Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಂದಾಪುರ: ಗಿಫ್ಟ್‌ ಹೆಸರಿನಲ್ಲಿ ಮಹಿಳೆಗೆ 11.92 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಕುಂದಾಪುರ: ಸೈಬರ್ ವಂಚಕರು ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ಮೂಲಕ ವಂಚಿಸಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೇಶ್ವರ ಗ್ರಾಮದ ಹೊಸ ಬಡಾಕೇರಿಯ ಅಭಿನಯ(40) ಎಂಬವರು ಫೇಸ್‌ಬುಕ್‌ಗೆ ಡೆನಿಯಲ್ ಮೈಕಲ್ ಎಂಬ...

ಮಂಗಳೂರು: ಮೀನು ಹಿಡಿಯಲು ಹೋದ ವ್ಯಕ್ತಿ ನದಿಗೆ ಬಿದ್ದು ಸಾವು

ಮಂಗಳೂರು: ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನಡೆದಿದೆ ಮೃತಪಟ್ಟ ವ್ಯಕ್ತಿಯನ್ನು ಮನೋಹರ್ ಪುತ್ರನ್ (53) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ 6:30...

ಖ್ಯಾತ ನಟ, ರಾಜಕಾರಣಿ ದಳಪತಿ ವಿಜಯ್ ಮನೆಗೆ ಬಾಂಬ್ ಬೆದರಿಕೆ

ಚೆನ್ನೈ: ಕರೂರಿನಲ್ಲಿ ಇತ್ತೀಚೆಗೆ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರ್ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 41ಕ್ಕೂ ಹೆಚ್ಚು ಜನರು ದುರ್ಮರಣಕ್ಕೊಳಗಾದ ಘಟನೆಯ ಬಳಿಕ, ಟಿವಿಕೆ ಅಧ್ಯಕ್ಷ ಹಾಗೂ ಪ್ರಖ್ಯಾತ ನಟ-ರಾಜಕಾರಣಿ ವಿಜಯ್...

ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು ಪ್ರಕರಣ; ಫಾರ್ಮಾ ಕಂಪನಿ ಮಾಲೀಕ...

ಚೆನ್ನೈ: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ...

ಮಂಗಳೂರು: ಮೊಬೈಲ್ ಮನೆಯಲ್ಲಿ ಬಿಟ್ಟು ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಮಂಗಳೂರು: ಮೊಬೈಲ್ ಮನೆಯಲ್ಲಿ ಬಿಟ್ಟು ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಹಾಸನ ಅರಸೀಕೆರೆ ಮೂಲದ ದೇವರಾಜ್ (49) ಎಂದು ಗುರುತಿಸಲಾಗಿದೆ. ಇವರು ಪಂಪ್ ವೆಲ್ ಸಮೀಪದ...

ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ಮತ್ತೆ ಓಪನ್‌

ರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡದಿ ಬಳಿ ಇರುವ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳನ್ನು ಶಿಫ್ಟ್‌ ಮಾಡಲಾಗಿದೆ. ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್...

ಮಂಗಳೂರು: ಅಪ್ರಾಪ್ತ ಚಾಲನೆ ಪ್ರಕರಣ-ನ್ಯಾಯಾಲಯದಿಂದ 29,000 ರೂ.ದಂಡ

ಮಂಗಳೂರು:ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾ‌ರ್ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ಮಾರುತಿ ಕಂಬಾಲ್ ಅವರಿಗೆ ದಂಡ ವಿಧಿಸಲಾಗಿದೆ. ಮಂಗಳೂರು ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್. ಬ್ಯಾಡಗಿ ಅವರು...

ಪುತ್ತೂರು: (ಅ.20) ಮುಖ್ಯಮಂತ್ರಿ ಸಿದ್ದರಾಮಯ್ಯ ಅಶೋಕ ಜನ-ಮನ ಕಾರ್ಯಕ್ರಮದಲ್ಲಿ ಭಾಗಿ

ಪುತ್ತೂರು:ಅಕ್ಟೋಬರ್ 20ರಂದು ದೀಪಾವಳಿ ಪ್ರಯುಕ್ತ ಪುತ್ತೂರಿನಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವುದು ಖಚಿತವಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಸಿ.ಎಂ ಸಿದ್ದರಾಮಯ್ಯ ಅವರೇ ಉದ್ಘಾಟನೆ...

ಬಂಟ್ವಾಳ: ತಾಲೂಕು ಪಂಚಾಯತ್ ಲೆಟರ್ಹೆಡ್ ದುರ್ಬಳಕೆ : ಮಾಜಿ ಸದಸ್ಯನ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ ತಾಲೂಕು ಪಂಚಾಯತ್ ಲೆಟರ್ ಹೆಡ್‌ ದುರ್ಬಳಕೆ ಮಾಡಿಕೊಂಡು ಸಮೀಕ್ಷೆ ಬಗ್ಗೆ ಸುಳ್ಳು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ತಾ ಪಂ ಮಾಜಿ ಸದಸ್ಯ ಪ್ರಭಾಕರ ಪ್ರಭು ಎಂಬವರ ವಿರುದ್ಧ ತಾ ಪಂ...

ಭಟ್ಕಳ: ಯುವಕ ನಾಪತ್ತೆ

ಭಟ್ಕಳ: ಕುಮಟಾ ಪುರಸಭೆ ಅಧಿಕಾರಿಯಿಂದ ಮಾನಸಿಕ ಕಿರುಕುಳಕ್ಕೊಳಗಾದ ಯುವಕನೋರ್ವ ಕಾಣೆಯಾಗಿರುವ ಕುರಿತು ಭಟ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಕೆಲಸದ ವೇಳೆ ಮಾನಸಿಕ ಕಿರುಕುಳ ಅನುಭವಿಸಿದ ನಗರದ ಕೋಟೆಶ್ವರ ಹರಿಜನಕೇರಿಯ ವೆಂಕಟೇಶ್ ರಮೇಶ್ ಹರಿಜನ...
error: Content is protected !!