Tag: vtv vitla
ಬೆಳ್ತಂಗಡಿ: ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಪ್ರಕರಣ ದಾಖಲು
ಬೆಳ್ತಂಗಡಿ: ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಪ್ರವೀಣ್ ಕ್ಷಿಪರ್ಡ್ ಪಾಯಸ್...
ಚಿಕ್ಕಮಗಳೂರು: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಘಟನೆ ನಡೆದಿದೆ.
ಕೊಲೆಯಾದ ಮಹಿಳೆ ತನು (25), ಕೊಲೆಗೈದ ಪತಿ ರಮೇಶ್ ಎಂದು ಗುರುತಿಸಲಾಗಿದೆ.
ಮನೆಯ ರೂಮಿನ ತುಂಬೆಲ್ಲ ರಕ್ತ...
ಭಟ್ಕಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಮೃತ್ಯು
ಭಟ್ಕಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಂಗಿನಗುಂಡಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಭಟ್ಕಳ ಫಿರ್ದೌಸ್ ನಗರ...
ವಿಟ್ಲ: ಅಪ್ರಾಪ್ತನಿಗೆ ವಾಹನ ನೀಡಿದ ವಾಹನ ಮಾಲಕರಿಗೆ 32 ಸಾವಿರ ರೂ. ದಂಡ
ವಿಟ್ಲ: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಮಾಲಕನಿಗೆ 32000 ರೂ, ದಂಡ ವಿಧಿಸಿದೆ.
ದ್ವಿಚಕ್ರ ವಾಹನಕ್ಕೆ...
ಪುತ್ತೂರಿನ ಬೊಳ್ವಾರಿನ ತಿರುಮಲ ಹೋಂಡಾದಲ್ಲಿ ಅತೀ ಕಡಿಮೆ ದರದಲ್ಲಿ ಬಂಪರ್ ಆಫರ್
MyHonda-India' ಡೌನ್ಲೋಡ್ ಮಾಡಿ, ಕೇವಲ ₹499ಕ್ಕೆ ಇಂಜಿನ್ ಆಯಿಲ್ ಸಹಿತ ಸರ್ವೀಸ್ ಪಡೆಯಿರಿ
ಪುತ್ತೂರು: ದ್ವಿಚಕ್ರ ವಾಹನಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಹಾಗೂ ಪಾರದರ್ಶಕತೆ ತರುವ ಉದ್ದೇಶದಿಂದ ಹೋಂಡಾ ಮೋಟಾರ್...
ಉಡುಪಿ: ಅಕ್ರಮ ಪಟಾಕಿ ಸಂಗ್ರಹ: ವಿವಿಧೆಡೆ ಪೊಲೀಸರ ದಾಳಿ; ಪಟಾಕಿ ವಶ
ಉಡುಪಿ: ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ಇಂದು ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ...
ಮಂಗಳೂರು: ಹಿರಿಯ ಭಾಗವತ, ‘ರಸರಾಗ ಚಕ್ರವರ್ತಿ’ ದಿನೇಶ್ ಅಮ್ಮಣ್ಣಾಯ ನಿಧನ
ಮಂಗಳೂರು: ಕರಾವಳಿಯ ಯಕ್ಷರಂಗ ಕ್ಷೇತ್ರದಲ್ಲಿ ತಮ್ಮ ಸುಮಧುರ ಗಾಯನದಿಂದ ರಸರಾಗ ಚಕ್ರವರ್ತಿ ಎಂದೇ ಪ್ರಸಿದ್ಧಿ ಪಡೆದಿರುವ ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನರಾಗಿದ್ದಾರೆ.
ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ...
ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 20ಕ್ಕೂ ಅಧಿಕ ಪ್ರಕರಣಗಳ ಆರೋಪಿಯ ಬಂಧನ
ಬಂಟ್ವಾಳ: 20ಕ್ಕೂ ಅಧಿಕ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸಜಿಪಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಎಂದು ಗುರುತಿಸಲಾಗಿದೆ.
ಅ.15ರಂದು ಬಂಟ್ವಾಳ ತಾಲೂಕಿನ...
ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು
ಬೆಳ್ತಂಗಡಿ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಸಾನ್ವಿ (17) ಎಂದು ಗುರುತಿಸಲಾಗಿದೆ.
ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ...
ಮಂಗಳೂರು: ಬೀದಿನಾಯಿಗಳ ದಾಳಿಯಿಂದ ಬಾಲಕಿ ಗಂಭೀರ ಗಾಯ
ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಬಾಲಕಿ ಮೈಂದಗುರಿ ನಿವಾಸಿ...
















