Tag: vtv vitla
ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಪ್ರಕರಣ;...
ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿವಿಧಾನ ಸೌಧದ ಎದುರು ಸೋಮವಾರ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ...
ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಹನಿ ಟ್ರ್ಯಾಪ್ ಪ್ರಕರಣ; ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
ವಿಟ್ಲ: ರಾಜ್ಯದಾದ್ಯಂತ ಸುದ್ದಿಯಾಗಿದ್ದ ವಿಟ್ಲದ ಹಾನಿ ಟ್ರ್ಯಾಪ್ ಪ್ರಕರಣದ ಮೂವರು ಆರೋಪಿಗಳಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕೇರಳ ಮೂಲದ ನಿವಾಸಿ ಅರಬ್ ರಾಷ್ಟ್ರದಲ್ಲಿ ಉದ್ಯೋಗಿಯಾಗಿದ್ದ ಅಶ್ರಫ್...
ಸುರತ್ಕಲ್: ಯುವತಿ ನಾಪತ್ತೆ; ಪ್ರಕರಣ ದಾಖಲು
ಸುರತ್ಕಲ್: ಯುವತಿಯೋರ್ವಳು ನಾಪತ್ತೆಯಾಗಿದ್ದು ಈ ಬಗ್ಗೆ ಈ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಾಪತ್ತೆಯಾದ ಯುವತಿಯನ್ನು ನಗರದ ಸುರತ್ಕಲ್ ಕೃಷ್ಣಾಪುರ ನಿವಾಸಿ ಅನನ್ಯ(20) ಎಂದು ಗುರುತಿಸಲಾಗಿದೆ.
ಅನನ್ಯ ಕಾರ್ತಿಕ್ ಎಂಬವರನ್ನು ಪ್ರೀತಿಸುತ್ತಿದ್ದು, ಮನೆಯವರು...
ಪುತ್ತೂರು:ಕೈ ಬರಹ ಮೂಲಕ ಕುರಾನ್ ಬರೆದ ವಿದ್ಯಾರ್ಥಿನಿ ಸಜ್ಲಾ ಇಸ್ಮಾಯಿಲ್‌ಗೆ ಐಬಿಆರ್ ಅಚೀವರ್ ಪ್ರಶಸ್ತಿ
ಪುತ್ತೂರು: ಪವಿತ್ರ ಕುರಾನ್ ಗ್ರಂಥವನ್ನು ಸಂಪೂರ್ಣವಾಗಿ ಕೈ ಬರಹದಲ್ಲಿ ಕಲಂನಿಂದ ಇಂಕ್ ಮೂಲಕ ಬರೆದು ವಿಶೇಷ ಸಾಧನೆ ಮಾಡಿದ ಕುಂಬ್ರ ಮರ್ಕಝ್ ಪದವಿ ವಿಭಾಗದ ವಿದ್ಯಾರ್ಥಿನಿ ಸಜ್ಞಾ ಇಸ್ಮಾಯಿಲ್ ಬೈತಡ್ಕ ಇದೀಗ ಇಂಡಿಯಾ...
ಸುಳ್ಯ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಇಂಜಿನಿಯರಿಂಗ್ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಸುಳ್ಯ ಜಟ್ಟಿಪಳ್ಳದ ಕಾನತ್ತಿಲ ಬಳಿಯ ಬಾಡಿಗೆ ಮನೆಯೊಂದರಲ್ಲಿದ್ದ ದುಗಲಡ್ಕ ಕೇಶವ ಪೂಜಾರಿ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ವೀಕ್ಷಿತ್ (19 ವರ್ಷ)...
ಮಂಗಳೂರು: ಚಾಕು ಇರಿತದ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ- FIR ದಾಖಲು
ಮಂಗಳೂರು: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಕು...
ಮಂಗಳೂರು: ಮೀನು ಸಾಗಾಟದ ಪಿಕಪ್ ಪಲ್ಟಿ; ಮೂವರಿಗೆ ಗಾಯ
ಮಂಗಳೂರು: ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಮಗುಚಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ವಾಹನದ ಚಾಲಕ ರತೀಶ್ (38),...
ವಿಟ್ಲ: (ಅ.29) ಮುಸ್ಲಿಂ ಜಮಾಅತ್ ವತಿಯಿಂದ ಸಿಂಪೋಸಿಯಂ ಜಿಲ್ಲಾ ಕಾರ್ಯಾಗಾರ
ವಿಟ್ಲ: ಅಹ್ಲ್ ಸುನ್ನ ವಲ್ ಜಮಾಅತ್ ತತ್ವಾದರ್ಶದಲ್ಲಿ ಮುನ್ನೆಡೆಯುತ್ತಿರುವ ಹಿರಿಯ ಸಂಘಟನೆಯಾದ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವತಿಯಿಂದ ನಾಳೆ (2025 ಅಕ್ಟೋಬರ್ 29) ವಿಟ್ಲ ಪೇಟೆಯ ಹೃದಯ...
ವಿಟ್ಲ: ಜೆಸಿಐ ಭಾರತದ ವಲಯ 15ರ ನೂತನ ವಲಯಾಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಶೆಟ್ಟಿರವರಿಗೆ ಅಭಿನಂದನಾ...
ವಿಟ್ಲ: ಜೆಸಿಐ ಭಾರತದ ವಲಯ 15ರ ನೂತನ ವಲಯಾಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಶೆಟ್ಟಿ ಇವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ವಿಜಯ ದೀಪೋತ್ಸವ ಕಾರ್ಯಕ್ರಮವು ಲಯನ್ ಸೇವಾ ಮಂದಿರ ಸಿಂಹಗಿರಿ ವಿಟ್ಲ ಇಲ್ಲಿ ನಡೆಯಿತು.
ವಲಯ...
ಉಳ್ಳಾಲ:15 ವರ್ಷಗಳಿಂದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
ಉಳ್ಳಾಲ: ವ್ಯಕ್ತಿಯೋರ್ವರು15 ವರ್ಷ ಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಪುತ್ರ ಶಫೀಕುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಕೋಟೆಕಾರು...
















