Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸಕಲೇಶಪುರ: 100 ಅಡಿ ಆಳದ ಹಳ್ಳಕ್ಕೆ ಉರುಳಿ ಬಿದ್ದ ಕಾರು; ಅಪಾಯದಿಂದ ಪಾರು

ಸಕಲೇಶಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಹಳ್ಳಕ್ಕೆ ಬಿದ್ದ ಘಟನೆ ಸಕಲೇಶಪುರ ತಾಲೂಕಿನ ಶಿರಾಡಿ ರಸ್ತೆಯ ಮಾರನಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗದ ಶಿಕ್ಷಕ ಗೋವಿಂದ ನಾಯ್ಕ ಎಂಬವರಿಗೆ ಸೇರಿದ ಕಾರು...

ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆ

ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಇದರ ನೂತನ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು...

ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಮೃತ್ಯು

ಹಾವೇರಿ: ಮನೆಯೊಂದರ ಎದುರು ತುಂಬಿಸಿಟ್ಟಿದ್ದ ಬಕೆಟ್‌ನ ನೀರಿಗೆ ಬಿದ್ದು ಅಸ್ವಸ್ಥಗೊಂಡಿದ್ದ 14 ತಿಂಗಳ ಮಗು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟ ಮಗುವನ್ನು ದಕ್ಷಿತ್ ಎಂದು ಗುರುತಿಸಲಾಗಿದೆ. ಶಿವಬಸವನಗರದಲ್ಲಿ ಘಟನೆ ನಡೆದಿದ್ದು,...

2027ಕ್ಕೆ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು

ನವದೆಹಲಿ: ಚಂದ್ರಯಾನ-3 ಮೂಲಕ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದ ಇಸ್ರೋ ಈಗ ಮತ್ತೊಂದು ಇತಿಹಾಸ ನಿರ್ಮಿಸಲು ಸಜ್ಜಾಗಿದೆ. 2027ಕ್ಕೆ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಇಸ್ರೋ...

ಮಂಗಳೂರು: ಹಣ ವಸೂಲಿ ಯತ್ನ ಆರೋಪ; ಪ್ರಕರಣ ದಾಖಲು

ಮಂಗಳೂರು: ಪಟಾಕಿ ಅಂಗಡಿ ಮಾಲಕರಿಂದ ಹಣ ವಸೂಲಿ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ರೌಡಿಶೀಟರ್ ಪ್ರಶಾಂತ್ ಅಲಿಯಾಸ್ ಪಾಚು ಹಾಗೂ ಅಶ್ವಿತ್ ಎಂದು ಗುರುತಿಸಲಾಗಿದೆ. ಬಜ್ಪೆಯ ಪಟಾಕಿ...

ಭಾರತೀಯ ಜಾಹೀರಾತು ಲೋಕದ ಲೆಜೆಂಡ್‌ ಪಿಯೂಷ್ ಪಾಂಡೆ ನಿಧನ

ನವದೆಹಲಿ: ಭಾರತೀಯ ಜಾಹೀರಾತು ಲೋಕದ ಲೆಜೆಂಡ್‌ ಪಿಯೂಷ್ ಪಾಂಡೆ ಶುಕ್ರವಾರ ನಿಧನರಾದರು. ಫೆವಿಕಾಲ್, ಕ್ಯಾಡ್ಬರಿ ಮತ್ತು ಏಷ್ಯನ್ ಪೇಂಟ್ಸ್‌ನಂತಹ ಅಜರಾಮರ ಜಾಹೀರಾತುಗಳ ಹಿಂದಿನ ಪ್ರತಿಭಾವಂತ ವ್ಯಕ್ತಿ, ಪಾಂಡೆ (70) ಅವರು ಒಂದು ಸೋಂಕಿನಿಂದ...

ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ನಿಧನ

ಸುಳ್ಯ: ಹಿರಿಯ ಯಕ್ಷಗಾನ ಕಲಾವಿದ ಮತ್ತು ರಂಗಕರ್ಮಿ ಸುಜನಾ ಸುಳ್ಯ (ಎಸ್.ಎನ್. ಜಯರಾಮ್) ಶುಕ್ರವಾರ ಬೆಳಿಗ್ಗೆ ನಿಧನರಾದರು. ವಯೋಸಹಜ ನಿಶ್ಶಕ್ತಿಯಿಂದಿದ್ದ ಅವರು ಎರಡು ದಿನಗಳಿಂದ ಆರೋಗ್ಯ ಹದಗೆಟ್ಟು ಸುಳ್ಯದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು...

ಉತ್ತರಪ್ರದೇಶ: ಪತ್ರಕರ್ತನನ್ನು ಇರಿದು ಹತ್ಯೆ; ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ಪ್ರಯಾಗ್‌ರಾಜ್‌: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಹೋಟೆಲ್‌ವೊಂದರ ಬಳಿ ಪತ್ರಕರ್ತನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಇರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹತ್ಯೆಯಾದ ಪತ್ರಕರ್ತನನ್ನು ಲಕ್ಷ್ಮಿನಾರಾಯಣ್ ಸಿಂಗ್ ಎಂದು ಗುರುತಿಸಲಾಗಿದೆ. "ಹರ್ಷ್ ಹೊಟೇಲ್ ಬಳಿ ಲಕ್ಷ್ಮಿನಾರಾಯಣ್ ಸಿಂಗ್...

ಲಾರಿ ಕಾರು ನಡುವೆ ಭೀಕರ ಅಪಘಾತ; ಇಬ್ಬರು ಸಾವು

ನೆಲಮಂಗಲ: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ಮೃತಪಟ್ಟವರನ್ನು ಶಿವಲಿಂಗ ಗೌಡ(60), ಪ್ರಮೀಳಾ (55) ಎಂದು...

ಸುಳ್ಯ: ಸ್ಕೂಟಿಗಳ ನಡುವೆ ಡಿಕ್ಕಿ; ಸವಾರರಿಗೆ ಗಾಯ

ಸುಳ್ಯ: ಅರಂತೋಡಿನಲ್ಲಿ ಎರಡು ಸ್ಕೂಟಿಗಳ ನಡುವೆ ಅ.24ರಂದು ಅಪಘಾತವಾಗಿ ಸ್ಕೂಟಿಗಳು ಜಖಂಗೊಂಡಿರುವುದು ವರದಿಯಾಗಿದೆ. ಕಾಸರಗೋಡು ಮೂಲದ ಕಬೀರ್ ಎಂಬವರು ಮಡಿಕೇರಿಯಿಂದ ಕಾಸಗೋಡಿಗೆ ತೆರಳುತ್ತಿದ್ದಾಗ ತೊಡಿಕಾನ ಕಡೆಯಿಂದ ಬರುತ್ತಿದ್ದ ಅಡ್ಯಡ್ಕ ಸಿ.ಆರ್.ಸಿ ಕಾಲೋನಿ‌ ನಿವಾಸಿ ಗುಣಶೀಲ...
error: Content is protected !!