂಜೆ ಹಾಗೂ ದೇವರ ಉತ್ಸವವು ನ. 8-11-2025ನೇ ಶನಿವಾರ 7:00ಕ್ಕೆ ನಡೆಯಲಿದೆ.
ದಿನಾಂಕ: 08-11-2025ನೇ...
ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು
ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಅಳಿಕೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಎಂದು ಗುರುತಿಸಲಾಗಿದೆ.
ತೆಂಗಿನ ಮರದಿಂದ ಅಲ್ಯೂಮಿನಿಯಂ ಪೈಪ್...
ಮೆಕ್ಸಿಕೊ: ಸೂಪರ್ ಮಾರ್ಕೆಟ್‌ನಲ್ಲಿ ಸ್ಪೋಟ; ಕನಿಷ್ಠ 23 ಮಂದಿ ಮೃತ್ಯು
ಮೆಕ್ಸಿಕೊ: ಉತ್ತರ ಮೆಕ್ಸಿಕೊದಲ್ಲಿನ ಸೂಪರ್ ಮಾರ್ಕೆಟ್‌ವೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸ್ಪೋಟವು ನಗರದ ಕೇಂದ್ರ ಭಾಗದಲ್ಲಿನ 'ವಾಲ್ಡೊಸ್ ಸ್ಟೋರ್‌ನಲ್ಲಿ ಸಂಭವಿಸಿದೆ.
ಈ ಕುರಿತು...
ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಓಮ್ನಿ ಕಾರು; ಚಾಲಕ ಗಂಭೀರ…!
ಮಾಣಿ: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕೊಡಾಜೆ ಸಮೀಪ ಗಡಿಸ್ಥಳ ಎಂಬಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ಕಳೆದುಕೊಂಡ ಮಾರುತಿ ವ್ಯಾನ್ ಹೆದ್ದಾರಿ ಬದಿಯ ಹೊಂಡಕ್ಕೆ...
















