Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬ್ರಹ್ಮಾವರ: PMEGP ಸಾಲದ ನೆಪದಲ್ಲಿ 1.45 ಕೋಟಿಗೂ ಅಧಿಕ ವಂಚನೆ; ಮಹಿಳೆಯ ಬಂಧನ

ಬ್ರಹ್ಮಾವರ: ಪ್ರಧಾನಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಯೋಜನೆಯಡಿ ಸರ್ಕಾರಿ ಸಬ್ಸಿಡಿ ಸಾಲ ಕೊಡಿಸುವುದಾಗಿ ನಂಬಿಸಿ ಇಬ್ಬರಿಗೆ 1.45 ಕೋಟಿ ರೂ.ಗೂ ಅಧಿಕ ಹಣ ವಂಚಿಸಿದ ಆರೋಪದ ಮೇಲೆ ಓರ್ವ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ...

ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ....

ಕಡಬ: ಪೇಸ್‌ಬುಕ್‌ನಲ್ಲಿ ದ್ವೇ಼ಷ ಭಾವನೆ ಉಂಟು ಮಾಡುವ ಸಂದೇಶ ಹರಡಿದ ಆರೋಪ; ಪ್ರಕರಣ ದಾಖಲು

ಕಡಬ: ಪೇಸ್‌ಬುಕ್‌ನಲ್ಲಿ ದ್ವೇಷ ಭಾವನೆಯನ್ನು ಉಂಟುಮಾಡುವ ಸಂದೇಶ ಹರಡಿದ ಆರೋಪದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.26ರಂದು ಕಡಬ ತಾಲೂಕಿನ ರತಿನ್ ಎಂಬವರು ತನ್ನ ಮೊಬೈಲ್‌ನಲ್ಲಿ ಸಾಮಾಜಿಕ ಜಾಲತಾಣವಾದ ಪೇಸ್‌‌ಬುಕ್ ವೀಕ್ಷಣೆ ಮಾಡುತ್ತಿರುವಾಗ...

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ಕಚೇರಿಗೆ ಸುಜಾತ ಭಟ್‌ ವಿಚಾರಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ವಿಚಾರಣೆಗೆ ಸುಜಾತ ಭಟ್ ಆಗಮಿಸಿದ್ದಾರೆ. ಬೆಂಗಳೂರಿನಿಂದ ಇಂದು ಬೆಳಗ್ಗೆ ಆಗಮಿಸಿದ ಸುಜಾತ ಭಟ್ ಎಸ್‌ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ. ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ,...

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ

ಲಂಡನ್: ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದಿದ್ದಾರೆ. ಬ್ರಿಟನ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ನಲ್ಲಿ ಘಟನೆ...

ಉಡುಪಿ: ವ್ಯಾಪಾರಿಯ ಲಕ್ಷಾಂತರ ರೂ. ನಗದು ಕಳವು; ಪ್ರಕರಣ ದಾಖಲು

ಉಡುಪಿ: ವ್ಯಾಪಾರಿಯೊಬ್ಬರ ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ಕಳವು ಮಾಡಿರುವ ಘಟನೆ ಕೋಟದ ಶಿರಿಯಾರ ಎಂಬಲ್ಲಿ ನಡೆದಿದೆ. ಶಿರಿಯಾರದ ಬಿ.ರವಿಶಂಕರ ಭಟ್ ಎಂಬವರು ಶಿರಿಯಾರ ಪೇಟೆಯಲ್ಲಿ ವಿನಾಯಕ ಸ್ಟೋರ್ ಎಂಬ ಹೆಸರಿನ ದಿನಸಿ...

ದಕ್ಷಿಣ ಕನ್ನಡದ ಕೆಂಪು ಕಲ್ಲು ಸದ್ಯ ಹೊರ ಜಿಲ್ಲೆಗಿಲ್ಲ- ಗಣಿ ಇಲಾಖೆ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಕೊರತೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಜಿಲ್ಲಾಡಳಿತವು ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯೊಳಗೆ ಮಾತ್ರ ಕೆಂಪು ಕಲ್ಲು ಸಾಗಾಟಕ್ಕೆ ಅನುಮತಿ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡದ...

ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ

ವಿಟ್ಲ: ಚಂದಳಿಕೆ ಭಾರತ ಆಡಿಟೋರಿಯಂ ನಲ್ಲಿ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ವಿಟ್ಲ ವಲಯದ ಮಹಾ ಸಭೆ ಹಾಗೂ ಪದಗ್ರಹಣ ಸಮಾರಂಭ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಶಾಸಕ ಅಶೋಕ ಕುಮಾರ...

ವಿಟ್ಲ ತಾಲೂಕಿನ ಪ್ರಗತಿ ಬಂಧು ಸ್ವಸಹಾಯ ಸಂಘಗಳಿಗೆ 501ನೇ ಸದಸ್ಯರ ಸೇರ್ಪಡೆ ಮತ್ತು ಒಕ್ಕೂಟಗಳ...

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ. ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ಎ, ವಿಟ್ಲ ಬಿ, ಒಕ್ಕೆತ್ತೂರು. ವಿಟ್ಲ ತಾಲೂಕಿನ...

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಪೊಲೀಸ್ ಇಲಾಖೆ

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ.27ರಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಪ್ರತಿಭಟನೆ ನಡೆಸಲು...
error: Content is protected !!