Tag: vtv vitla
ಸುಳ್ಯ: 35 ವರ್ಷಗಳಿಂದ ಖಾಯಿಲೆಯೊಂದಿಗೆ ಹೋರಾಡಿದ ಚಾಂದಿನಿ ಮೃತ್ಯು
35 ವರ್ಷಗಳಿಂದ ಥರಾವರಿ ಖಾಯಿಲೆಗಳೊಂದಿಗೆ ಹೋರಾಡಿ ಸ್ಟೈರ್ಯದ ಬದುಕು ನಡೆಸುತ್ತಿದ್ದ ಸುಳ್ಯದ ಚಾಂದಿನಿ ನಿಧನರಾಗಿದ್ದಾರೆ.ಸುಳ್ಯದ ನಾವೂರು ನಿವಾಸಿ ದಿ. ಧನಂಜಯ ಮತ್ತು ಸರೋಜಿನಿ ದಂಪತಿಯ ಪುತ್ರಿಯಾದ ಚಾಂದಿನಿ ಕಿತ್ತು ತಿನ್ನುವ ಅನಾರೋಗ್ಯ, ನೋವು...
9 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿ ಮಹಿಳೆಯ ಬಂಧನ
ಮಂಗಳೂರು: 9 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊ.ನಂ:77-2025 ಕಲಂ: 316(2), 318(2), 3(5) BNS-2023 ಪ್ರಕರಣದಲ್ಲಿ ಪಿರ್ಯಾದಿ ಜಯರಾಯ ರವರು ಮಂಗಳೂರು ನಗರದ...
ಮಂಗಳೂರು: ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಶೆಡ್ ಗಳ ಜಪ್ತಿ
ಅಕ್ರಮವಾಗಿ ಗೋವು ಗಳನ್ನು ಕದ್ದು ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು...
ಕಾಪು: ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಗಲಾಟೆ: ಬಸ್ಸು ಸಹಿತ ಮೂವರು ಪೊಲೀಸ್ ವಶಕ್ಕೆ
ಕಾಪು: ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದ ಗೋಪುರದ ಬಳಿ ಅ.17ರಂದು ಮಧ್ಯಾಹ್ನ ವೇಳೆ ಸಮಯದ ವಿಚಾರವಾಗಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿಯಿಂದ...
ಬೆಳ್ತಂಗಡಿ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಮೂವರ ಬಂಧನ
ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಬರಮೇಲು ಎಂಬಲ್ಲಿ ಅಕ್ರಮ ಕೋಳಿ...
ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಜಪ್ಪು ಕುಡುಪಾಡಿ ರೈಲ್ವೆ ಬ್ರಿಡ್ಜ್ ಬಳಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರನ್ನು ಸ್ಥಳೀಯರಾದ ಮಾಹಿನ್ ಅಬ್ದುಲ್ ರೆಹಮಾನ್ ಮತ್ತು...
ವಿಟ್ಲ: ಸಾರ್ವಜನಿಕರಿಗೆ ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ...
ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಅ. 21 ರವರೆಗೆ ಯೆಲ್ಲೋ...
ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಸೇರಿದಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ಅಕ್ಟೋಬರ್ 21ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ...
ಕಲ್ಲಡ್ಕ: ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ವತಿಯಿಂದ ಸಾರ್ವಜನಿಕ ಬಸ್ಸು ತಂಗುದಾಣ ಲೋಕಾರ್ಪಣೆ
ಕಲ್ಲಡ್ಕ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಎಂಬಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ವತಿಯಿಂದ ಸಾರ್ವಜನಿಕ ಬಸ್ಸು ತಂಗುದಾಣ ಆದಿತ್ಯವಾರ ಲೋಕಾರ್ಪಣೆ ಮಾಡಲಾಯಿತು.
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ...
ಡಿ. 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ -ಶಿಕ್ಷಣ ಇಲಾಖೆ ಘೋಷಣೆ
ಬೆಂಗಳೂರು: ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ದಿನಾಂಕ ಘೋಷಣೆ ಮಾಡಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಡಿ.7ಕ್ಕೆ ಟಿಇಟಿ ಪರೀಕ್ಷೆ ನಡೆಸಲು...















