Tag: vtv vitla
ಮಂಗಳೂರು: (ಆ.22) 108 ಕಪಿಲಾ ಗೋವಿನ, ಸಾರ್ವಜನಿಕ ಗೋ ಪೂಜಾ ಕಾರ್ಯಕ್ರಮ
ಮಂಗಳೂರು: ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ಆ.22 ರಂದು ಬೆಳಿಗ್ಗೆ 6.00 ರಿಂದ 11.30 ವರೆಗೆ 108 ಕಪಿಲಾ ಗೋವಿನ, ಸಾರ್ವಜನಿಕ ಗೋ ಪೂಜಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ನಾರಾಯಣ ಗುರು ವಿಚಾರ ವೇದಿಕೆ...
ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು 11 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಪುತ್ತೂರಿನಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಇಂದು(ಅ.20) ಅಶೋಕ ಜನಮನ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ್ದರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿದ್ದು...
ಪತಿ ಮನೆಯವರ ಕಿರುಕುಳದಿಂದ ಉಪನ್ಯಾಸಕಿ ಆತ್ಮಹತ್ಯೆ
ದೇವನಹಳ್ಳಿ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ ಪುಷ್ಪಾವತಿ (30) ಎಂದು ತಿಳಿದು ಬಂದಿದೆ.11 ತಿಂಗಳ ಹಿಂದೆ ತಪಸ್ಸಿಹಳ್ಳಿಯ...
ಓಲಾ ಸಿಬ್ಬಂದಿ ಆತ್ಮಹತ್ಯೆ- ಸಿಇಓ ಭವಿಶ್ ಅಗರ್ವಾಲ್ ಮೇಲೆ ಎಫ್ಐಆರ್ ದಾಖಲು
ಬೆಂಗಳೂರು: ಪ್ರಸಿದ್ಧ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಓಲಾ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಓ ಭವಿಶ್ ಅಗರ್ವಾಲ್ , ಓಲಾ ಸಂಸ್ಥೆ ಮತ್ತು ಎಂಜಿನಿಯರ್ ಮೇಲೆ ಎಫ್ಐಆರ್ ದಾಖಲಾಗಿದೆ.
ಕಂಪನಿಯ ಹೋಮೋಲೋಗೇಷನ್ ವಿಭಾಗದ...
ಭಟ್ಕಳ: ಮದುವೆ ಸಿದ್ಧತೆಗಾಗಿ ಚಿನ್ನ ಖರೀದಿಸಲು ಹೋದ ಯುವಕ ನಾಪತ್ತೆ
ಭಟ್ಕಳ: ಮದುವೆ ಸಿದ್ಧತೆಗಾಗಿ ಚಿನ್ನ ಖರೀದಿಸಲೆಂದು ಹೋದ ಯುವಕ ನಾಪತ್ತೆಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ತಾಲೂಕಿನಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಕುಮಟಾ ತಾಲೂಕಿನ ಮದ್ಗುಣಿ, ಹಳ್ಳಾರ, ಚಿತ್ರಗಿ ನಿವಾಸಿಯಾಗಿರುವ ಜಾಕೀರ್ ಬೇಗ್ (32)...
ಉಳ್ಳಾಲ: ಮಲತಂದೆಯಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಆರೋಪಿಯ ಬಂಧನ
ಉಳ್ಳಾಲ: ಅಪ್ರಾಪ್ತಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ನಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ ಎಂಬಾತನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ. ಸಂತ್ರಸ್ತೆಯ ತಂದೆ...
ಕಾಸರಗೋಡು: ಬಾವಿಗೆ ಬಿದ್ದು ಯುವಕ ಮೃತ್ಯು; ರಕ್ಷಿಸಲು ಹಾರಿದ್ದ ಸರೋದರನ ರಕ್ಷಣೆ
ಕಾಸರಗೋಡು: ಯುವಕನೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕುಂಬಳೆ ಸಮೀಪದ ನಾರಾಯಣಮಂಗಲ ಎಂಬಲ್ಲಿ ನಡೆದಿದ್ದು, ರಕ್ಷಿಸಲು ಬಾವಿಗೆ ಹಾರಿದ ಸಹೋದರನನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದರು.
ಮೃತಪಟ್ಟ ಯುವಕನನ್ನು ನಾರಾಯಣ ಮಂಗಲದ...
ಪುತ್ತೂರು: ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಗು ಸಹಿತ ಐದು ಮಂದಿಗೆ ಗಾಯ
ಪುತ್ತೂರು: ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಯಾಗಿ, ಮನೆಯಲ್ಲಿದ್ದ ಮಗು ಸಹಿತ ಐದು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಪುತ್ತೂರು ನರಿಮೊಗ್ರು ಗ್ರಾಮದ...
ಸ್ನೇಹಿತೆಯರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಯುವತಿ ಬಂಧನ
ಮಂಗಳೂರು : ಇಬ್ಬರು ಸ್ನೇಹಿತೆಯರು ಬಟ್ಟೆಬದಲಾಯಿಸುವ ವೇಳೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದಡಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದ ಪ್ರಸಕ್ತ ನಗರದ ಕಂಕನಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ...
26 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಕಂಗೊಳಿಸಿದ ಅಯೋಧ್ಯೆ
ಅಯೋಧ್ಯೆ: ಬೆಳಕಿನ ಹಬ್ಬ ದೀಪಾವಳಿಯಲ್ಲಿ ರಾಮ ಜನ್ಮಭೂಮಿ ಅಯೋಧ್ಯೆ ಕಂಗೊಳಿಸುತ್ತಿದ್ದು, ರವಿವಾರ ಸರಯೂ ನದಿಯ ಉದ್ದಕ್ಕೂ 26.17 ಲಕ್ಷ ದೀಪಗಳನ್ನು ಹಚ್ಚುವ ಮೂಲಕ ಈ ಬಾರಿಯ ದೀಪೋತ್ಸವವು ಹೊಸ ವಿಶ್ವ ಗಿನ್ನೆಸ್ ದಾಖಲೆಯನ್ನು...
















