Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಅಕ್ರಮ ಜಾನುವಾರು ವಧೆ ಆರೋಪ; ಮೂರು ಶೆಡ್‌ಗಳು ಸೀಜ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ಅಕ್ರಮ ಜಾನುವಾರು ವಧೆ ಮಾಡುವ ಶೆಡ್‌ಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಜಿಲ್ಲಾ ಎಸ್ಪಿ...

ಮಂಗಳೂರು: ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ

ಮಂಗಳೂರು: ಹೊರಲವಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ. ಡಿ ವೈ ಎಸ್ ಪಿ ಡಾ. ಗಾನ...

ಸಾಹಿತಿ, ಸಂಘಟಕಿ, ನಿರೂಪಕಿ ಶ್ರೀಮತಿ ವಿಂಧ್ಯಾ.ಎಸ್.ರೈರವರಿಗೆ “ಕಲಾಶ್ರೀ ಪ್ರಶಸ್ತಿ” ಪ್ರದಾನ

ಜೆಸಿಐ ಜೋಡುಮಾರ್ಗ ನೇತ್ರಾವತಿ ಸಂಸ್ಥೆ ಬಂಟ್ವಾಳ ಇದರ ವಲಯ ಅಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ವರ್ಷಂಪ್ರತಿ ಸಾಧಕರೊಬ್ಬರನ್ನು ಆಯ್ಕೆ ಮಾಡಿ ನೀಡಲಾಗುವ "ಕಲಾಶ್ರೀ ಪ್ರಶಸ್ತಿ" ಗೆ ಶ್ರೀಮತಿ.ವಿಂಧ್ಯಾ ಎಸ್. ರೈಯವರು ಪಾತ್ರರಾದರು. ವಿವಿಧ ಕ್ಷೇತ್ರಗಳಲ್ಲಿನ...

ಕಾರ್ಕಳ: ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ಸಂಗ್ರಹ; ಮೂವರು ಆರೋಪಿಗಳ ಬಂಧನ

ಕಾರ್ಕಳ: ದೀಪಾವಳಿ ಹಬ್ಬದ ಸಿದ್ಧತೆ ಹಿನ್ನೆಲೆಯಲ್ಲಿ, ಕಾರ್ಕಳ ತಾಲೂಕಿನ ಮಿಯಾರಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಿಯಾರು ನಿವಾಸಿಗಳಾದ...

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಹೊಡೆದಾಟ; ಪ್ರಕರಣ ದಾಖಲು

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿಕೊಂಡು ಪರಸ್ಪರ ಹೊಡೆದಾಟ ನಡೆಸಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕೃ಼ಷ್ಣ ನಾಯ್ಕ, ಹೆಚ್.ಸಿರವರು ಮಂಚಿ...

ಮಂಗಳೂರು: ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವ ನಿಧನ

ಮಂಗಳೂರು: 1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕುಟುಂಬಸ್ಥರು ಮೃತರ ದೇಹವನ್ನು ಶುಕ್ರವಾರ ದೇರಳಕಟ್ಟೆಯ...

ಪಾಣೆಮಂಗಳೂರು: ಎಂಡಿಎಂಎ ಸಹಿತ ಓರ್ವ ಬಂಧನ

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಪಾಣೆಮಂಗಳೂರು ಸ್ಮಶಾನ ರಸ್ತೆಯಲ್ಲಿ ಒಂದು ಅಟೋದಲ್ಲಿ ಒಬ್ಬ ವ್ಯಕ್ತಿಯು ಅನುಮಾನಾಸ್ಪದವಾಗಿ ಇರುವ ಬಗ್ಗೆ ಮಾಹಿತಿ ಬಂದಂತೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಅ.15ರಂದು ಠಾಣಾ ಸಿಬ್ಬಂದಿಗಳೊಂದಿಗೆ...

ಪುತ್ತೂರು: ಅಪರಿಚಿತರಿಂದ ಹಲ್ಲೆ: ಪ್ರಕರಣ ದಾಖಲು

ಕೆಮ್ಮಾಯಿ ನಿವಾಸಿ ಪ್ರವೀಣ್ ಎಂಬವರಿಗೆ ಅಪರಿಚಿತ ಗುಂಪು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದೆ ಎಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರಿನ ಕೆಮ್ಮಾಯಿ ನಿವಾಸಿ ಪ್ರವೀಣ್ ತನ್ನ ಅಕ್ಕನ ಕಾರಿನಲ್ಲಿ ಕಾವೇರಿಕಟ್ಟೆ...

ನಿಮಿಷಾ ಪ್ರಿಯಾ ಪ್ರಕರಣ: ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ – ಹೊಸ ಮಧ್ಯವರ್ತಿ ಪ್ರವೇಶ

ನವದೆಹಲಿ: ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಗುರಿಯಾಗಿರುವ ಭಾರತೀಯ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆಗೊಳಿಸುವ ಕುರಿತು ನಡೆಯುತ್ತಿರುವ ಮಾತುಕತೆಗಾಗಿ ಹೊಸ ಮಧ್ಯವರ್ತಿಯೊಬ್ಬರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ...

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿಯ ಬಂಧನ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿ ಅರೆಸ್ಟ್ ಆಗಿದ್ದಾನೆ. ಬಂಧಿತ ಆರೋಪಿಯನ್ನು ಸೋಲಾಪುರ ಮೂಲದ ದಾನೇಶ್ ನರೋಣಿ ಎಂದು ಗುರುತಿಸಲಾಗಿದೆ. ಫೋನ್ ಕರೆ ಮಾಡಿದ ಬಳಿಕ...
error: Content is protected !!