Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಂದಕಕ್ಕೆ ಉರುಳಿದ ಬಸ್; ಚಾಲಕ, ನಿರ್ವಾಹಕ ಸೇರಿ 49 ಪ್ರಯಾಣಿಕರಿಗೆ ಗಾಯ

ಅಂಕೋಲಾ: ಇಲ್ಲಿನ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಕಂದಕಕ್ಕೆ ಉರುಳಿ ಮೂರು ಬಾರಿ ಪಲ್ಟಿಯಾದ ಪರಿಣಾಮ ಚಾಲಕ, ನಿರ್ವಾಹಕ ಸೇರಿ ಒಟ್ಟು 49 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಅಂಕೋಲಾ ತಾಲೂಕಿನ...

ಮುಲ್ಕಿ: ಕೋಟ್ಯಾಂತರ ರೂ. ವಂಚನೆ ಪ್ರಕರಣ; ದಂಪತಿಯ ಬಂಧನ

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕಿನ್ನಿಗೋಳಿ ಪರಿಸರದಲ್ಲಿನ ಸಾರ್ವಜನಿಕರಿಗೆ ಮಾರುಕಟ್ಟೆಯಲ್ಲಿ ಹಣವನ್ನು ಹೊಡಿಕೆ ಮಾಡಿ ಲಾಭಾಂಶ ನೀಡುವುದಾಗಿ ಸುಮಾರು 1.5 ಕೋಟಿ ಹಣ ಹಾಗೂ ಚಿನ್ನವನ್ನು ಪರಿಚಯಸ್ಥರಿಂದ ಪಡೆದು ಹಲವರಿಗೆ ವಂಚಿಸಿದ್ದ ಆರೋಪಿ...

ಸುರತ್ಕಲ್‌: ಸಿಡಿಲು ಬಡಿದು ಮನೆಗೆ ಹಾನಿ; ಇಬ್ಬರಿಗೆ ಗಾಯ

ಮಂಗಳೂರು: ಶನಿವಾರ ರಾತ್ರಿ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸುರತ್ಕಲ್‌ನ ಮಧ್ಯ ಗ್ರಾಮದ ಮಾಧವ ನಗರದ ಬೇಬಿ ಎಂಬವರ ಮನೆಗೆ ಸಿಡಿಲು ಬಡಿದು ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ. ಗಾಯಗೊಂಡವರನ್ನು ಲಾವಣ್ಯ...

‘ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ’- ಸರ್ಕಾರ ಆದೇಶ

ಬೆಂಗಳೂರು: ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. ಅ.16 ರಂದು...

ಕಾಸರಗೋಡು: ವ್ಯಾಪಾರಿಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ದುಷ್ಕರ್ಮಿಗಳು ಪರಾರಿ

ಕಾಸರಗೋಡು: ಕಾರಿನಲ್ಲಿ ಬಂದ ಇಬ್ಬರು ದುರ್ಷ್ಕಮಿಗಳು ಓಮ್ನಿ ವ್ಯಾನ್‌ನ್ನು ತಡೆದು ವ್ಯಾಪಾರಿಯ ಕುತ್ತಿಗೆಯಲ್ಲಿದ್ದ ಮೂರು ಪವನ್‌ನ ಚಿನ್ನದ ಸರ ಎಗರಿಸಿದ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ. ವರ್ಕಾಡಿ ಅರಿಬೈಲು ನಿವಾಸಿ ಸೀತಾರಾಮ...

ಸುಳ್ಯ: ಆಟೋ ಚಾಲಕ ಜಬ್ಬಾರ್ ಸಾವು ಪ್ರಕರಣ; ಕೊಲೆ ಆರೋಪ ಸತ್ಯಾಸತ್ಯತೆ ಬಯಲಿಗೆಳೆಯಲು...

ಸುಳ್ಯ: ಅಕ್ಟೋಬರ್ 18- ಸುಳ್ಯದ ಬೆಟ್ಟಂಪಾಡಿಯ ಆಟೋ ಚಾಲಕನ ಸಾವಿನ ಹಿಂದೆ ಅವರ ಕುಟುಂಬವು ಅನುಮಾನ ವ್ಯಕ್ತಪಡಿಸುತ್ತಿದ್ದು, ಕೊಲೆ ಆರೋಪ ದೂರು ದಾಖಲಿಸಿದೆ. ಪೊಲೀಸ್ ಇಲಾಖೆಯು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ...

ಪುತ್ತೂರು: (ಅ.20) ನಾಳೆ ಅಶೋಕ ಜನಮನ 2025 ಕಾರ್ಯಕ್ರಮ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೆಬಲ್‌ ಟ್ರಸ್ಟ್ (ರಿ.) ಪುತ್ತೂರು ವತಿಯಿಂದ ದೀಪಾವಳಿ ಪ್ರಯುಕ್ತ 13 ನೇ ವರ್ಷದ 'ಅಶೋಕ ಜನ ಮನ 2025ಇದು...

ಸೋಶಿಯಲ್ ಮೀಡಿಯಾದಲ್ಲಿ ಆತಂಕಕಾರಿ ಸಂದೇಶ ರವಾನೆ : ಇಬ್ಬರ ಬಂಧನ

ಸಾಮಾಜಿಕ ಜಾಲ ತಾಣದಲ್ಲಿ ಆತಂಕಕಾರಿ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಮುಲ್ಕಿ ಠಾಣಾ ಪೊಲೀರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು, ಶಾಂತಿನಗರ ಮೆಹನಾಝ್ ಮಂಝಿಲ್ ನಿವಾಸಿ ಟಿ ಎ ಮೊಯಿದಿನ್...

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ.ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು....

ಕುಂದಾಪುರ: ಆಟೋರಿಕ್ಷಾಕ್ಕೆ ಪಿಕಪ್ ಟ್ರಕ್ ಡಿಕ್ಕಿ- ಚಾಲಕ ಸಾವು

ಕುಂದಾಪುರ: ಪಿಕಪ್ ಟ್ರಕ್ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರೂರು ಕೆಳಪೇಟೆಯಲ್ಲಿ ನಡೆದಿದೆ. ಮೃತರನ್ನು ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕಾರ ಇಲಿಯಾಸ್ (49)...
error: Content is protected !!