Tag: vtv vitla
ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಶ್ರೀ...
ಸೆ.13 ರಂದು ವಿಟ್ಲದಿಂದ ಭವ್ಯ ವಾಹನ ಜಾಥಾ
ವಿಟ್ಲ: ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಶ್ರೀ ಮಹಾಗಣಪತಿ ದೇವರಿಗೆ ಬೆಳ್ಳಿಯ ಕಿರೀಟ ಸಮರ್ಪಣೆ ನಡೆಯಲಿದ್ದು, ಈ...
ವಿಟ್ಲ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ
ವಿಟ್ಲ ಪೊಲೀಸ್ ಠಾಣೆಯಲ್ಲಿ ಸೆ. 10ರಂದು ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಯಿತು.
ವಿಟ್ಲ ಠಾಣೆಯ ಪೋಲಿಸ್ ನಿರೀಕ್ಷಕರಾದ ಪ್ರಕಾಶ್ ದೇವಾಡಿಗರ ನೇತೃತ್ವದಲ್ಲಿ ಸಭೆ ನಡೆಯಿತು. ಶಾಂತಿ ಸಭೆಯಲ್ಲಿ ವಿವಿಧ ಸಂಘಟನೆಯ ಮುಖಂಡರು,...
ಪುತ್ತೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡಿಬಾಗಿಲು ಶಾಲಾ ವಿದ್ಯಾರ್ಥಿನಿ ಜೂಡೋ ಸ್ಪರ್ಧೆಯಲ್ಲಿ ರಾಜ್ಯ...
ಪುತ್ತೂರು: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಪಡಿಬಾಗಿಲು ಇಲ್ಲಿನ 7ನೇ ತರಗತಿ ವಿದ್ಯಾರ್ಥಿನಿ ಹಿತಾಶ್ರೀ. ಎನ್ ಜಿಲ್ಲಾ ಮಟ್ಟದ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
32 ಕೆ.ಜಿ ವಿಭಾಗದಲ್ಲಿ...
‘ನಿಮಿಷ ನ್ಯೂಸ್ ಪುತ್ತೂರು’ ಉದ್ಘಾಟನಾ ಸಮಾರಂಭ-ವಸ್ತುನಿಷ್ಠ ವರದಿ ದೇಶವ್ಯಾಪಿ ಹರಡಲಿ : ಡಾ. ಪಿ.ಎಸ್....
ಪುತ್ತೂರು: ಸಮಾಜದ ಸಮಯೋಚಿತ ವರದಿ ನೀಡುವ ಉದ್ದೇಶದೊಂದಿಗೆ ಆರಂಭವಾಗಿರುವ 'ನಿಮಿಷ ನ್ಯೂಸ್ ಪುತ್ತೂರು' ವಾಹಿನಿಯ ಉದ್ಘಾಟನೆಯು ಸೆಪ್ಟೆಂಬರ್ 09, ಬುಧವಾರ ಬಪ್ಪಳಿಗೆ ಟವರ್ಸ್, ಬೈಪಾಸ್ ರಸ್ತೆ, ಪುತ್ತೂರಿನಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭದಲ್ಲಿ ದೀಪ ಪ್ರಜ್ವಲನೆಗೈದು...
ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ‘ಬಂಗಾರ್ದ...
ಕೆಲಿಂಜ: ಶ್ರೀ ಗಣೇಶೋತ್ಸವ ಸಮಿತಿ, ಕೆಲಿಂಜ ಇದರ ಆಶ್ರಯದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ 'ಬಂಗಾರ್ದ ಪರ್ಬ' ಸೆ.14 ಸೋಮವಾರದಿಂದ ಸೆ.16 ಬುಧವಾರದ ತನಕ ಮೂರು ದಿನಗಳ ಕಾಲ ವಿವಿಧ ವೈದಿಕ,...
