Tag: vtv vitla
ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಅವರನ್ನು ಬಂಧಿಸಲಾಗಿದೆ.
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ...
ಅಮೆರಿಕದ ಯುದ್ಧ ಸಾಮಗ್ರಿ ಸ್ಥಾವರದಲ್ಲಿ ಭೀಕರ ಸ್ಫೋಟ; 19 ಮಂದಿ ಮೃತಪಟ್ಟಿರುವ ಶಂಕೆ
ವಾಷಿಂಗ್ಟನ್: ಅಮೆರಿಕದ ಟೆನ್ನೀಸೀಯಲ್ಲಿರುವ ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಶುಕ್ರವಾರ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 19 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಎಂಟು ಕಟ್ಟಡಗಳು ಹೊಂದಿರುವ ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಯ 1,300 ಎಕ್ರೆ...
ಮಂಗಳೂರು: ಕ್ಯಾಬ್ ಚಾಲಕನನ್ನು ಅಪಹಾಸ್ಯ ಮಾಡಿ ಟೆರರಿಸ್ಟ್ ಎಂದು ನಿಂದಿಸಿದ ಆರೋಪ; ಮೂವರ ವಿರುದ್ಧ...
ಮಂಗಳೂರು: ಕ್ಯಾಬ್ ಚಾಲಕರೋರ್ವರಿಗೆ ಅವಾಚ್ಯವಾಗಿ ಟೆರರಿಸ್ಟ್ ಎಂದು ನಿಂದನೆ ಮಾಡಿದ ಆರೋಪ ಕೇಳಿ ಬಂದಿದ್ದು, ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.
ಅ.9ರಂದು ರಾತ್ರಿ ಕೇರಳ ಮೂಲದ ಸಂತೋಷ್ ಅಬ್ರಾಹಂ, ಜಯಕೃಷ್ಣನ್ ಮತ್ತು ವಿಮಲ್ ಎಂಬುವರುಗಳು...
ಮಂಗಳೂರು: ಅಂಗಡಿಯಲ್ಲಿ ಇಟ್ಟಿದ್ದ 3.5 ಲಕ್ಷ ರೂ. ನಗದು ಕಳ್ಳತನ
ಮಂಗಳೂರು: ಸುರತ್ಕಲ್ ಮಾರ್ಕೆಟ್ ಮುಂಭಾಗದ ಹೋಲ್‌ಸೇಲ್ ಮಾರಾಟ ಮಳಿಗೆಯೊಂದರಲ್ಲಿ ಇಟ್ಟಿದ್ದ ಬರೋಬ್ಬರಿ 3.5 ಲಕ್ಷ ರೂ. ನಗದು ಕಳ್ಳತನವಾಗಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ಮಾಲೀಕರು ದಿನನಿತ್ಯದಂತೆ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಬೀಗ...
ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ವಾರ್ಷಿಕ ಮಹಾಸಭೆ ಹಾಗೂ ನೂತನ ಗೋದಾಮು...
ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ವಿಟ್ಲ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಗೋದಾಮು ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನೆಲ್ಲಿಗುಡ್ಡೆಯಲ್ಲಿರುವ ಪಿಂಗಾರ ಕಛೇರಿ ಆವರಣದಲ್ಲಿ ನಡೆಯಿತು.
ಪಿಂಗಾರ ಕಂಪನಿಯ ಅಧ್ಯಕ್ಷ ರಾಮಕಿಶೋರ್...
ಬೆಳ್ತಂಗಡಿ: ಬಸ್ ನಿಲ್ದಾಣದಲ್ಲಿ ಮಹಿಳಾ ಕಂಡಕ್ಟರ್ – ಪ್ರಯಾಣಿಕನ ನಡುವೆ ಗಲಾಟೆ
ಬೆಳ್ತಂಗಡಿ: ಕೆಎಸ್ಆರ್‌ಟಿಸಿ ಬಸ್‌ನ ಮಹಿಳಾ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಟಿಕೆಟ್ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು. ಈ ವೇಳೆ ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ...
ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಿ: ಭಾರತ ನೆಲದಿಂದ ಪಾಕ್‌ಗೆ ತಾಲಿಬಾನ್ ಸಚಿವ ಸಲಹೆ
ನವದೆಹಲಿ: ಭಯೋತ್ಪಾದಕ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ. ಪಾಕಿಸ್ತಾನ ಕೂಡ ಅದೇ ಶಾಂತಿಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತದ ನೆಲದಿಂದ ಪಾಕ್‌ಗೆ ತಾಲಿಬಾನ್ ಸಚಿವ ಸಲಹೆ ನೀಡಿದ್ದಾರೆ.
ಅಫ್ಘಾನಿಸ್ತಾನದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್...
ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿ ವಿರುದ್ಧ ಪ್ರಕರಣ ದಾಖಲು
ಉಡುಪಿ: ಕಾಪು ಬೀಚ್‌ನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕೋ ಕೇಸ್ ದಾಖಲಾಗಿದೆ. ಮೈಸೂರಿನಿಂದ ಮಗನ ಜೊತೆ ಪ್ರವಾಸ ಬಂದಿದ್ದ ದಂಪತಿ ಕಾಪು ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಶೌಕತ್ ಅಲಿ (47)...
ಗಾಂಜಾ ಮಾರಾಟ : ಇಬ್ಬರು ಬಂಧನ
ಶಿವಮೊಗ್ಗ : ನ್ಯಾಯಾಲಯ ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ.ಶಿವಮೊಗ್ಗ ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್...
ನಾಗಪಟ್ಟಣ ಬಳಿ ಅಪಘಾತ; ಬುಲೆಟ್ ಬೈಕ್ ಸವಾರ
ಸುಳ್ಯದಿಂದ ಕಲ್ಲಪಳ್ಳಿ ಕಡೆಗೆ ಹೋಗುತ್ತಿದ್ದ ಬುಲೆಟ್ ಬೈಕ್ ಮತ್ತು ಆ ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ದೋಸ್ತ್ ವಾಹನ ನಾಗಪಟ್ಟ ಸೇತುವೆಯ ಬಳಿ ಪರಸ್ಪರ ಢಿಕ್ಕಿ ಹೊಡೆದುಕೊಂಡು, ತೀವ್ರ ಜಖಂಗೊಂಡ ಬುಲೆಟ್ ಸವಾರ ಪ್ರದೀಪ್...
















