Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಿತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈಲ್ವೆ ಬ್ರಿಜ್‌ನಡಿಯಲ್ಲಿ ಸಿಲುಕಿಕೊಂಡ ಕಂಟೈನರ್‌

ಮಂಗಳೂರು ಪುತ್ತೂರು ರಸ್ತೆಯ ಮಿತ್ತೂರು ಎಂಬಲ್ಲಿ ರೈಲ್ವೆ ಬ್ರಿಜ್‌ ಇದ್ದು ಅದರಲ್ಲಿ ದೊಡ್ಡ ಕಂಟೈನರ್‌ ಒಂದು ಬಂದು ಸಿಲುಕಿಕೊಂಡ ಘಟನೆ ನಡೆದಿದೆ. ಇಂದು ಅನೇಕ ಶುಭ ಕಾರ್ಯಕ್ರಗಳು ಇರುವ ಕಾರಣ ಮಂಗಳೂರು ಮತ್ತು ಪುತ್ತೂರಿನಿಂದ...

ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಶಮಿರಾಜ್‌ ಆಳ್ವ...

ಬಂಟ್ವಾಳ: ಶೋರಿನ್‌-ರಿಯು ಕರಾಟೆ ಅಸೋಸಿಯೇಷನ್‌ (ರಿ.) ಸ್ವಾಮಿ ಸ್ಟ್ರೆಂಥ್ ಟ್ರೈನಿಂಗ್‌ ಮತ್ತು ಎಂ.ಕೆ ಅನಂತರಾಜು ಕಾಲೇಜು ಆಫ್‌ ಪಿಸಿಕಲ್‌ ಎಜುಕೇಶನ್‌ ಮೂಡಬಿದ್ರಿ ಇಲ್ಲಿ ನಡೆದ 8ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಮಾಣಿ...

‘ಮೊಂಥಾ’ ಚಂಡಮಾರುತ – ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು

ಹೈದರಾಬಾದ್: ಆಂಧ್ರಪ್ರದೇಶವನ್ನು ತೀವ್ರವಾಗಿ ಬಾಧಿಸಿದ ‘ಮೊಂಥಾ’ ಚಂಡಮಾರುತ ನಂತರ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬುಧವಾರ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಈಗ ಸಂಪೂರ್ಣ ಪ್ರಮಾಣದಲ್ಲಿ ಪರಿಹಾರ ಮತ್ತು ಪುನಃಸ್ಥಾಪನೆ...

ಬಂಟ್ವಾಳ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಪ್ರೀತಂ ಲೋಬೋ ಮೃತದೇಹ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಇಲೆಕ್ಟ್ರಿಕ್ ಆಟೋ ರಿಕ್ಷಾ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ ಅವರ ಮೃತದೇಹ ಗುರುವಾರ ನೇತ್ರಾವತಿ ನದಿಯ ಡ್ಯಾಂ ಸಮೀಪ ಮರವೊಂದರಲ್ಲಿ ಸಿಲುಕಿಕೊಂಡ...

ಕಾಳುಮೆಣಸು ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಸೋಮವಾರಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ರೂ. 2.4 ಲಕ್ಷ ಮೌಲ್ಯದ 360 ಕೆ.ಜಿ. ಕಾಳು ಮೆಣಸು...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆಗೆ ತೆರಳುತ್ತಿದ್ದ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದ್ದು, ಅಪಘಾತದಲ್ಲಿ 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಬಿಸಿಲೆ ಘಾಟ್...

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಲ್ನಾಡು ಗ್ರಾಮದ ಕುಳಾಲು ಮುಂಡಾಜೆ ಕಾನ ಎಂಬಲ್ಲಿ ನಡೆದಿದೆ. ಮೃತರನ್ನು ದಿನ್ನು @ ದಿನೇಶ್ ಕೆ. ಎಚ್ (36) ಎಂದು...

ವಿದೇಶದಲ್ಲಿ ವೀಸಾ, ಉದ್ಯೋಗ ಆಮಿಷ: ಒಂದು ಕೋಟಿ ರೂ. ವಂಚಿಸಿದ್ದ ಇಬ್ಬರು ಆರೋಪಿಗಳ...

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಲವು ಜನರಿಗೆ ವಂಚಿಸಿ, ಅವರಿಂದ ಸುಮಾರು ಒಂದು ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡು ಉದ್ಯೋಗ ಕೊಡಿಸದೆ ಮೋಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು...

ರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐದು...

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು , ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿ. ಬೆಳಿಗ್ಗೆ...
error: Content is protected !!