Sunday, October 25, 2026
spot_imgspot_img
spot_imgspot_img
Home Tags Vtv vitla

Tag: vtv vitla

ಅಳಿಕೆ(ಸೆ.14 -16) ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ವತಿಯಿಂದ ಶ್ರೀ ವಿದ್ಯಾಗಣಪತಿ ಮಹೋತ್ಸವ

ಅಳಿಕೆ: ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ವತಿಯಿಂದ ಶ್ರೀ ಸತ್ಯಸಾಯಿ ಪ್ರಾರ್ಥನಾ ಮಂದಿರದಲ್ಲಿ ಶ್ರೀ ವಿದ್ಯಾಗಣಪತಿ ಮಹೋತ್ಸವವು ಸೆಪ್ಟೆಂಬರ್ 14 ರಿಂದ 16ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. ಸೆ.14 ಸೋಮವಾರ ಬೆಳಿಗ್ಗೆ...

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳ...

ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಆಟೋ ಚಾಲಕ ವಶಕ್ಕೆ

ಪುತ್ತೂರು: ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಟೋ ಚಾಲಕನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ...

ವಿಟ್ಲದ ಪ್ರತಿಷ್ಠಿತ ಮಳಿಗೆಗೆ ಕೆಲಸಕ್ಕೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ

ವಿಟ್ಲ: ವಿಟ್ಲದ ಪ್ರತಿಷ್ಠಿತ ಮಳಿಗೆಗೆ ಮಹಿಳಾ ಸಿಬ್ಬಂದಿ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರ: ಲೇಡಿಸ್ ಸ್ಟಾಫ್ (1),ವಿದ್ಯಾರ್ಹತೆ - ಪಿಯುಸಿ ಪಾಸ್ವೇತನ - ಆಕರ್ಷಕ ವೇತನ ನೀಡಲಾಗುವುದು. ವಿಟ್ಲ ಮತ್ತು ಸುತ್ತಮುತ್ತಲಿನ...

ಮಂಗಳೂರು: 5 ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿತೆ ಬಂಧನ

ಮಂಗಳೂರು: ಮನೆ ಕೆಲಸದವರ ಕಳವು ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿಯನ್ನು ಕಾವೂರು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಕಾವೂರು ಪೊಲೀಸ್ ಠಾಣೆ ಅ.ಕ್ರ 33/2019 ಕಲಂ 381 IPC...

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ರೋಟರಿ ಕ್ಲಬ್ ಪುತ್ತೂರು(ಈಸ್ಟ್)...

ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು - ವಿಟ್ಲ ಘಟಕ, ರೋಟರಿ ಕ್ಲಬ್ ಪುತ್ತೂರು (ಈಸ್ಟ್) ಮತ್ತು ರೋಟರಿ ಕ್ಲಬ್ ವಿಟ್ಲ ಸಮರ್ಪಣ್ ವಿಟ್ಲ ಇವರ ಆಶ್ರಯದಲ್ಲಿ, ಶ್ರೀ ಸತ್ಯಸಾಯಿ...

23 ವರ್ಷ ದೇಶ ಸೇವೆ ಸಲ್ಲಿಸಿದ ವೀರ ಯೋಧ ಚಂದ್ರಶೇಖರ ಪೂಜಾರಿ ಅವರಿಗೆ ಹುಟ್ಟೂರ...

ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಕೃಷ್ಣ ಶಾಖೆ, ಪೆರುವಾಯಿ ವತಿಯಿಂದ ಬೃಹತ್ ವಾಹನ ಜಾಥಾ ಪೆರುವಾಯಿ: ಭಾರತೀಯ ಸೇನೆಯಲ್ಲಿ 23 ವರ್ಷಗಳ ಕಾಲ ಸುದೀರ್ಘ ಹಾಗೂ ನಿಷ್ಠಾವಂತರಾಗಿ ಸೇವೆ ಸಲ್ಲಿಸಿ, ಸೇವಾ ನಿವೃತ್ತಿ...

ಉಪ್ಪಿನಂಗಡಿ: ಪರವಾನಿಗೆ ನವೀಕರಣಕ್ಕೆ ಲಂಚಕ್ಕೆ ಬೇಡಿಕೆ ಆರೋಪ – ಗ್ರಾ.ಪಂ. ಮೇಲೆ ಲೋಕಾಯುಕ್ತ ಡಿವೈಎಸ್ಪಿ...

ಉಪ್ಪಿನಂಗಡಿ: ವ್ಯಾಪಕ ಅವ್ಯವಹಾರ, ಭ್ರಷ್ಟಾಚಾರಗಳ ದೂರಿನ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾ.ಪಂ.ಗೆ ಸೆ.9ರಂದು ಲೋಕಾಯುಕ್ತ ದಾಳಿ ನಡೆಯಿತು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ಲೋಕಾಯುಕ್ತ ತಂಡವು ದಾಳಿ ನಡೆಸಿ ಕಚೇರಿಯಲ್ಲಿ ಕಡತಗಳ ಪರಿಶೀಲನೆ...

ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ...

ವಿಟ್ಲ: ಕರ್ನಾಟಕ ಸರ್ಕಾರ, ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ ಹಾಗೂ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿಟ್ಲ (RMSA) ಸಹಯೋಗದಲ್ಲಿ ಬಂಟ್ವಾಳ ತಾಲೂಕು...

ಬೆಳ್ಳಾರೆ ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳವು ಪ್ರಕರಣ – ಆರೋಪಿ ಬಂಧನ

ಬೆಳ್ಳಾರೆ: ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಕಳವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ದೂರುದಾರರು ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ದಿನಾಂಕ 02.09.2026...
error: Content is protected !!