Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾರ್ಕಳ: ಬ್ಲಾಕ್‌ಮೇಲ್‌ಗೆ ನೊಂದ ಯುವಕ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

ಕಾರ್ಕಳ: ಗೆಳೆಯರ ಬ್ಲಾಕ್‌ಮೇಲ್‌ಗೆ ನೊಂದಯುವಕನೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ. 9ರಂದು ಸಂಜೆ ಬೆಳ್ಳಣ್‌ನ ಸೂರಜ್ ಲಾಡ್ಜ್‌ನಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ(23) ಆತ್ಮಹತ್ಯೆಗೆ ಶರಣಾದ...

*ಕಡೇಶಿವಾಲಯ: (ನ.8) ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ದೊಡ್ಡರಂಗಪೂಜೆ...

ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ದೊಡ್ಡರಂಗಪೂಜೆ ಹಾಗೂ ದೇವರ ಉತ್ಸವ ದಿನಾಂಕ: 08-11-2025 ಶನಿವಾರ ರಾತ್ರಿ 7.00 ಗಂಟೆಯಿಂದ ನಡೆಯಲಿದೆ. ಬ್ರಹ್ಮಶ್ರೀ ಉಚ್ಚಿಲಂತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ...

ಬೆಳ್ತಂಗಡಿ: ನೇಣು ಬಿಗಿದು ಅವಿವಾಹಿತ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ನೇಣು ಬಿಗಿದುಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಣ್ಣೀರುಪಂತದಲ್ಲಿ ನಡೆದಿದೆ.ತಣ್ಣೀರುಪಂತ ಬಿಲ್ಲವ ಸಂಘದ ಸಕ್ರಿಯ ಸದಸ್ಯ, ತಣ್ಣೀರುಪಂತ ಶಾರದ ಉತ್ಸವ ಸಮಿತಿ ಅಧ್ಯಕ್ಷ ಅವಿವಾಹಿತ ಸಂತೋಷ್ ಕುಮಾ‌ರ್ ಅಳಕ್ಕೆ (40ವ) ನೇಣಿಗೆ...

ಬೆಂಗಳೂರು ಕೇಂದ್ರ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಅಕ್ಯಾಡಮಿಕ್ ಕೌನ್ಸಿಲ್‌ಗೆ ನಾಮ ನಿರ್ದೇಶಿತ...

ಬೆಂಗಳೂರು ಕೇಂದ್ರ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಅಕ್ಯಾಡಮಿಕ್ ಕೌನ್ಸಿಲ್‌‌ಗೆ ನಾಮ ನಿರ್ದೇಶಿತ ಸದಸ್ಯರಾಗಿ ಕಿಶೋರ್‌ ಕುಮಾರ್‌ ಪುತ್ತೂರು ಆಯ್ಕೆಯಾಗಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

ಅಮೇರಿಕ: ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ...

ಮಂಗಳೂರು: ನಿಷೇಧಿತ ಪಿ.ಎಫ್.ಐ ಸಂಘಟನೆ ಪರ ಪೋಸ್ಟ್: ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧನ

ಮಂಗಳೂರು: ನಿಷೇದಿತ ಫಿ.ಎಫ್.ಐ ಸಂಘಟನೆಯು ಪರ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್‌‌ನಲ್ಲಿ ಪೋಸ್ಟ್ ಪ್ರಕಟಿಸಿರುವ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಉಪ್ಪಿನಗಂಡಿ ಸಮೀಪ ರಾಮ...

ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ...

ಬಂಟ್ವಾಳ: ಅಶ್ರಫ್ ಕೊಲೆ ಪ್ರಕರಣ; ಭರತ್ ಕುಮ್ಡೇಲು ಗೆ ನ್ಯಾಯಾಂಗ ಬಂಧನ..!

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ A1 ಆರೋಪಿ ಭರತ್ ಕುಮ್ಡೆಲ್…! ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ...

ಉಳ್ಳಾಲ: ಅಕ್ರಮ ಕೆಂಪು ಕಲ್ಲು ಸಾಗಾಟ; ನಾಲ್ವರ ಬಂಧನ

ಉಳ್ಳಾಲ: ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಉಳ್ಳಾಲ ಹಾಗೂ ಕೊಣಾಜೆ ಠಾಣಾ ವ್ಯಾಪ್ತಿಯ ಪೊಲೀಸರ ತಂಡ ಮೂರು ಲಾರಿಗಳನ್ನು ವಶಪಡಿಸಿಕೊಂಡು 4 ಮಂದಿಯನ್ನು ಬಂಧಿಸಿದ ಘಟನೆ...

ದ್ವೇಷ ಭಾಷಣ; ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ

ಉಡುಪಿ: ಎಸ್‌ಡಿಪಿಐ (SDPI) ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯಡ್ಕ ಸಬ್ ಜೈಲ್‌ಗೆ ರವಾನಿಸಲಾಗಿದ್ದು, ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. ಜುಲೈನಲ್ಲಿ...
error: Content is protected !!