Tag: vtv vitla
ಉಡುಪಿ: ನಿಟ್ಟೂರಿನಲ್ಲಿ ಭೀಕರ ಅಪಘಾತ; ಕಾರು ಢಿಕ್ಕಿ, ಎಎಸ್‌ಐ ಪುತ್ರಿ ಸಾವು
ಉಡುಪಿ: ನಗರದ ನಿಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಕ್ಟೋಬರ್ 26ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟು, ಅವರ ತಾಯಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.ಶಿರ್ವ...
ಸುಳ್ಯ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಪ್ರೊ.ಡಾ.ಉಜ್ವಲ್ ಯು.ಜೆ. ಅಧಿಕಾರ ಸ್ವೀಕಾರ
ಕರ್ನಾಟಕ ರಾಜ್ಯ ಸರಕಾರದ ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ಯುನಿವರ್ಸಿಟಿಯ ರಿಜಿಸ್ಟ್ರಾರ್ (ಇವಾಲ್ಯುವೇಶನ್) ಆಗಿ ಸುಳ್ಯದ ಎ.ಒ.ಎಲ್.ಇ. ಬಿ ತಂಡದ ಸಿಇಒ ಆಗಿದ್ದ ಪ್ರೊ.ಡಾ.ಉಜ್ವಲ್ ಯು.ಜೆ. ಆಯ್ಕೆಯಾಗಿದ್ದಾರೆ.ವಿಶ್ವೇಶ್ವರಯ್ಯ ಟೆಕ್ನಲಾಜಿಕಲ್ ಯುನಿವರ್ಸಿಟಿಯ ಅಧೀನದಲ್ಲಿ ರಾಜ್ಯದ ಒಟ್ಟು...
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ ; ಪುತ್ತೂರು ಸೆಶನ್ಸ್ ಕೋರ್ಟಿನಿಂದ...
ಮಂಗಳೂರು: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ...
ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಯಲ್ಲಿ ಕಾಲಾವಕಾಶ ನೀಡಿದ ಎಸ್‌ಐಟಿ
ಅ.27 ರಂದು ಐದು ಮಂದಿಗೆ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಸುಜಾತ ಭಟ್ ಅವರು ಮಾತ್ರ ಅ.27 ರಂದು ವಿಚಾರಣೆಗೆ ಹಾಜರಾಗಿದ್ದರು. ಉಳಿದ ನಾಲ್ಕು ಮಂದಿ ಗಿರೀಶ್ ಮಟ್ಟಣ್ಣನವರ್, ಸೌಜನ್ಯ...
ಹಾಸನ: ಮಚ್ಚಿನಿಂದ ಕೊಚ್ಚಿ ಯುವಕನ ಹತ್ಯೆ
ಹಾಸನ: ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ (28) ಎಂದು ಗುರುತಿಸಲಾಗಿದೆ....
ಕಾರ್ಕಳ: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
ಕಾರ್ಕಳ: ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಆದಿತ್ಯವಾರ ಹೆಬ್ರಿಯ 38ನೇ ಕಳ್ತೂರು ಗ್ರಾಮದ ಸಂತೆಕಟ್ಟೆಯ ಮೂಲ್ಕಿ ಎಂಬಲ್ಲಿ ನಡೆದಿದೆ.
ಮೃತರನ್ನು ಸಂತೆಕಟ್ಟೆಯ ಬಾಬು ನಾಯ್ಕ್ (55) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ...
ಕುಂಬಳೆ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಕುಂಬಳೆ: ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವುಗೈದ ಘಟನೆ ಕಾಸರಗೋಡಿನ ಪೆರ್ಮುದೆ ಸಮೀಪದ ಕುಂಬಳೆ ಠಾಣಾ ವ್ಯಾಪ್ತಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಶರೀಫ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಶರೀಫ್ ದುಬೈಯಲ್ಲಿ...
ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಮೂಡಿಗೆರೆ (ಚಿಕ್ಕಮಗಳೂರು): ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ. ಮಳೆ ಹಾಗೂ ತೀವ್ರ ತಿರುವಿನ ನಡುವೆಯೇ ನಡೆದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ...
ಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್
ನವದೆಹಲಿ: ಆಂಧ್ರದ ಕರಾವಳಿಗೆ ಅಕ್ಟೋಬರ್ 28ರಂದು ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ...
ಬೆಳ್ತಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕೊಯೂರು ಗ್ರಾಮದ ಮಾವಿನಕಟ್ಟೆ ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ (57) ಎಂದು ಗುರುತಿಸಲಾಗಿದೆ.
ಮೃತರು ಪತ್ನಿ ಸುಂದರಿ, ಹೆಣ್ಣು ಮಕ್ಕಳಾದ ಜಯಂತಿ, ರೇಖಾ,...
















