Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಂದಾಪುರ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ಕುಂದಾಪುರ: ಈಜಲು ತೆರಳಿದ್ದ ನಾಲ್ವರು ಬಾಲಕರಲ್ಲಿ ಮೂವರು ನೀರುಪಾಲಾಗಿ ಓರ್ವ ಅಪಾಯದಿಂದ ಪಾರಾದ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು ಸಮೀಪದ ಹೊಸಹಿತ್ಲು ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟವರನ್ನು ಸಂಕೇತ್ (16), ಸೂರಜ್ (15), ಆಶೀಶ್ (14)...

ಹೃದಯಸ್ತಂಭನದಿಂದ ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಪಣಜಿ: ಗೋವಾದ ಕೃಷಿ ಸಚಿವ, ಮಾಜಿ ಮುಖ್ಯಮಂತ್ರಿ ರವಿ ನಾಯ್ಕ(79) ಅವರು ಮಂಗಳವಾರ ಮಧ್ಯರಾತ್ರಿ ಹೃದಯಸ್ತಂಭನದಿಂದ ಕೊನೆಯುಸಿರೆಳದಿದ್ದಾರೆ ಎಂದು ತಿಳಿದುಬಂದಿದೆ. ಪಣಜಿಯಿಂದ 30 ಕಿ.ಮೀ. ದೂರದ ನಿವಾಸದಲ್ಲಿ ರವಿ ನಾಯ್ಕ ಅವರಿಗೆ ಹೃದಯಸ್ತಂಭನವಾಗಿತ್ತು. ಬಳಿಕ...

ಉಡುಪಿ: ಚಿನ್ನ ಶುದ್ದಿಕರಣದ ಅಂಗಡಿಗೆ ನುಗ್ಗಿ ಚಿನ್ನಾಭರಣ ಕಳವು; ಪ್ರಕರಣ ದಾಖಲು

ಉಡುಪಿ: ಚಿನ್ನ ಶುದ್ದಿಕರಣದ ಅಂಗಡಿಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಚಿನ್ನ ಕಳವು ಮಾಡಿರುವ ಘಟನೆ ಉಡುಪಿ ನಗರದ ಗುಂಡಿಬೈಲು ನಡೆದಿದೆ. ಗುಂಡಿಬೈಲಿನ ಅಜಯ್ ತುಕಾರಾಮ್ ಜಾಧವ್ ಎಂಬವರು ತನ್ನ ಮನೆಯ ಮಹಡಿ ಮೇಲಿನ...

ಬೆಳ್ತಂಗಡಿ: ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ; ಜಯಂತ್ ಟಿ ವಿರುದ್ಧ ಪ್ರಕರಣ...

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಜಯಂತ್ ಟಿ ರವರು ಯೂಟ್ಯೂಬ್‌ನಲ್ಲಿ...

ಅಮೆರಿಕದಲ್ಲಿ ಭಾರತ ಮೂಲದ ಖ್ಯಾತ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ ಅರೆಸ್ಟ್

ವಾಷಿಂಗ್ಟನ್: ಭಾರತ ಮೂಲದ ಖ್ಯಾತ ಯುಎಸ್ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್(64) ಅವರನ್ನು ಕಾನೂನುಬಾಹಿರವಾಗಿ ಚೀನಾ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಅಮೆರಿಕದಲ್ಲಿ ಬಂಧಿಸಲಾಗಿದೆ. ಟೆಲ್ಲಿಸ್ ಅವರು ತಮ್ಮ ವಿಯೆನ್ನಾ, ವರ್ಜೀನಿಯಾದ ಮನೆಯಲ್ಲಿ ವಾಯುಪಡೆಯ...

ವಿಟ್ಲ: (ಅ.17) ನವಿಲು ಬಸದಿಯಲ್ಲಿ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ

ವಿಟ್ಲ: ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 17ರಂದು ಶುಕ್ರವಾರ ಬೆಳಗ್ಗೆ 8ಗಂಟೆಯಿಂದ ಸಂಜೆ 7ಗಂಟೆಯವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷವಾದ ಪೂಜೆ ನಡೆಯಲಿದೆ. ಈ...

ಮಲ್ಪೆ: ಅಲೆಗಳ ಸೆಳೆತಕ್ಕೆ ಸಿಲುಕಿ ಪ್ರವಾಸಿಗ ಮೃತ್ಯು

ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಈಜಾಡುತ್ತಿದ್ದ ಪ್ರವಾಸಿಗರೊಬ್ಬರು ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಾರಸಂದ್ರದ ವೆಂಕಟಚಲ(40) ಎಂದು ಗುರುತಿಸಲಾಗಿದೆ. ಮೂವರು ರಾಮನಗರದಿಂದ ಸೋಮವಾರ...

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ; ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ...

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ತ್ರಿಶೂ‌ರ್ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990ರಲ್ಲಿ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ...

ಪುತ್ತೂರು: ಸಿಡಿಲುಬಡಿದು ಮನೆ ಹಾನಿ; ಹಸ್ತನಿಧಿಯಿಂದ ಆರ್ಥಿಕ ನೆರವು

ಪುತ್ತೂರು: ಸಿಡಿಲು ಬಡಿದು ಮನೆ ಹಾನಿಗೊಳಗಾದ ನಿಡಳ್ಳಿ ನಿವಾಸಿ ರಾಮಣ್ಣ ಪೂಜಾರಿಯವರ ಮನೆ ದುರಸ್ಥಿಗೆ ಬ್ಲಾಕ್ ಕಾಂಗ್ರೆಸ್ ಸೇವಾ ಸಹಾಯ ಹಸ್ತ ನಿಧಿಯಿಂದ ಆರ್ಥಿಕ ನೆರವು ನೀಡಲಾಯಿತು. ರಾಮಣ್ಣ ಪೂಜಾರಿಯವರ ನವೀನ್ ರವರಿಗೆ ಶಾಸಕ...
error: Content is protected !!