Tag: vtv vitla
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವು
ಬೆಂಗಳೂರು: ಭೀಕರ ಸಿಲಿಂಡರ್ ಸ್ಫೋಟಕ್ಕೆ ಬೃಹತ್ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನ ತ್ರಿವೇಣಿ ನಗರದಲ್ಲಿ ನಡೆದಿದೆ.
ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ....
ವಿಟ್ಲ ಪಟಾಕಿ ಮಳಿಗೆ ವತಿಯಿಂದ ಸ್ಪೆಷಲ್ ಆಫರ್ ಬಹುಮಾನ ವಿಜೇತ ನಾರಾಯಣ ಪೂಜಾರಿ ಜೋಗಿಬೆಟ್ಟುರವರಿಗೆ...
ವಿಟ್ಲ: ಪಟಾಕಿ ವ್ಯಾಪಾರದಲ್ಲಿ ಸತತ 14 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾಗಿರುವ ವಿಟ್ಲ ಅಡ್ಡದಬೀದಿ ರಸ್ತೆಯಲ್ಲಿರುವ ಅರಮನೆ ಗದ್ದೆಯ ಹಸಿರು ಪಟಾಕಿ ಮಳಿಗೆ ’ವಿಟ್ಲ ಪಟಾಕಿ ಮಳಿಗೆಯಲ್ಲಿ ಗ್ರಾಹಕರಿಗೆ ಸ್ಪೆಷಲ್ ಆಫರ್...
ಸುಳ್ಯ: ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪಪದಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ.ವಂಚನೆ
ಸುಳ್ಯ: ಆ್ಯಪೊಂದರ ಮೂಲಕ ಪರಿಚಯವಾದ ವ್ಯಕ್ತಿ ತಿಳಿಸಿದಂತೆ ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್ ಆ್ಯಂಡ್ ಟ್ರೇಡಿಂಗ್ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯದ ಕೆರೆಮೂಲೆಯ...
ಮಂಗಳೂರು: ಅ.27ರಿಂದ ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಆರಂಭ
ಮಂಗಳೂರು: ಅ. 27 ರಿಂದ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು ಮತ್ತು ತಿರುವನಂತಪುರ ನಡುವೆ ಹೊಸ ವಿಮಾನ ಸೇವೆಯನ್ನು ಆರಂಭಿಸುತ್ತಿದೆ. ವಾರದಲ್ಲಿ ಮೂರು ದಿನ ಲಭ್ಯವಿರುವ ಈ ಸೇವೆಯು ಎರಡು ಕರಾವಳಿ...
ಸುಳ್ಯ ಪದವು: ಕೆಂಪು ಕಲ್ಲು ಸಾಗಾಟದ ಲಾರಿ ಪಲ್ಟಿ
ಕೆಂಪು ಕಲ್ಲು ಗಳನ್ನು ಹೇರಿಕೊಂಡು ಹೋಗುತ್ತಿರುವ ಲಾರಿಯೊಂದು ಪಲ್ಟಿ ಯಾಗಿ ಲಾರಿ ಚಾಲಕ, ಕ್ಲಿನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಕೇರಳ -ಕರ್ನಾಟಕದ ಗಡಿಭಾಗದ ಸುಳ್ಯ ಪದವಿನ ದೇವಸ್ಯ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.ಮಿಂಚಿ...
ಪುತ್ತೂರು: ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ದ.ಕ. ಜಿಲ್ಲಾ...
ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು, ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಎಸ್‌ಪಿ ಅರುಣ್...
ನಂದಿನಿ ಸಿಹಿ ಉತ್ಪನ್ನಗಳ ಮಾರಾಟದಿಂದ 46 ಕೋಟಿ ವಾರ್ಷಿಕ ವಹಿವಾಟು
ಕರ್ನಾಟಕದಲ್ಲಿ ಕೆಎಂಎಫ್ ಉತ್ಪನ್ನಗಳಿಗೆ ಭಾರೀ ಬೇಡಿಕೆ ಬಂದಿದೆ. ಕರ್ನಾಟಕ ಹಾಲು ಮಹಾಮಂಡಳಿ (KMF) ಈ ವರ್ಷ ದಸರಾ ಮತ್ತು ದೀಪಾವಳಿ ಹಬ್ಬಗಳಲ್ಲಿ ತನ್ನ ಮಾರಾಟದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.ಈ ಸೀಸನ್ ನಲ್ಲಿ 1100...
ಸುರತ್ಕಲ್: ಚೂರಿ ಇರಿತ ಪ್ರಕರಣ; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಸುರತ್ಕಲ್: ಕಾನ ಬಾರ್ ವೊಂದರ ಬಳಿ ಗುರುವಾರ ರಾತ್ರಿ ನಡೆದ ಚೂರಿ ಇರಿತ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸಹಿತ ಮೂವರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ...
ಭಾರೀ ಮಳೆಗೆ ಮನೆ ಗೋಡೆ ಕುಸಿತ; ವೃದ್ಧೆ ಸಾವು
ಹಾಸನ: ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ.
ಮುಂಜಾನೆ 5:30ರ ಸುಮಾರಿಗೆ ಈ ಘಟನೆ...
ಸರ್ಕಾರಕ್ಕೆ ದಾಖಲೆಯ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ
ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು.
ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...
















