Tag: vtv vitla
ಬಂಟ್ವಾಳ: ರಸ್ತೆ ಬದಿ ವಾಹನ ರಿಪೇರಿ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ...
ಬಂಟ್ವಾಳ: ಅಟೋ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ ರೋಡು ಕಡೂರು ರಾಷ್ಟ್ರೀಯ ಹೆದ್ದಾರಿಯ ಗಾಣದಪಡ್ಡು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಬೋಳಂತೂರು ನಿವಾಸಿ ಜಬ್ಬಾರ್ (33) ಎಂದು...
ಉಡುಪಿ: ಆರ್‌ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯ್ಕ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಉಡುಪಿ: ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಅಧಿಕಾರಿ (ಆರ್‌ಟಿಒ) ಲಕ್ಷ್ಮಿನಾರಾಯಣ ಪಿ ನಾಯಕ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮಗಳ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಈ...
ಬೀದರ್‌ನಲ್ಲಿ ಏಕಕಾಲಕ್ಕೆ 4 ಕಡೆ ಲೋಕಾಯುಕ್ತ ದಾಳಿ
ಬೀದರ್: ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ...
ವಿಟ್ಲ: (ಅ.19) ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಮಾರ್ಗದರ್ಶನದಲ್ಲಿ “ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ”
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ವಿಟ್ಲ ಇದರ ಆಶ್ರಯದಲ್ಲಿ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿ.(ರಿ.) ಜಿಲ್ಲಾ ರಾಜ್ಯೋತ್ಸವ...
ಉಡುಪಿ: ಕೆಲಸದ ವೇಳೆ ವಿದ್ಯುತ್ ಆಘಾತದಿಂದ ಕಾರ್ಖಾನೆ ಮಾಲೀಕ ಸಾವು
ಉಡುಪಿ: ತಮ್ಮ ಕೆಲಸದ ಸ್ಥಳದಲ್ಲಿ ವಿದ್ಯುತ್ ಆಘಾತದಿಂದ ಕಾರ್ಖಾನೆಯ ಮಾಲೀಕರೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಬೈಲೂರಿನಲ್ಲಿ ಅಕ್ಟೋಬರ್ 13 ರ ಸಂಜೆ ನಡೆದಿದೆ,
ಮೃತಪಟ್ಟ ಮಾಲಿಕನನ್ನು ಸುನಿತಾ ಹೊಲೋ ಬ್ಲಾಕ್ ಫ್ಯಾಕ್ಟರಿಯ ಮಾಲೀಕ ಸುನಿಲ್...
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿಯ ಬಂಧನ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ನಲ್ಲಿ 500 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದೆ.
ಬಂಧಿತ ಆರೋಪಿಯನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ಗುರುತಿಸಲಾಗಿದೆ.
ಸೋಮವಾರ, ಅ.13...
ಕಾಸರಗೋಡು: ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ ; ಇಬ್ಬರು ಆರೋಪಿಗಳ ಬಂಧನ
ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲು ಯತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಎಂದು ಗುರುತಿಸಲಾಗಿದೆ.
ಮಂಜೇಶ್ವರ...
ಕಾರ್ಕಳ: ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸುದೀಪ್ ಭಂಡಾರಿ ಅವರು ಬಾರಕೂರಿನಲ್ಲಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ...
ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್...
ಪುತ್ತೂರು: ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್ (73ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಅ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಕಳೆದ 21...
ಪುತ್ತೂರು :ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ: ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ...
ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್...
















