Tag: vtv vitla
ಬಂಟ್ವಾಳ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 10 ಕೆಜಿ ಗಾಂಜಾ ಜಪ್ತಿ
ಬಂಟ್ವಾಳ: ಕಳೆದ ಕೆಲವು ದಿನಗಳ ಹಿಂದೆ ಬೊಲೆರೊ ವಾಹನದಲ್ಲಿ ಗಾಂಜಾ ಸಾಗಿಸುವಾಗ ಅಬಕಾರಿ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು, ಅವರು ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ...
ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ
ಬೆಂಗಳೂರು: ಚಾರ್ಜ್‌ಗೆ ಹಾಕಿದ್ದ ಇವಿ ಬೈಕ್ ಸ್ಫೋಟಗೊಂಡ ಘಟನೆ ಬಸವೇಶ್ವರನಗರದ ಶಿವನಹಳ್ಳಿ 1ನೇ ಕ್ರಾಸ್‍ನಲ್ಲಿ ನಡೆದಿದೆ.
ಮನೆ ಬೇಸ್‍ಮೆಂಟ್‍ನಲ್ಲಿ ಚಾರ್ಜ್‍ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಿಸಿದೆ. ಬಳಿಕ ಬೆಂಕಿ ಹೊತ್ತಿ ಉರಿದಿದೆ. ಇದರಿಂದ...
ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ಈದ್ ಇ ಮೊಹಬತ್ ಕಾರ್ಯಕ್ರಮ
ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ದಿನಾಂಕ 11.10.2025 ರಂದು ಮಂಗಳೂರಿನಲ್ಲಿ ಈದ್ ಇ ಮೊಹಬತ್ ಕಾರ್ಯಕ್ರಮವು ಮುಖ್ಯ ಕೊ ಆಡಿನೇಟರ್ ಅಬ್ದುಲ್ ಸಿದ್ಧಿಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ರಾಜ್ಯಪಾಲರಾದ...
ಪುತ್ತೂರು: ಹೆಜ್ಜೇನು ದಾಳಿ ಬಾಲಕಿ ಮೃತ್ಯು;ಬಾಲಕಿಯ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ
ಪುತ್ತೂರು: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಮೃತಪಟ್ಟ ಬಾಲಕಿಯ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ವಾಹನದ ಸಂಚಾರಕ್ಕೆ ಅಡ್ಡಿ ಪಡಿಸಿದ ಕಿಡಿಗೇಡಿಗಳ ವಿರುದ್ಧ ಪುತ್ತೂರು ನಗರ ಪೊಲೀಸ್...
ನ್ಯಾಷನಲ್ ಮಾಸ್ಟರ್ ಅಕ್ವಾಟಿಕ್ ಚಾಂಪಿಯನ್ಶಿಪ್ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಮಿಂಚಿದ ಶ್ರೀಲಕ್ಷ್ಮಿ ವಿಟ್ಲ
1956 ರಲ್ಲಿ ಮೊದಲ ಭಾರತೀಯ ಒಲಂಪಿಕ್ ಈಜುಪಟು ದಿವಂಗತ ಮಹಬೂಬ್ ಶಂಶೇರ್ ಖಾನ್ ಇವರ ಸವಿ ನೆನಪಿನ ಪ್ರಯುಕ್ತವಾಗಿ ಮಾಸ್ಟರ್ ಅಕ್ವಾಟಿಕ್ ಫಡೋರೇಶನ್ ಆಫ್ ಇಂಡಿಯಾ ಇದರ ನೇತೃತ್ವದ ಸಹಯೋಗದಲ್ಲಿ "ನ್ಯಾಷನಲ್...
ಜಮೀನಿಗಾಗಿ ಯುವಕನ ಹತ್ಯೆ: ತಂದೆ-ಮಗ ಬಂಧನ
ರಾಮನಗರ: ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.ತುಂಗಣಿ ಗ್ರಾಮದ ಸುನಿಲ್ (27) ಕೊಲೆಯಾದ ಯುವಕ.ಪಾರ್ಥಸಾರಥಿ ಹಾಗೂ ಸ್ನೇಹಿತರು...
ವಿಟ್ಲ: (ಅ. 25) ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ವಿಟ್ಲ ವಲಯದ ವತಿಯಿಂದ ಪುರುಷರ...
ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ಇದರ ವಿಟ್ಲ ವಲಯದ ವತಿಯಿಂದ ಪುರುಷರ ಮತ್ತು ಮಳೆಯರ ಮುಕ್ತ ಪ್ರೊ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಅ.25 ರಂದು ಸಂಜೆ 4 ಗಂಟೆಯಿಂದ...
ಪುತ್ತೂರು: ಇಬ್ಬರು ಯುವತಿಯರು ನಾಪತ್ತೆ : ಪ್ರಕರಣ ದಾಖಲು
ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ...
ಮಂಗಳೂರಿನ ಕ್ಯಾಬ್ ಚಾಲಕನಿಗೆ ಜನಾಂಗೀಯ ನಿಂದನೆ; ಮಲಯಾಳಂ ನಟ ಜಯಕೃಷ್ಣನ್ ವಿರುದ್ಧ ಎಫ್ ಐ...
ಕ್ಯಾಬ್ ಚಾಲಕನನ್ನು ʼಟೆರರಿಸ್ಟ್ʼ ಎಂದು ಅವಹೇಳನಗೈದ ಆರೋಪದ ಮೇರೆಗೆ ಮಲಯಾಳಂನ ಚಿತ್ರನಟ ಜಯಕೃಷ್ಣನ್ ಸಹಿತ ಇಬ್ಬರನ್ನು ನಗರದ ಉರ್ವ ಠಾಣೆಯ ಶನಿವಾರ ಬಂಧಿಸಿದ್ದಾರೆ.ಅ.9ರಂದು ರಾತ್ರಿ ಕೇರಳದ ಸಂತೋಷ್ ಅಬ್ರಹಾಂ, ಜಯಕೃಷ್ಣನ್ ಮತ್ತು ವಿಮಲ್...
ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು
ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ಈ ದುರ್ಘಟನೆ ನಡೆದಿದೆ.
ಆನಡ್ಕ...
















