Tag: vtv vitla
ಮೂಡುಬಿದಿರೆ: ಸಿಡಿಲು ಬಡಿದು ಮನೆಗೆ ಹಾನಿ; ಅಪಾರ ನಷ್ಟ
ಮೂಡುಬಿದಿರೆ: ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಪ್ರಮಾಣದ ಹಾನಿಯಾಗಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಕುಂಗೂರು ಎಂಬಲ್ಲಿ ನಡೆದಿದ್ದು, ಅಪಾರ ನಷ್ಟ ಉಂಟಾಗಿದೆ.
ಕುಂಗೂರು ನಿವಾಸಿ ವಾಸು ಮುಗೇರ ಅವರ ಮನೆಗೆ...
ಮಹಾರಾಷ್ಟ್ರದ ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: 4 ಸಾವು; 10 ಮಂದಿಗೆ ಗಾಯ
ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದ 10ನೇ ಫ್ಲೋರ್‌ನಲ್ಲಿರುವ ಫ್ಲಾಟ್‌ನಲ್ಲಿ ಸೋಮವಾರ ತಡರಾತ್ರಿ ಅಗ್ನಿ ಅವಘಡ ಸಂಭವಿದ ಘಟನೆ ಸೋಮವಾರ ಮಧ್ಯರಾತ್ರಿ 12:30ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ನಾಲ್ವರು...
ವಿಟ್ಲ: ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ವಿಟ್ಲ ವಲಯದ ವತಿಯಿಂದ ಅ.25ರಂದು ನಡೆಯಬೇಕಿದ್ದ ಪುರುಷರ...
ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ಇದರ ವಿಟ್ಲ ವಲಯದ ವತಿಯಿಂದ ಅ. 25 ರಂದು ನಡೆಯಬೇಕಿದ್ದ ಪುರುಷರ ಮತ್ತು ಮಳೆಯರ ಮುಕ್ತ ಪ್ರೊ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಕಾರಣಾಂತರಗಳಿಂದ...
ಬೈಂದೂರು: ಮೀನುಗಾರಿಕೆ ವೇಳೆ ನೀರಿಗೆ ಬಿದ್ದು ಮೀನುಗಾರ ಮೃತ್ಯು
ಬೈಂದೂರು: ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಮೀನುಗಾರರೊಬ್ಬರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಅ.20ರಂಜು ಬೆಲಗ್ಗೆ ನಡೆದಿದೆ.
ಮೃತರನ್ನು ಉಪ್ಪುಂದ ಗ್ರಾಮದ ತಾರಾಪತಿ ಮಡಿಕಲ್ ನಿವಾಸಿ ವಿನಯ(37) ಎಂದು ಗುರುತಿಸಲಾಗಿದೆ.
ವಿನಯರವರು ಸಮುದ್ರಕ್ಕೆ ತನ್ನ ದೋಣಿಯಲ್ಲಿ ಮೀನು...
ಪೋಷಕರಿಗೆ ಕರೆ ಮಾಡಿ ಮಾತನಾಡಿದ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ; ವೀಡಿಯೋ ವೈರಲ್
ಚಿತ್ರದುರ್ಗ: ತಮ್ಮ ಮಕ್ಕಳು ಸುಸಂಸ್ಕೃತರಾಗಲಿ ಅಂತ ಪೋಷಕರು, ಸಂಸ್ಕೃತ ಹಾಗೂ ವೇದಾಧ್ಯಯನ ಮಾಡಿಸುತ್ತಾರೆ. ಆದರೆ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ ಮನಸೋಇಚ್ಛೆ...
ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು
ಬೆಳ್ತಂಗಡಿ : ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕಳೆಂಜ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನುಅನುರಾಜ್ (43) ಎಂದು ಗುರುತಿಸಲಾಗಿದೆ.
ಕಳೆಂಜ ಗ್ರಾಮದ ನಿವಾಸಿ ಬಾಬು ಎಂಬವರ ತಮ್ಮ ಅನುರಾಜ್‌ರವರು ಬಾಬು...
‘ನವೆಂಬರ್ 1ರಿಂದ ಚೀನಾಗೆ ಶೇ.155ರಷ್ಟು ಸುಂಕ’- ಡೊನಾಲ್ಡ್ ಟ್ರಂಪ್ ಎಚ್ಚರಿಕೆ
ವಾಷಿಂಗ್ಟನ್: ನವೆಂಬರ್ 1ರಿಂದ ಚೀನಾಗೆ ಶೇ.155ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಟ್ರಂಪ್, ವ್ಯಾಪಾರ ಒಪ್ಪಂದಕ್ಕೆ...
ಮಂಗಳೂರು: ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು
ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.
ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು...
ಕಾಸರಗೋಡು: ಅಲಂಕಾರಿಕ ದೀಪಗಳನ್ನು ಸರಿಪಡಿಸುವಾಗ ವಿದ್ಯುತ್ ಅವಘಡ-ವ್ಯಕ್ತಿ ಸಾವು
ಕಾಸರಗೋಡು: ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಅವಘಡದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ದೀಪಾವಳಿ ಆಚರಣೆಗಾಗಿ ರಾಜೇಶ್...
*ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗಿ; ಜನರ ನೂಕು ನುಗ್ಗಲು ಕೆಲವರು...
ಪುತ್ತೂರು: ಅ.20 ರ ಸೋಮವಾರದಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ ಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾರ್ವಜನಿಕರಲ್ಲಿ...
















