Tag: vtv vitla
ಕಾರ್ಕಳ: 13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳದ ಬಾಲಕ ಬೆಂಗಳೂರಿನಲ್ಲಿ ಪತ್ತೆ
ಕಾರ್ಕಳ: 13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳತಾಲೂಕಿನ ಮುಂಡ್ಯೂರಿನ ಬಾಲಕ ಅ. 7ರಂದು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮುಂಡೂರು ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತಕೃಷ್ಣ ಪ್ರಭು ಮುಂಡ್ಯೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ...
ಪಾಕಿಸ್ತಾನ-ಅಫ್ಘಾನ್ ಗಡಿಯಲ್ಲಿ ಗುಂಡಿನ ಚಕಮಕಿ; 11 ಪಾಕ್ ಸೈನಿಕರು, 19 ಉಗ್ರರು ಮೃತ್ಯು
ಇಸ್ಲಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯ ಸಂದರ್ಭದಲ್ಲಿ ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ನ 19 ಭಯೋತ್ಪಾದಕರು ಮತ್ತು 11 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಸೇನೆ ಹೇಳಿದೆ.
ಇತ್ತೀಚಿನ ವರ್ಷಗಳಲ್ಲಿ...
ಕಾಸರಗೋಡು: ರೈಲು ಹಳಿಯಲ್ಲಿ ಆಟೋ ಚಾಲಕನ ಮೃತದೇಹ ಪತ್ತೆ
ಕಾಸರಗೋಡು: ಪೆರ್ಲ ಕಾಟುಕುಕ್ಕೆ ನಿವಾಸಿ, ಆಟೋ ಚಾಲಕನ ಮೃತದೇಹ ರೈಲು ಹಳಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕಾಟುಕುಕ್ಕೆ ಸೂರ್ಡೆಲು ನಿವಾಸಿ ತಾರಾನಾಥ ರೈ (46) ಎಂದು ಗುರುತಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ತಲೆ...
ಕುಂದಾಪುರ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
ಕುಂದಾಪುರ: ಕಳೆದ 4 ತಿಂಗಳ ಹಿಂದೆ ಬಾವಿಗೆ ಬಿದ್ದು ಮೃತಪಟ್ಟ ಗಂಡ ಮತ್ತು ರಕ್ಷಿಸಲು ಹೋದ ಮಗನ ಸಾವಿನ ದುಃಖ ಹಾಗೂ ಸಾಲದಿಂದಾಗಿ ನೊಂದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ...
ಕಾಸರಗೋಡು: ಮನೆಯ ಶೆಡ್‌ನಲ್ಲಿ ಗಾಂಜಾ ಪತ್ತೆ; ಆರೋಪಿಗಳಿಗೆ ಶೋಧ
ಕಾಸರಗೋಡು: ವರ್ಕಾಡಿ ಸುಳ್ಯಮೆ ಎಂಬಲ್ಲಿ ಮನೆಯ ಶೆಡ್‌ನಲ್ಲಿ ಬಚ್ಚಿಡಲಾಗಿದ್ದ 1.16 ಕ್ವಿಂಟಾಲ್ ಗಾಂಜಾ ಮಂಜೇಶ್ವರ ಪೊಲೀಸರು ಮಂಗಳವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.
ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಮನೆಯ ಶೆಡ್‌ನಲ್ಲಿ ನಾಲ್ಕು ಪ್ಲಾಸ್ಟಿಕ್...
ರಷ್ಯಾ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಭಾರತದ ಪ್ರಜೆ, ಉಕ್ರೇನ್ ಸೇನೆ ಎದುರು ಶರಣು
ಕೈವ್: ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಭಾರತದ ಪ್ರಜೆಯೊಬ್ಬರು ಉಕ್ರೇನ್ ಸೇನೆ ಎದುರು ಶರಣಾಗಿದ್ದಾರೆ. ಉಕ್ರೇನಿಯನ್ ಮಿಲಿಟರಿಯ 63 ನೇ ಯಾಂತ್ರಿಕೃತ ಬ್ರಿಗೇಡ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿದೆ.
ಭಾರತೀಯ ಪ್ರಜೆ ತನ್ನನ್ನು...
ಮಂಗಳೂರು: ಪೊದೆಗಳಲ್ಲಿ ವ್ಯಕ್ತಿಯ ಮೃತದೇಹದ ಕಳೇಬರ ಪತ್ತೆ; ಆತ್ಮಹತ್ಯೆ ಶಂಕೆ
ಮಂಗಳೂರು: ವ್ಯಕ್ತಿಯೊಬ್ಬರ ಮೃತದೇಹದ ಕಳೇಬರ ತೊಕ್ಕೊಟ್ಟು ಸಮೀಪದ ತಲಪಾಡಿಯ ದೇವಿಪುರ ರಸ್ತೆಯಲ್ಲಿನ ಫಾರ್ಮ್‌ನ ಪೊದೆಗಳಲ್ಲಿ ಪತ್ತೆಯಾಗಿದೆ. ಲುಂಗಿಯೊಂದು ಮರದಲ್ಲಿ ಕಟ್ಟಿರುವ ಸ್ಥಿತಿಯಲ್ಲಿರುವುದರಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರಾಹುಲ್ ಕುಮಾರ್ ಎಂಬ ಬಿಹಾರ...
ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಮೃತ್ಯು; ಸಾವಿನ ಸಂಖ್ಯೆ 20ಕ್ಕೆ...
ಭೋಪಾಲ್: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಕಿಡ್ನಿ ವೈಫಲ್ಯವಾಗಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಮತ್ತೆ 6 ಮಕ್ಕಳು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಮೊದಲು...
ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ
ತಿರುವನಂತಪುರಂ: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಇಡಿ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ , ದುಲ್ಕರ್ ಸಲ್ಮಾನ್ , ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ.
ಚೆನ್ನೈನಲ್ಲಿರುವ ಮಮ್ಮುಟ್ಟಿ...
ಎಲ್‌ಪಿಜಿ ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ; ಭಾರೀ ಸ್ಫೋಟಕ್ಕೆ 7 ವಾಹನಗಳು ಭಸ್ಮ
ಜೈಪುರ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ, ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ 7 ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ನಡೆದಿದೆ.
ಚಾಲಕ...
