ವಿಟ್ಲ: ಅಳಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2025-26ನೇ ಸಾಲಿನ ವಾರ್ಷಿಕ ಮಹಾಸಭೆ
148.32 ಕೋಟಿ ವ್ಯವಹಾರವನ್ನು ನಡೆಸಿ 62.31 ಲಕ್ಷ ಲಾಭ ಗಳಿಸಿದೆ
ವಿಟ್ಲ: ಅಳಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2025-26 ನೇ ಸಾಲಿನಲ್ಲಿ 148.32 ಕೋಟಿ ವ್ಯವಹಾರವನ್ನು ನಡೆಸಿ 62.31 ಲಕ್ಷ ಲಾಭವನ್ನು...
ಮಂಗಳೂರು: ಐದು ಗ್ರಾಮ ಪಂಚಾಯತ್‌ಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ – ದಾಖಲೆಗಳ ಪರಿಶೀಲನೆ
ಮಂಗಳೂರು :ಐದು ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಸೆ.10 ರಂದು ಬೆಳಗ್ಗೆ 10:30 ರ ವೇಳೆಗೆ ತಲಪಾಡಿ, ಕೊಣಾಜೆ, ಬೆಳ್ಳಾರೆ, ಪಂಜ ಮತ್ತು ಬೆಳುವಾಯಿ ಗ್ರಾಮ ಪಂಚಾಯತ್ ಕಚೇರಿಗಳಿಗೆ...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್(ರಿ.) ಚಂದಳಿಕೆ-ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ, ಚಂದಳಿಕೆ-ವಿಟ್ಲ ಇದರ...
ಚಂದಳಿಕೆ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ, ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ, ಚಂದಳಿಕೆ-ವಿಟ್ಲ ಇದರ ಆಶ್ರಯದಲ್ಲಿ 28ನೇ ವರ್ಷದ ಶ್ರೀ ಗಣೇಶೋತ್ಸವವು ಚಂದಳಿಕೆ ,ಶ್ರೀ ರಾಮನಗರದಲ್ಲಿರುವ ಮಂಗಳಾ ಮಂಟಪದಲ್ಲಿ...
ವಂದೇ ಭಾರತ್ ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ: ಹೈಕೋರ್ಟ್ ಹಿರಿಯ ವಕೀಲ ಡಾ. ಅರುಣ್ ಶ್ಯಾಮ್...
ಪುತ್ತೂರು: ಪುತ್ತೂರು ಹಾಗೂ ಸುತ್ತಮುತ್ತಲಿನ ಜನರ ಬಹುದಿನದ ಬೇಡಿಕೆಯಾಗಿದ್ದ ವಂದೇ ಭಾರತ್ ರೈಲು ನಿಲುಗಡೆಗೆ ಕೊನೆಗೂ ರೈಲ್ವೆ ಇಲಾಖೆಯಿಂದ ಪೂರಕ ಸ್ಪಂದನೆ ದೊರೆತಿದೆ.
ಪುತ್ತೂರು ಪ್ರಮುಖ ವಾಣಿಜ್ಯ, ಶೈಕ್ಷಣಿಕ ಮತ್ತು ಆಡಳಿತ ಕೇಂದ್ರವಾಗಿದ್ದು, ಪ್ರತಿನಿತ್ಯ...
ವಿಟ್ಲ :(ಸೆ.14-16) ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ವತಿಯಿಂದ 55ನೇ ವರ್ಷದ ಮಹಾಗಣೇಶೊತ್ಸವ
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ 55ನೇ ವರ್ಷದ ಮಹಾಗಣೇಶೊತ್ಸವವು ಸೆ.14ಸೋಮವಾರದಿಂದ ಸೆ.16 ಬುಧವಾರದ ತನಕ ಧರ್ಮನಗರ ಸಮಾಜ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಸೆ.14ಸೋಮವಾರದಂದು ಬೆಳಿಗ್ಗೆ 8.30ಕ್ಕೆ ಶ್ರೀ ಗಣಪತಿ...
















