Tag: vtv vitla
ಮೈಸೂರು: ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಮೃತ್ಯು
ಮೈಸೂರು: ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಮಕ್ಕಳಾದ ಗುಲ್ಬಮ್ ತಾಜ್(23) ಮತ್ತು...
ಕೋಲಾರ: ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ
ಕೋಲಾರ: ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ನಾಪತ್ತೆಯಾದ ವಿದ್ಯಾರ್ಥಿನಿಯರನ್ನು ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ....
ಅಕ್ರಮ ಗಣಿಗಾರಿಕೆ ಆರೋಪ; ಭಗವಂತ್ ಖೂಬಾಗೆ 25 ಕೋಟಿ ದಂಡ ವಿಧಿಸಿ ನೋಟಿಸ್
ಕಲಬುರಗಿ: ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್ 25.30 ಕೋಟಿ ರೂ. ದಂಡ ಪಾವತಿಸುವಂತೆ ಸೂಚಿಸಿ ನೋಟಿಸ್ ನೀಡಿದ್ದಾರೆ.
ಕಲಬುರಗಿ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿ; ಯುವಕ ಸಾವು
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಹೊಳೆನರಸೀಪುರದ ಸಂಜಯ್ (25) ಎಂದು ಗುರುತಿಸಲಾಗಿದೆ.
ಕಾರು...
ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ
ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಶಿಕ್ಷಕಿ ಶೋಭಾ ಬ್ರಿಟೋ ಅವರು ಅ.22ರಂದು ತಾಯಿಯ...
ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ರಸ್ತೆಗೆ ಬಿದ್ದ ಟೆಕ್ಕಿ; ಲಾರಿ ಹರಿದು ಸಾವು
ನೆಲಮಂಗಲ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಟೆಕ್ಕಿಯೊಬ್ಬರು ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ.
ಮೃತ ಟೆಕ್ಕಿಯನ್ನು ಪ್ರಿಯಾಂಕ (26) ಎಂದು ಗುರುತಿಸಲಾಗಿದೆ.
ಯುವತಿ ಅಣ್ಣನ ಜೊತೆ ಬೈಕ್‍ನಲ್ಲಿ...
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ವೇಳೆ ಆರೋಪಿಗೆ ಕಾಲಿಗೆ ಗುಂಡೇಟು ಪ್ರಕರಣ; SDPI ಪತ್ರಿಕಾಗೋಷ್ಠಿ
ಗುಂಡೇಟು ಹಾಕುವಂತ ದೊಡ್ಡ ಪ್ರಕರಣವಾ..? -ಅನ್ವರ್ ಸಾದತ್
ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಗೋ ಸಾಗಾಟಗಾರರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಈ ಬಗ್ಗೆ ಗುಂಡೇಟು...
2025-26ರಲ್ಲಿ ಭಾರತದ ಆರ್ಥಿಕತೆ 6.6% ದರದಲ್ಲಿ ಬೆಳೆಯಲಿದೆ – ಐಎಮ್‌ಎಫ್ ವರದಿ
ನವದೆಹಲಿ: ಅಂತರರಾಷ್ಟ್ರೀಯ ಹಣಕಾಸು ನಿಧಿ ಬಿಡುಗಡೆ ಮಾಡಿದ ವಿಶ್ವ ಆರ್ಥಿಕ ದೃಷ್ಟಿಕೋನ ವರದಿಯ ಪ್ರಕಾರ, ಭಾರತವು 2025-26ರಲ್ಲಿ 6.6% ದರದಲ್ಲಿ ಬೆಳೆಯುವ ನಿರೀಕ್ಷೆಯಿದೆ. ಇದು ಭಾರತವನ್ನು ವೇಗವಾಗಿ ಬೆಳೆಯುತ್ತಿರುವ “ಉದಯೋನ್ಮುಖ ಮಾರುಕಟ್ಟೆ ಮತ್ತು...
ಮಂಡ್ಯ ರೈಸ್ ಮಿಲ್‌ಗೆ ಅಕ್ರಮ ಸಾಗಾಟ: ಲಕ್ಷಾಂತರ ರೂ. ಮೌಲ್ಯದ ಅನ್ನಭಾಗ್ಯದ ಅಕ್ಕಿ ಸಹಿತ...
ಗಂಗೊಳ್ಳಿ: ಲಾರಿಯಲ್ಲಿ ಮಂಡ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಧಿಕಾರಿಗಳು ಹಾಗೂ ಪೊಲೀಸರು ಮರವಂತೆ ಬೀಚ್ ಹತ್ತಿರದ ರಾ.ಹೆ 66ರಲ್ಲಿ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯಂತೆ ಕುಂದಾಪುರ ಆಹಾರ...
ಕೋಟ: ಜಾರ್ಖಂಡ್ ಮೂಲದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
ಕೋಟ: ಜಾರ್ಖಂಡ್ ಮೂಲದ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆ ಕೋಟದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಜಾರ್ಖಂಡ್ ಮೂಲದ ಸುರೇಶ ಮಾಂಜಿ(27) ಎಂದು ಗುರುತಿಸಲಾಗಿದೆ.
ಸುರೇಶ ಮಾಂಜಿಎಂಬವರು ಅ.14ರಂದು ಗೋವಾಕ್ಕೆ ಕೆಲಸಕ್ಕೆ ಹೋಗಿ ಹಣ ತೆಗೆದುಕೊಂಡು ಹೋದವನು ನಾಪತ್ತೆಯಾಗಿದ್ದಾನೆ....
















